ಗ್ರಾಮ ಪಂಚಾಯಿತಿ ಅಧಿಕಾರಿಗಳು ಫೋನ್ ಪೇ ಮೂಲಕ ಲಂಚ ಸ್ವೀಕರಿಸುತ್ತಿದ್ದಾರೆ ಎಂದು ಪ್ರಶ್ನಿಸಿದಕ್ಕೆ ಕೆಆರ್‌ಎಸ್ ಪಕ್ಷದ ಕಾರ್ಯಕರ್ತನ ಮೇಲೆ ಹಲ್ಲೆ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿರುವ ಘಟನೆ ಚಳ್ಳಕೆರೆಯಲ್ಲಿ ತಾಲ್ಲೂಕಿನಲ್ಲಿ ಮಂಗಳವಾರ ನಡೆದಿದೆ.
ಚಳ್ಳಕೆರೆ...
ಹಾವೇರಿ ಜಿಲ್ಲೆಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ಪ್ರಕ್ರಿಯೆ ನಡೆಯುತ್ತಿದೆ. ಮತದಾರರನನ್ನು ಓಲೈಸಲು ಕೆಲವು ಬಿಜೆಪಿ ಮುಖಂಡರು ಹಣ ಹಂಚುತ್ತಿರುವ ಬಗ್ಗೆ ಮಾಹಿತಿ ಪಡೆದು ಸ್ಥಳಕ್ಕೆ ತೆರಳಿದ್ದ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರ ಮೇಲೆ...
ಅಲ್ಪಸಂಖ್ಯಾತ ಶ್ರೇಯೋಭಿವೃದ್ಧಿಗಾಗಿ ರಾಜ್ಯ ಸರ್ಕಾರ ರಾಜ್ಯದ್ಯಂತ 200 ಮೌಲಾನಾ ಆಜಾದ್ ಮಾದರಿ ತೆರೆಯಲಾಗಿತ್ತು. ಅದರಲ್ಲಿ ಒಂದು ಶಾಲೆಯು ದೇವರಹಿಪ್ಪರಗಿ ಮತಕ್ಷೇತ್ರಕ್ಕೆ ಮಂಜೂರು ಮಾಡಲಾಗಿತ್ತು. ಅಧಿಕಾರಿಗಳ ನಿರ್ಲಕ್ಷತನ ಚುನಾಯಿತ ಪ್ರತಿನಿಧಿಗಳ ಮುಂತಾದ ಕಾರಣಗಳಿಂದ ಮಂಜೂರಾಗಿರುವ...
ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಾದ್ಯಂತ ಅಕ್ರಮವಾಗಿ ಮದ್ಯ ಮಾರಾಟ ಮಾಡುತ್ತಿರುವುದು ಭರದಿಂದ ನಡೆಯುತ್ತಿದ್ದು, ಅಪರಾಧವೆಂದು ತಿಳಿದಿದ್ದರೂ ಮದ್ಯ ಮಾರಾಟಗಾರರಿಗೆ ಕಾನೂನಿನ ಭಯವೇ ಇಲ್ಲ. ಇದಕ್ಕೆಲ್ಲ ಅಬಕಾರಿ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರೇ...
ರಾಜಕೀಯ ಪಿತೂರಿಗಳು ಮತ್ತು ಲಾಭದಾಸೆಯ ಗುಂಪುಗಳು ಕೋಮುಗಲಭೆಗಳನ್ನು ಎಬ್ಬಿಸುವ ಮೂಲಕ ಶಾಂತಿ ಭಂಗ ಉಂಟು ಮಾಡುತ್ತಿರುವುರಿಂದ ಇಂದು ಗಂಭೀರ ಸಮಸ್ಯೆಯಾಗಿದೆ ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್ ಹೆಚ್ ಲಿಂಗೇಗೌಡ ಆರೋಪಿಸಿದರು.
ನಾಗಮಂಗಲ...