ತುಮಕೂರಿನಲ್ಲಿ ನಡೆದ ಜನತಾದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಅಹವಾಲು ಸಲ್ಲಿಸಲು ತೆರಳಿದ್ದ ಕರ್ನಾಟಕ ರಾಷ್ಟ್ರ ಸಮಿತಿ (KRS) ಪಕ್ಷದ ನಾಯಕರ ಮೇಲೆ ಪೊಲೀಸರು ದಬ್ಬಾಳಿಕೆ ಎಸಗಿ, ಸುಳ್ಳು ಮೊಕದ್ದಮೆಗಳನ್ನು ದಾಖಲಿಸಿರುವುದನ್ನು ಖಂಡಿಸಿ ಕೆಆರ್‌ಎಸ್ ಪಕ್ಷದ...
ಕನಕಪುರ ತಾಲೂಕಿನ ಸಾತನೂರು ಹೋಬಳಿಯಲ್ಲಿ ಸಂತೆ ಮೈದಾನದ ಜಾಗವನ್ನು ಅತಿಕ್ರಮಣ ಮಾಡಲಾಗಿದ್ದು, ವ್ಯಾಪಾರಿಗಳು ರಸ್ತೆಯಲ್ಲೇ ಕುಳಿತು ವ್ಯಾಪಾರ ಮಾಡುವಂತಾಗಿದೆ ಎಂದು ಕನಕಪುರ ಕೆ.ಆರ್.ಎಸ್ ಪಕ್ಷದ ತಾಲೂಕು ಸಂಚಾಲಕ ಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾತನೂರು ಹೋಬಳಿಯ...
ಮಂಡ್ಯದ ಕೆ.ಆರ್. ಪೇಟೆ ಪಟ್ಟಣದ ಸಿಪಿಐ ಸುಮಾ ರಾಣಿ ಸಾರ್ವಜನಿಕರ ಮೇಲೆ ನಡೆಸುತ್ತಿರುವ ದರ್ಪ ಹಾಗೂ ಬೆದರಿಕೆ ವರ್ತನೆಯನ್ನು ಖಂಡಿಸಿ, ಇಂದು ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಮಂಡ್ಯ ಜಿಲ್ಲಾ...
ಗೌರಿಬಿದನೂರು ನಗರದ ಮದನಹಳ್ಳಿ ಕೆರೆಯಂಗಣದಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಆಂಜನೇಯ ಮೂರ್ತಿ ಭ್ರಷ್ಟ ಅಧಿಕಾರಿ ಎಂದು ಸಾಬೀತಾದ ಹಿನ್ನೆಲೆ ಕೆಆರ್‌ಎಸ್ ಪಕ್ಷವು ನಾಗರಿಕ ಸನ್ಮಾನ ಮಾಡಿದೆ.
ಅಕ್ರಮ ಆಸ್ತಿ...
ಲೋಕಾಯುಕ್ತ, ಉಪಲೋಕಾಯುಕ್ತರು ಸೇರಿದಂತೆ ಸರ್ಕಾರಿ ನೌಕರರು ತಮ್ಮ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಬೇಕು ಎಂದು ಕೆಆರ್‌ಎಸ್ ಪಕ್ಷದ ರಾಜ್ಯ ಸಂಘಟನಾ ಕಾರ್ಯದರ್ಶಿ ಎಲ್ ಜೀವನ್ ಅಭಿಪ್ರಾಯಪಟ್ಟರು.
ಬೆಂಗಳೂರು ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ...