ಗಡಿಭಾಗದಲ್ಲಿರುವ ಕನಕಪುರ ತಾಲೂಕಿನ ಸಂಗಮ ದಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದ್ದು, ತಮಿಳುನಾಡಿಗೆ ಅಪಾರ ಪ್ರಮಾಣದಲ್ಲಿ ನೀರು ಹರಿದುಹೋಗುತ್ತಿದೆ.
ಕೆಆರ್‌ಎಸ್ ಮತ್ತು ಕಬಿನಿ ಜಲಾಶಯದಿಂದ ಶನಿವಾರ ಬೆಳಿಗ್ಗೆ 1.65 ಲಕ್ಷ ಕ್ಯುಸೆಕ್ ನೀರು ಬಿಟ್ಟಿರುವ...
ಕಳೆದ 90 ವರ್ಷಗಳಲ್ಲಿ ತಮಿಳುನಾಡಿನ ಮೆಟ್ಟೂರು ಜಲಾಶಯದಲ್ಲಿ ನೀರಿನ ಸಂಗ್ರಹವು 71ನೇ ಬಾರಿಗೆ 100 ಅಡಿಗಳನ್ನು ದಾಟಿದೆ. ಶನಿವಾರ ರಾತ್ರಿರ ವೇಳೆಗೆ ಜಲಾಶಯದ ನೀರಿನ ಮಟ್ಟವು 103.7 ಅಡಿಗಳಿಗೆ ಏರಿಕೆಯಾಗಿದೆ. ಕರ್ನಾಟಕದ ಮಲೆನಾಡು...
ಮಲೆನಾಡು ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು, ಹೇಮಾವತಿ, ಕಾವೇರಿ, ಕಬಿನಿ ನದಿಗಳು ತುಂಬಿ ಹರಿಯುತ್ತಿವೆ. ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ ಹೆಚ್ಚಿನ ನೀರು ಹರಿಬಿಡಲಾಗಿದೆ. ಕೆಆರ್‌ಎಸ್ ಕೂಡ ಭರ್ತಿಯಾಗಿದ್ದು, 90,000 ಕ್ಯೂಸೆಕ್ ನೀರನ್ನು ಕಾವೇರಿ...
ಕರ್ನಾಟಕ-ತಮಿಳುನಾಡು ನಡುವೆ ಸ್ವಾತಂತ್ರ್ಯಪೂರ್ವದಿಂದಲೂ ಕಾವೇರಿ ನೀರಿನ ಸಮಸ್ಯೆ ಬಿಕ್ಕಟ್ಟಾಗಿಯೇ ಉಳಿದಿದೆ. ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಲಾಗಿರುವ ಕೃಷ್ಣರಾಜ ಸಾಗರ ಜಲಾಶಯ (ಕೆಆರ್‌ಎಸ್) ನೀರು ಹಂಚಿಕೆ ವಿಚಾರಕ್ಕೆ ಮಾತ್ರವಲ್ಲದೆ, ಮೈನಿಂಗ್ ಮಾಫಿಯಾದಿಂದಲೂ ಕಳೆದ 20...
ಕರ್ನಾಟಕದ ಮಲೆನಾಡು-ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆಗಳು ತುಂಬಿ ಹರಿಯುತ್ತಿವೆ. ಜಲಪಾತಗಳು ಮಳೆ ನೀರಿನಿಂದ ಭೋರ್ಗರೆಯುತ್ತಿವೆ. ಈ ಭಾಗದ ಹಲವಾರು ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ.
ಮಲೆನಾಡು ಭಾಗವಾದ ಚಿಕ್ಕಮಗಳೂರು, ಕೊಡಗು...