ರಾಜ್ಯದಲ್ಲಿ ಅಕಾಲಿಕ ಮಳೆಯಿಂದಾಗಿ ನೀರಿನ ಸಮಸ್ಯೆ ಎದುರಾಗಿದೆ. ಜಲಾಶಯಗಳಲ್ಲಿ ಸದ್ಯ ಇರುವ ನೀರಿನ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ.
ರಾಜ್ಯದ ಬಹುತೇಕ ಜಲಾಶಯಗಳ ನೀರಿನ ಮಟ್ಟ ಇಳಿಕೆ ಕಂಡಿದೆ. ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟ...
ಮಂಡ್ಯದ ಬೇಬಿ ಬೆಟ್ಟದಲ್ಲಿ ಆರು ತಿಂಗಳೊಳಗೆ ಟ್ರಯಲ್ ಬ್ಲಾಸ್ಟಿಂಗ್ ನಡೆಸಲು ಕರ್ನಾಟಕ ಹೈಕೋರ್ಟ್ ಆದೇಶ ನೀಡಿದೆ. ಅದರಂತೆ ಟ್ರಯಲ್ ಬ್ಲಾಸ್ಟ್ ಮಾಡಬೇಕು ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು,...
ರಾಜ್ಯದ ರೈತರಿಗೆ ಬರ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ (ಕೆಆರ್‌ಎಸ್) ಪಕ್ಷದ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಕಚೇರಿಗೆ ಹಕ್ಕೊತ್ತಾಯ ಪತ್ರ ಸಲ್ಲಿಸಿದ್ದಾರೆ.
ಹಕ್ಕೊತ್ತಾಯ ಸಲ್ಲಿಸಿ ಮಾತನಾಡಿದ...
ಮಂಡ್ಯ ಜಿಲ್ಲೆಯ ಕೆಆರ್‌ಎಸ್ ಜಲಾಶಯದ 20 ಕಿ.ಮೀ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಗಣಿಗಾರಿಕೆಗಳನ್ನು ನಡೆಸಬಾರದು ಎಂದು ಕರ್ನಾಟಕ ಹೈಕೋರ್ಟ್ ಮಧ್ಯಂತರ ಆದೇಶ ಹೊರಡಿಸಿದೆ. ಸ್ಫೋಟಕಗಳ ಬಳಕೆಯಿಂದಾಗಿ ಜಲಾಶಯಕ್ಕೆ ಅಪಾಯವಿದೆ ಎಂಬುದರ ಬಗ್ಗೆ ಗಂಭೀರ...
ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮೀಸಲಿಡಲಾಗಿದೆ. ಬೇಸಿಗೆಯಲ್ಲಿ ಯಾವುದೇ ಬೆಳೆಗೆ ನೀರು ಹರಿಸಬಾರದೆಂದು ತೀರ್ಮಾನ ಮಾಡಲಾಗಿದೆ ಎಂದು ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಹೇಳಿದ್ದಾರೆ.
ಮಂಡ್ಯದಲ್ಲಿ ಕಾವೇರಿ ನೀರಾವರಿ ಸಲಹಾ...