ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ(ಬಿಸಿಎಂ) ಅಡಿ ನಿರ್ಮಾಣಗೊಂಡಿರುವ ಡಿ.ದೇವರಾಜ ಅರಸು ಭವನ, ಮುದ್ದೇಬಿಹಾಳ ತಾಲೂಕಿನ ಬಿಸಿಎಂ ಇಲಾಖೆ ಕಚೇರಿ ಕಟ್ಟಡ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದ್ದು, ಮಲಮೂತ್ರ ಮೂತ್ರ ವಿಸರ್ಜಿಸುವುದಕ್ಕೆ ಬಳಯಾಗುತ್ತಿರುವುದನ್ನು...
ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮಿಷನ್(ಎನ್‌ಆರ್‌ಎಲ್‌ಎಂ) ಅಡಿಯಲ್ಲಿ ಧಾರವಾಡ ಜಿಲ್ಲೆಗೆ ಎರಡು ಅಕ್ಕ ಕೆಫೆಗಳನ್ನು ರಾಜ್ಯ ಸರ್ಕಾರ ಮಂಜೂರು ಮಾಡಿದ್ದು, ಒಂದು ಕೆಫೆಯನ್ನು ಧಾರವಾಡ ನಗರದಲ್ಲಿ ಮತ್ತು ಇನ್ನೊಂದು ಕೆಫೆಯನ್ನು ಕಲಘಟಗಿ ತಾಲೂಕಿನಲ್ಲಿ ಸ್ಥಾಪಿಸಲಾಗುವುದು....
ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗುತ್ತಿಗೆದಾರ ಪಿ ಎಸ್ ಗೌಡರ್ ಕೆಆರ್‌ಐಡಿಎಲ್ ಅಧಿಕಾರಿಗಳ ವರ್ತನೆಯಿಂದ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿರುವ ಪ್ರಕರಣವನ್ನು ಇಲಾಖಾ ತನಿಖೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಆದೇಶಿಸಿದ್ದಾರೆ.
ಕರ್ನಾಟಕ...
ಬೀದರ್ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮ ನಿಯಮಿತ ಕಚೇರಿ(ಕೆಆರ್‌ಐಡಿಎಲ್)ಯಲ್ಲಿ ಕಾರ್ಯನಿರ್ವಾಹಕ ಅಭಿಯಂತರ ಹುದ್ದೆ ನೇಮಕಾತಿ ಮತ್ತು ಮೂಲ ಹುದ್ದೆಯಲ್ಲಿರುವ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರ ಪೋಲಾ ಅಭಿಷೇಕ ಅವರನ್ನು ವರ್ಗಾಯಿಸುವಂತೆ...