ಮಂಡ್ಯ! ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ: ಬಸ್‌ ವ್ಯವಸ್ಥೆಗಾಗಿ ಪ್ರತಿಭಟಿಸಿದ ಮಕ್ಕಳು

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೋಗಲು ಕೆಆರ್‌ಪೇಟೆಯಲ್ಲಿ ಶನಿವಾರ ಕೂಡ ಅವ್ಯವಸ್ಥೆ ಉಂಟಾಗಿದೆ. ಶಾಲಾ, ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವಂತ ಪರಿಸ್ಥಿತಿ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಎದುರಾಗಿದೆ. ಬಸ್ ವ್ಯವಸ್ಥೆಗಾಗಿ ಮಕ್ಕಳು...

ಕೆಆರ್‌‌ಪೇಟೆ | ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ?

ಚಡ್ಡಿ ಗ್ಯಾಂಗ್ ಮಾದರಿಯಲ್ಲೇ ಮಾರಕಾಸ್ತ್ರ ಹಿಡಿದು ದರೋಡೆಗೆ ಯತ್ನ ನಡೆಸಿರುವ ಘಟನೆ ಕೆಆರ್‌ಪೇಟೆ ಪಟ್ಟಣದ ಹಳೆ ಮೈಸೂರು ರಸ್ತೆಯಲ್ಲಿ ಕಳೆದ ಬುಧವಾರ ರಾತ್ರಿ ನಡೆದಿದೆ. ಮಂಡ್ಯ ಜಿಲ್ಲೆಯ ಕೆಆರ್‌ಪೇಟೆ ಪಟ್ಟಣದ ನಿವಾಸಿ ಇಂದ್ರಮ್ಮ ರಂಗನಾಥ...

ಮಂಡ್ಯ | ಕೆ ಆರ್‌ ಪೇಟೆಯ ಶತಮಾನದ ಸರ್ಕಾರಿ ಶಾಲೆಗೂ ತಪ್ಪದ ಒತ್ತುವರಿ ಕಾಟ!

ಮಂಡ್ಯ ಜಿಲ್ಲೆ, ಕೆ ಆರ್‌ ಪೇಟೆ ಶತಮಾನದ ಶಾಲೆಗೂ ಒತ್ತುವರಿ ಕಾಟದಿಂದ ತಪ್ಪಿಸಿಕೊಳ್ಳಲು ಸಾಧ್ಯ ಆಗಿಲ್ಲ. ಅನೇಕ ಕಾಣದ ಕೈಗಳು, ಬಲಾಢ್ಯ ಸಮುದಾಯದ ಜನರು ಹಾಗೂ ರಾಜಕೀಯ ಬೆಂಬಲವಿರುವ ಜನರು ಈ ಶಾಲೆಯ...

ವಯನಾಡ್ ಭೂಕುಸಿತದಲ್ಲಿ ಸಿಲುಕಿದ ಕೆಆರ್‌ಪೇಟೆ ಕುಟುಂಬ

ಕೇರಳದ ವಯನಾಡಿನ ಭೂಕುಸಿತದಲ್ಲಿ ಮಂಡ್ಯ ಜಿಲ್ಲೆ, ಕೆಆರ್‌ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಕುಟುಂಬ ಸಿಲುಕಿಕೊಂಡಿದೆ. ಈ ಪೈಕಿ ಇಬ್ಬರು ಮೃತಪಟ್ಟಿದ್ದು, ಮೂವರು ಅಪಾಯಕ್ಕೆ ಸಿಲುಕಿದ್ದಾರೆ. ಜಗದೀಶ್ ಮತ್ತು ಕುಳ್ಳಮ್ಮ ದಂಪತಿ ಪುತ್ರಿ ಝಾನ್ಸಿರಾಣಿ, ಅಳಿಯ...

ಮಂಡ್ಯ | ಉಪ ವಿಭಾಗಾಧಿಕಾರಿ ನೇತೃತ್ವದಲ್ಲಿ ಕೆ.ಆರ್.ಪೇಟೆ ತಾಲೂಕು ರೈತರ ಸಭೆ

ಉಪ ವಿಭಾಗಾಧಿಕಾರಿ ಜಗದೀಶ್ ಮತ್ತು ತಹಶೀಲ್ದಾರ್ ನಿಸರ್ಗ ಪ್ರಿಯ, ರೈತ ಮುಖಂಡರ ಜೊತೆ ಮಂಡ್ಯ ಜಿಲ್ಲೆ ಕೆ.ಆರ್. ಪೇಟೆ ತಾಲೂಕು ಕಚೇರಿಯಲ್ಲಿ ತಾಲೂಕಿನ ರೈತರ ಸಮಸ್ಯೆಗಳು ಸೇರಿದಂತೆ ಇತರೆ ವಿಷಯಗಳ ಕುರಿತು ಸಭೆ...

ಜನಪ್ರಿಯ

ನೆಲಮಂಗಲ | ಜನರಿಗೆ ವಿಷ ಉಣಿಸುತ್ತಿರುವ ಬೇಕರಿಗಳು? ನಮಗ್ಯಾಕೆ ಎನ್ನುತ್ತಿದ್ದಾರೆಯೇ ಆರೋಗ್ಯ ಇಲಾಖೆ ಅಧಿಕಾರಿಗಳು!

ನೆಲಮಂಗಲ ತಾಲೂಕಿನ ಬೇಕರಿಗಳಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಗಂಭೀರ ಕಳವಳ ಮೂಡಿಸುವ...

ಪ್ರತಿಪಕ್ಷಗಳ 48 ಪ್ರಶ್ನೆಗಳಿಗೆ ಉತ್ತರಿಸಲು ಚುನಾವಣಾ ಆಯೋಗ ನಕಾರ; ಮುಂದಿನ ವಿಚಾರಣೆ ಡಿ.9ಕ್ಕೆ

ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಮತ್ತು ಇತರ ಪ್ರತಿಪಕ್ಷಗಳ ಮುಖಂಡರು...

ಹಾಸನ | ಅರಣ್ಯಾಧಿಕಾರಿ ಮನೆಯ ಮೇಲೆ ಲೋಕಾಯುಕ್ತ ದಾಳಿ 

ಜಿಲ್ಲೆಯ ಸಕಲೇಶಪುರ ವಲಯ ಅರಣ್ಯಾಧಿಕಾರಿ (ಆರ್‌ಎಫ್‌ಒ) ಹೇಮಂತ್‌ಕುಮಾರ್, ಆದಾಯಕ್ಕಿಂತ ಅಧಿಕ ಆಸ್ತಿ...

ಸಮಾಜ ಬದಲಾವಣೆಗೆ ರಾಜಕೀಯವೇ ಅಸ್ತ್ರ, ಯುವಜನರೇ ಶಕ್ತಿ: ಡಾ. ವಾಸು

ರಾಜಕೀಯ ವ್ಯವಸ್ಥೆ ಸರಿಯಿಲ್ಲ ಎಂದು ದೂರ ಸರಿಯುವ ಬದಲು, ಯುವಜನರು ರಾಜಕೀಯಕ್ಕೆ...

Tag: ಕೆಆರ್‌ಪೇಟೆ