ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ 'ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...
ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಅಡಿಯಲ್ಲಿ ಸರ್ಕಾರಿ ಕೋಟಾದಡಿ ನೀಡಲಾಗುವ ಸೀಟ್‌ಗಳ ಹಂಚಿಕೆಯಲ್ಲಿ ಹಗರಣ ನಡೆದಿದೆ. ಹಣ ಪಡೆದು ಸೀಟ್ ಬ್ಲಾಕಿಂಗ್ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಪ್ರಕರಣದಲ್ಲಿ ಈವರೆಗೆ...
ಗ್ರಾಮ ಆಡಳಿತ ಅಧಿಕಾರಿ -2024 ವಿಒಎ ನೇಮಕಾತಿ ಪರೀಕ್ಷೆಯ ಜಿಲ್ಲಾವಾರು ತಾತ್ಕಾಲಿಕ ಸ್ಕೋರ್ ಲಿಸ್ಟ್ ಅನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಇಂದು ಪ್ರಕಟಿಸಿದೆ. ಅಭ್ಯರ್ಥಿಗಳು https://cetonline.karnataka.gov.in/kea/vacrec24 ಪರಿಶೀಲಿಸಿಕೊಳ್ಳಬಹುದು.
ಪೇಪರ್ 1 ಮತ್ತು ಪೇಪರ್...
ಗ್ರಾಮ ಲೆಕ್ಕಾಧಿಕಾರಿಗಳ ನೇಮಕಕ್ಕೆ ಭಾನುವಾರ ಸ್ಪರ್ಧಾ ಪರೀಕ್ಷೆ ನಡೆದಿದೆ. 1,000 ಗ್ರಾಮ ಲೆಕ್ಕಾಧಿಕಾರಿ (ವಿಎ) ಹುದ್ದೆಗಳು ಮತ್ತು 98 ಜಿಟಿಟಿಸಿ ಹುದ್ದೆಗಳಿಗೆ 5.75 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಆದರೆ, ಕಡ್ಡಾಯ ಕನ್ನಡ...
ಪಿಎಸ್ಐ ನೇಮಕಾತಿ ಪರೀಕ್ಷೆ ಮುಂದೂಡುವ ಬಗ್ಗೆ ಕೆಇಎ ಹಾಗೂ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುವುದಾಗಿ ಗೃಹ ಸಚಿವ ಪರಮೇಶ್ವರ್ ತಿಳಿಸಿದರು.
ಸದಾಶಿವನಗರದ ಸಚಿವರ ಗೃಹ ಕಚೇರಿಯಲ್ಲಿ ಮಾಜಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಶಾಸಕ...