ಆರು ತಿಂಗಳಿಗೊಮ್ಮೆ ಹಾಲಿನ ದರ ಹೆಚ್ಚಿಸಲು ಸರ್ಕಾರಕ್ಕೆ ಪ್ರಸ್ತಾವ

'ಪ್ರತಿ ಆರು ತಿಂಗಳಿಗೊಮ್ಮೆ ಗರಿಷ್ಠ ಶೇ. 5ರವರೆಗೆ ಹಾಲಿನ ದರ‌ ಹೆಚ್ಚಳವಾಗಲಿ' ಕೆಎಂಎಫ್ ಹಂತದಲ್ಲೇ ಹಾಲಿನ ದರ ಪರಿಷ್ಕರಣೆಗೆ ಅನುಮತಿ ನೀಡಲು ಮನವಿಪ್ರತಿ ಆರು ತಿಂಗಳಿಗೊಮ್ಮೆ ಆರ್ಥಿಕ‌ ಸ್ಥಿತಿಗತಿಗಳನ್ನು ಆಧರಿಸಿ ಹಾಲಿನ...

ನಂದಿನಿ ಹಾಲಿನ ಉತ್ಪನ್ನಗಳ ರಾಯಭಾರಿಯಾಗಿ ನಟ ಶಿವರಾಜ್‌ ಕುಮಾರ್ ನೇಮಕ

ಈ ಹಿಂದೆ ಪುನೀತ್ - ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರುನಟ ಶಿವರಾಜ್‌ ಕುಮಾರ್‌ಗೆ ಅಭಿನಂದಿಸಿ ಟ್ವೀಟ್‌ ಮಾಡಿದ ಭೀಮಾ ನಾಯಕ್‌ಈ ಹಿಂದೆ ದಿವಂಗತ ಪುನೀತ್ ರಾಜಕುಮಾರ್ ಕೆಎಂಎಫ್ ರಾಯಭಾರಿಯಾಗಿದ್ದರು. ಇದೀಗ ಅವರ ಸಹೋದರ,...

ನಂದಿನಿ ಹಾಲಿನ ದರ 3 ರೂ. ಏರಿಕೆ; ರೈತರಿಂದ ಖರೀದಿಸುವ ಹಾಲಿಗೂ ಹೆಚ್ಚಳ

ರಾಜ್ಯ ಸರ್ಕಾರವು ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಅದೇ ರೀತಿ ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿದೆ....

ಶೀಘ್ರದಲ್ಲೇ ಹಾಲಿನ ದರ ಏರಿಕೆ: ಕೆಎಂಎಫ್‌ ನೂತನ ಅಧ್ಯಕ್ಷ ಭೀಮಾ ನಾಯ್ಕ್‌

ಕೆಎಂಎಫ್‌ನ ನೂತನ ಅಧ್ಯಕ್ಷರಾದ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕನಂದಿನ ಹಾಲಿನ ಬೆಲೆ ಐದು ರೂಪಾಯಿ ಏರಿಕೆ ಸಾಧ್ಯತೆ ಎಂದ ಕೆಎಂಎಫ್‌ನಂದಿನಿ ಹಾಲಿನ ದರ  ಶೀಘ್ರದಲ್ಲೇ ಹೆಚ್ಚಳವಾಗುವುದೆಂದು ಕರ್ನಾಟಕ ಹಾಲು ಮಾರಾಟ ಮಹಾಮಂಡಲದ ನೂತನ ಅಧ್ಯಕ್ಷ ಭೀಮಾ...

ನಂದಿನಿ ಹಾಲಿನ ದರ 5 ರೂ. ಹೆಚ್ಚಳವಾಗುವ ಸಾಧ್ಯತೆ

ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಿಸಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ (ಕೆಎಂಎಫ್‌) ನೂತನ ಆಧ್ಯಕ್ಷ, ಕಾಂಗ್ರೆಸ್‌ ಶಾಸಕ...

ಜನಪ್ರಿಯ

ಉತ್ತರ ಕನ್ನಡ | ಬಿಜೆಪಿ ಅಭ್ಯರ್ಥಿ ಕಾಗೇರಿಗೆ ಹೊಸ ತಲೆನೋವು: ಸಂಪರ್ಕಕ್ಕೇ ಸಿಗದ ಬಿಜೆಪಿ ಶಾಸಕ, ಸಂಸದರು!

ಉತ್ತರ ಕನ್ನಡ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿ...

ಕಲಬುರಗಿ | ನನ್ನನ್ನು ಎನ್‌ಕೌಂಟರ್ ಮಾಡುವ ಜೀವ ಬೆದರಿಕೆ ಪತ್ರ ಬಂದಿದೆ: ಸಚಿವ ಪ್ರಿಯಾಂಕ್ ಖರ್ಗೆ

ಬಿಜೆಪಿಯವರು ಗಲಭೆ ಸೃಷ್ಟಿಸಿ ಚುನಾವಣೆ ಮಾಡಬೇಕು ಅಂತಿದ್ದಾರೆ. ನನ್ನ ಹೆಣ ಬೀಳಿಸಿಯಾದ್ರೂ...

ದಕ್ಷಿಣ ಕನ್ನಡ | ಕಾರ್ಪೊರೇಟ್ ಹಿಂದುತ್ವದ ಕೂಟವನ್ನು ಸೋಲಿಸದಿದ್ದರೆ ಭಾರತಕ್ಕೆ ಭವಿಷ್ಯವಿಲ್ಲ: ಸುನಿಲ್ ಕುಮಾರ್ ಬಜಾಲ್

ಕಳೆದ ಹತ್ತು ವರ್ಷಗಳಲ್ಲಿ ದೇಶದ ಜನರಿಗೆ ಮಂಕುಬೂದಿ ಎರಚಿ, ಸುಳ್ಳು ಆಶ್ವಾಸನೆಗಳನ್ನು...

Tag: ಕೆಎಂಎಫ್