ನಂದಿನಿ ಹಾಲಿನ ದರ 3 ರೂ. ಏರಿಕೆ; ರೈತರಿಂದ ಖರೀದಿಸುವ ಹಾಲಿಗೂ ಹೆಚ್ಚಳ

ರಾಜ್ಯ ಸರ್ಕಾರವು ನಂದಿನಿ ಹಾಲಿನ ದರವನ್ನು ಪರಿಷ್ಕರಣೆ ಮಾಡಿದ್ದು, ಪ್ರತಿ ಲೀಟರ್‌ಗೆ 3 ರೂ. ಹೆಚ್ಚಳ ಮಾಡಲಾಗಿದೆ. ಅದೇ ರೀತಿ ರೈತರಿಂದ ಖರೀದಿ ಮಾಡುವ ಹಾಲಿಗೆ ಪ್ರತಿ ಲೀಟರ್‌ಗೆ 3 ರೂ. ಹೆಚ್ಚಿಸಲಾಗಿದೆ....

ಶೀಘ್ರದಲ್ಲೇ ಹಾಲಿನ ದರ ಏರಿಕೆ: ಕೆಎಂಎಫ್‌ ನೂತನ ಅಧ್ಯಕ್ಷ ಭೀಮಾ ನಾಯ್ಕ್‌

ಕೆಎಂಎಫ್‌ನ ನೂತನ ಅಧ್ಯಕ್ಷರಾದ ಹಗರಿಬೊಮ್ಮನಹಳ್ಳಿ ಮಾಜಿ ಶಾಸಕನಂದಿನ ಹಾಲಿನ ಬೆಲೆ ಐದು ರೂಪಾಯಿ ಏರಿಕೆ ಸಾಧ್ಯತೆ ಎಂದ ಕೆಎಂಎಫ್‌ನಂದಿನಿ ಹಾಲಿನ ದರ  ಶೀಘ್ರದಲ್ಲೇ ಹೆಚ್ಚಳವಾಗುವುದೆಂದು ಕರ್ನಾಟಕ ಹಾಲು ಮಾರಾಟ ಮಹಾಮಂಡಲದ ನೂತನ ಅಧ್ಯಕ್ಷ ಭೀಮಾ...

ನಂದಿನಿ ಹಾಲಿನ ದರ 5 ರೂ. ಹೆಚ್ಚಳವಾಗುವ ಸಾಧ್ಯತೆ

ನಂದಿನಿ ಹಾಲಿನ ದರವನ್ನು 5 ರೂ. ಹೆಚ್ಚಿಸಲು ಚಿಂತನೆ ನಡೆದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಕರ್ನಾಟಕ ಹಾಲು ಮಾರಾಟ ಮಹಾಮಂಡಳಿ (ಕೆಎಂಎಫ್‌) ನೂತನ ಆಧ್ಯಕ್ಷ, ಕಾಂಗ್ರೆಸ್‌ ಶಾಸಕ...

ಕರ್ನಾಟಕದ ಹಾಲು ಕಳಪೆ ಗುಣಮಟ್ಟದ್ದು ಎಂದು ವಿವಾದ ಸೃಷ್ಟಿಸಿದ ಕೇರಳ ಸಚಿವೆ

ನಂದಿನಿ ಹಾಲಿನ ಗುಣಮಟ್ಟ ಕಳಪೆಯಾಗಿದ್ದು, ಆದ ಕಾರಣ ಕೇರಳ ಜನರು ಕೆಸಿಎಂಎಂಎಫ್​​ನ ಮಿಲ್ಮಾ ಹಾಲನ್ನು ಮಾತ್ರ ಸೇವಿಸುವಂತೆ ನಾನು ವಿನಂತಿಸುತ್ತೇನೆ ಎಂದು ಕೇರಳದ ಪಶುಸಂಗೋಪನಾ ಸಚಿವೆ ಜೆ ಚಿಂಚು ರಾಣಿ ವಿವಾದಿತ ಹೇಳಿಕೆ...

ಅಮುಲ್ ವಿರುದ್ಧ ಕನ್ನಡಿಗರು ಸಿಡಿದೇಳಬೇಕು: ಎಚ್‌ ಡಿ ಕುಮಾರಸ್ವಾಮಿ

'ನಂದಿನಿಯನ್ನು ಮುಗಿಸಲು ಕೇಂದ್ರ ಮೂರು ಸಂಚು ರೂಪಿಸಿದೆ''ನಂದಿನಿಗೆ ಅಡ್ಡಿ ಮಾಡಬೇಕೆನ್ನುವುದು ಅಮುಲ್ ದುರಾಲೋಚನೆ'ರಾಜ್ಯದಲ್ಲಿ ಅಮುಲ್ ಮಾರಾಟದ ಹಿಂದಿನ ಹುನ್ನಾರಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ರಾಜ್ಯ...

ಜನಪ್ರಿಯ

ಅರವಿಂದ್ ಕೇಜ್ರಿವಾಲ್ ಆರೋಗ್ಯವಾಗಿದ್ದಾರೆ, ಆದರೆ ದಿನಕ್ಕೆ ಎರಡು ಡೋಸ್ ಇನ್ಸುಲಿನ್ ನೀಡಲಾಗುತ್ತಿದೆ: ವೈದ್ಯರು

ಅಬಕಾರಿ ನೀತಿ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್...

ಚಾಮರಾಜನಗರ | ಮತಗಟ್ಟೆ ಧ್ವಂಸ ಮಾಡಿದ ಇಂಡಿಗನತ್ತ ಗ್ರಾಮದಲ್ಲಿ ಏ.29ರಂದು ಮರು ಮತದಾನ

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಮಹದೇಶ್ವರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಇಂಡಿಗನತ್ತ...

ಮೋದಿಯ ನೆತ್ತಿಗೆ ಸುಪ್ರೀಂ ಕೋರ್ಟ್‌ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಸಿಕ್ತು ಪರಿಹಾರ: ದೇವನೂರು

"ಪ್ರಧಾನಿ ನರೇಂದ್ರ ಮೋದಿಯವರ ನೆತ್ತಿಗೆಗೆ ಸುಪ್ರೀಂಕೋರ್ಟ್ ಸುತ್ತಿಗೆಯಿಂದ ಬಾರಿಸಿದ್ದಕ್ಕೆ ಕೇಂದ್ರವು ಕರ್ನಾಟಕಕ್ಕೆ...

ಬೆಂಗಳೂರು | ಅಬ್ಬರದ ಜನಜಾಗೃತಿ ನಡುವೆಯೂ ಕರ್ತವ್ಯ ಮರೆತ ನಗರದ ಮಂದಿ: ಅದೇ ಹಳೆ ಕಥೆ

ಕರ್ನಾಟಕದ 14 ಕ್ಷೇತ್ರಗಳಿಗೆ ಏಪ್ರಿಲ್ 26ರಂದು ಮೊದಲ ಹಂತದ ಮತದಾನ ನಡೆದಿದೆ....

Tag: ಕೆಎಂಎಫ್