ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿನ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳ ನ್ಯಾಯ ದೊರಕಿಸಲು ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿ...
ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌ವೊಂದು ವೈರಲ್ ಆಗುತ್ತಿತ್ತು. ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದರ ದೃಶ್ಯವನ್ನು ಆ ಪೋಸ್ಟರ್‌ನಲ್ಲಿ ಬಳಸಿಕೊಳ್ಳಲಾಗಿತ್ತು. ವಿಷಯ ಇಷ್ಟೇ: ಬೆಂಗಳೂರಿನ ರಸ್ತೆಯೊಂದರಲ್ಲಿ ಹಾಕಲಾದ ಮಾರ್ಗಸೂಚಿ ಬೋರ್ಡ್‌ಗೆ ಸಂಬಂಧಿಸಿದ ಟ್ರೋಲ್ ಅದಾಗಿತ್ತು....
ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ...
ಕೆಎಎಸ್ ಪೂರ್ವಭಾವಿ ಪರೀಕ್ಷೆ ಆ.27ಕ್ಕೆ ನಿಗದಿ ಪಡಿಸಿದ್ದಕ್ಕೆ ಅಭ್ಯರ್ಥಿಗಳು ಕೆಪಿಎಸ್‌ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರಾತುರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಕೆಪಿಎಸ್‌ಸಿ ಕಸರತ್ತು ನಡೆಸುತ್ತಿದೆ. ಕೆಪಿಎಸ್‌ಸಿ ನಿರ್ಧಾರ ಅಭ್ಯರ್ಥಿಗಳ ಪಾಲಿಗೆ ಸಂಕಷ್ಟ ತಂದೊಡ್ಡಿದೆ...