ಕೆಪಿಎಸ್‌ಸಿ ಕರ್ಮಕಾಂಡ | ಮತ್ತೆ ಮರುಪರೀಕ್ಷೆಗೆ ಆಗ್ರಹಿಸಿ ಫೆ.18ರಂದು ಕರವೇ ಪ್ರತಿಭಟನೆ

ಕೆಪಿಎಸ್‌ಸಿ ನಡೆಸಿರುವ ಕೆಎಎಸ್ ಪರೀಕ್ಷೆಗಳಲ್ಲಿನ ಕನ್ನಡ ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗಿದ್ದು, ಕನ್ನಡ ಮಾಧ್ಯಮದ ಅಭ್ಯರ್ಥಿಗಳಿಗೆ ಅನ್ಯಾಯವಾಗಿದೆ. ಅಭ್ಯರ್ಥಿಗಳ ನ್ಯಾಯ ದೊರಕಿಸಲು ಮತ್ತೊಮ್ಮೆ ಪರೀಕ್ಷೆ ನಡೆಸಬೇಕು. ಪ್ರಶ್ನೆಪತ್ರಿಕೆಗಳಲ್ಲಿ ಮತ್ತೆ ತಪ್ಪುಗಳಾಗದಂತೆ ಎಚ್ಚರಿಕೆ ವಹಿಸಬೇಕೆಂದು ಆಗ್ರಹಿಸಿ...

‘ಕೆಪಿಎಸ್‌ಸಿ’ ಎಂದರೆ ಕರ್ನಾಟಕ ‘ಲೋಪ’ಸೇವಾ ಆಯೋಗವೇ?

ಇತ್ತೀಚೆಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪೋಸ್ಟರ್‌ವೊಂದು ವೈರಲ್ ಆಗುತ್ತಿತ್ತು. ರಕ್ಷಿತ್ ಶೆಟ್ಟಿ ಅಭಿನಯದ ಸಿನಿಮಾವೊಂದರ ದೃಶ್ಯವನ್ನು ಆ ಪೋಸ್ಟರ್‌ನಲ್ಲಿ ಬಳಸಿಕೊಳ್ಳಲಾಗಿತ್ತು. ವಿಷಯ ಇಷ್ಟೇ: ಬೆಂಗಳೂರಿನ ರಸ್ತೆಯೊಂದರಲ್ಲಿ ಹಾಕಲಾದ ಮಾರ್ಗಸೂಚಿ ಬೋರ್ಡ್‌ಗೆ ಸಂಬಂಧಿಸಿದ ಟ್ರೋಲ್‌ ಅದಾಗಿತ್ತು....

ಸರ್ಕಾರದ ರಾಜಕೀಯ ಹಸ್ತಕ್ಷೇಪದಿಂದ ಕೆಎಎಸ್‌ ಪರೀಕ್ಷೆಯಲ್ಲಿ ಮತ್ತೆ ಎಡವಟ್ಟು: ಆರ್‌ ಅಶೋಕ್ ಆರೋಪ

ಕೆಎಎಸ್‌ ಪೂರ್ವಭಾವಿ ಮರು ಪರೀಕ್ಷೆಯಲ್ಲಿ ಕೆಪಿಎಸ್‌ಸಿ ಮತ್ತೆ ಎಡವಟ್ಟು ಮಾಡಿದ್ದು, ಲಕ್ಷಾಂತರ ಉದ್ಯೋಗಾಕಾಂಕ್ಷಿಗಳ ಭವಿಷ್ಯ ಡೋಲಾಯಮಾನವಾಗಿದೆ. ಸಿಎಂ ಸಿದ್ದರಾಮಯ್ಯನವರ ರಾಜಕೀಯ ಹಸ್ತಕ್ಷೇಪವೇ ಇದಕ್ಕೆ ಕಾರಣ ಎಂದು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಕ್ರೋಶ...

ಆ. 27ಕ್ಕೆ ತರಾತುರಿಯಲ್ಲಿ ಕೆಎಎಸ್ ಪೂರ್ವಭಾವಿ ಪರೀಕ್ಷೆ ನಿಗದಿ; ಅಭ್ಯರ್ಥಿಗಳ ಆಕ್ರೋಶ

ಕೆಎಎಸ್ ಪೂರ್ವಭಾವಿ ಪರೀಕ್ಷೆ ಆ.27ಕ್ಕೆ ನಿಗದಿ ಪಡಿಸಿದ್ದಕ್ಕೆ ಅಭ್ಯರ್ಥಿಗಳು ಕೆಪಿಎಸ್​ಸಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ತರಾತುರಿಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲು ಕೆಪಿಎಸ್​ಸಿ ಕಸರತ್ತು ನಡೆಸುತ್ತಿದೆ. ಕೆಪಿಎಸ್​ಸಿ ನಿರ್ಧಾರ ಅಭ್ಯರ್ಥಿಗಳ ಪಾಲಿಗೆ ಸಂಕಷ್ಟ ತಂದೊಡ್ಡಿದೆ...

ಜನಪ್ರಿಯ

ಎಪ್‌ಸ್ಟೀನ್ ಫೋಟೊ ಬಾಂಬ್‌! ಮೋದಿ-ಪುರಿ ವಿರುದ್ಧ ವಿಪಕ್ಷಗಳ ವಾಗ್ದಾಳಿ

ಲೈಂಗಿಕ ದೌರ್ಜನ್ಯದ ಆರೋಪ ಹೊತ್ತಿದ್ದ ಅಮೆರಿಕದ ಕುಖ್ಯಾತ ಅಪರಾಧಿ ಜೆಫ್ರಿ ಎಪ್‌ಸ್ಟೀನ್...

ಬಿಹಾರ ಪರಿಷತ್ ಚುನಾವಣೆ: NDAಯಲ್ಲಿ ಬಂಡಾಯದ ಬಿಸಿ; ಸಿಎಂ ಚೌಧರಿ ನಾಯಕತ್ವಕ್ಕೆ ಅಗ್ನಿಪರೀಕ್ಷೆ!

ಬಿಹಾರ ವಿಧಾನ ಪರಿಷತ್ತಿನ ನಾಲ್ಕು ಪದವೀಧರ ಮತ್ತು ನಾಲ್ಕು ಶಿಕ್ಷಕರ ಕ್ಷೇತ್ರಗಳು...

ಉಡುಪಿ | ಜ್ಞಾನೇಶ್ ಕುಮಾರ್ ವಜಾ, ಎಸ್‌ಐಆರ್ ರದ್ದತಿಗೆ ಚಾರ್ಲ್ಸ್ ಅಂಬ್ಲರ್ ಆಗ್ರಹ

ದೇಶದ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ರಕ್ಷಣೆಗಾಗಿ ಅಕ್ಟೋಬರ್ 23ರಂದು ದೇಶಾದ್ಯಂತ ನಡೆಯಲಿರುವ...

ಉಡುಪಿ ಧರ್ಮಪ್ರಾಂತ್ಯದ ಮೂವರು ಉಪಯಾಜಕರಿಗೆ ಗುರುದೀಕ್ಷೆ ಪದವಿ ಪ್ರದಾನ

ಉಡುಪಿ ಧರ್ಮಪ್ರಾಂತದ ಮೂವರು ಉಪ ಯಾಜಕರಿಗೆ ಕಲ್ಯಾಣಪುರ ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ...

Tag: ಕೆಎಎಸ್