ಉದಯೋನ್ಮುಖ ಆಟಗಾರ ಯಶಸ್ವಿ ಜೈಸ್ವಾಲ್ ಅವರ ಭರ್ಜರಿ ಶತಕ ಹಾಗೂ ನಾಯಕ ಶುಭಮನ್ ಗಿಲ್ ಅವರ ಆಕರ್ಷಕ ಅರ್ಧ ಶತಕದ ನೆರವಿನಿಂದ ಭಾರತ ತಂಡ ಇಂಗ್ಲೆಂಡ್ ವಿರುದ್ಧ ಮೊದಲ ಇನಿಂಗ್ಸ್‌ನಲ್ಲಿ ಟೀ ವಿರಾಮದ...
ಲಕ್ನೋದಲ್ಲಿ ಸೋಮವಾರ ನಡೆದ ʻಲೋ ಸ್ಕೋರಿಂಗ್ʼ ಹಣಾಹಣಿಯಲ್ಲಿ ಆರ್‌ಸಿಬಿ ಕೈ ಮೇಲಾಗಿದೆ. ಸಾಮನ್ಯ ಮೊತ್ತ ಪೇರಿಸಿದ ಬಳಿಕವೂ ಲಕ್ನೋ ತಂಡವನ್ನು ಅವರದ್ದೇ ಮೈದಾನದಲ್ಲಿ 108 ರನ್‌ಗಳಿಸಿಗೆ ನಿಯಂತ್ರಿಸಿದ ಆರ್‌ಸಿಬಿ, ಟೂರ್ನಿಯಲ್ಲಿ 5ನೇ ಗೆಲುವು...
ಐಪಿಎಲ್ 16ನೇ ಆವೃತ್ತಿಯ 10ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಲಕ್ನೋ ಸೂಪರ್ ಜೈಂಟ್ಸ್ 5 ವಿಕೆಟ್‌ಗಳ ಜಯ ಸಾಧಿಸಿದೆ.
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಹೈದರಾಬಾದ್ ಒಡ್ಡಿದ್ದ 122 ರನ್‌ಗಳ...