ವೇತನ ಹಿಂಬಾಕಿ, ಸಂಬಳ ಹೆಚ್ಚಳ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಲು ಮಂಗಳವಾರ ಕರೆ ನೀಡಲಾಗಿರುವ ಕೆಎಸ್‌ಆರ್‌ಟಿಸಿ ನೌಕರರ ಬಂದ್‌ಗೆ ಮಂಗಳೂರು ವಿಭಾಗದಲ್ಲಿಯೂ ಉತ್ತಮವಾದ ಸ್ಪಂದನೆ ದೊರೆಯಲಿದೆ ಎಂದು ಕಾರ್ಮಿಕ ಮುಖಂಡರು ಮಾಹಿತಿ...
ಕೋಲಾರ ಜಿಲ್ಲೆಯ ಕೆಎಸ್‌ಆರ್‌ಟಿಸಿ ಘಟಕದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ನೌಕರರೊಬ್ಬರು ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಬಾಬಾಜಾನ್ (53) ಮೃತಪಟ್ಟ ನೌಕರ.
ಮುತ್ತಕಪಲ್ಲಿ ಗ್ರಾಮದ ಅವರು ಬಹಳ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಸದ್ಯ ಕೆಎಸ್‌ಆರ್‌ಟಿಸಿ ಡಿಪೊದಲ್ಲಿ ಮೆಕ್ಯಾನಿಕ್...
ಮಹಿಳಾ ಸ್ವಾವಲಂಬನೆ ಮತ್ತು ನಾರಿ ಶಕ್ತಿಯನ್ನು ಎತ್ತಿ ಹಿಡಿಯುವಲ್ಲಿ ಶಕ್ತಿ ಯೋಜನೆಯು ಜಗತ್ತಿನಲ್ಲೇ ಅತ್ಯಂತ ಮಾದರಿ ಯೋಜನೆಯಾಗಿದೆ. ಈ ಮೂಲಕ ರಾಜ್ಯ ಸರ್ಕಾರದ ಸಾಧನೆಗಳ ಹೊಸ ಮೈಲಿಗಲ್ಲು ಸೃಷ್ಠಿಯಾಗಿದೆ ಎಂದು ವಿಧಾನ ...
ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲ್ಲೂಕಿನ ಅರಂತೋಡು ಬಳಿಯ ಉದಯನಗರ ಸಮೀಪ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ಬುಧವಾರ ನಡೆದಿದೆ. ಅಪಘಾತದಲ್ಲಿ 20ಕ್ಕೂ ಅಧಿಕ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕಲ್ಲಡ್ಕ-ಮೆಲ್ಕಾರ್ ನಡುವೆ ಬರುವ 'ಬೋಳಂಗಡಿ' ಪ್ರದೇಶದಲ್ಲಿ ಇನ್ನು ಮುಂದೆ ಎಲ್ಲ ಸಾರಿಗೆ ಬಸ್‌ಗಳು ಕಡ್ಡಾಯವಾಗಿ ನಿಲುಗಡೆ ನೀಡಬೇಕು ಎಂದು ಕೆಎಸ್‌ಆರ್‌ಟಿಸಿ ಪುತ್ತೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗಳು...