ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮತ್ತು ಸಾರಿಗೆ ಸಂಸ್ಥೆಗಳ ಬಸ್‌ಗಳು ಅಪಘಾತಕ್ಕೀಡಾಗಿ, ದುರಸ್ತೆಗೆ ಕಳಿಸಿದರೆ, ಅವುಗಳ ಆದಾಯ ನಷ್ಟಕ್ಕೆ 'ಐಡಲ್ ಶುಲ್ಕ' (ನಿಷ್ಫಲ ಶುಲ್ಕ) ಅಡಿಯಲ್ಲಿ ಪರಿಹಾರವನ್ನು ಪಡೆಯಲು ಸಾಧ್ಯವಿಲ್ಲ....
ಸಂಕ್ರಾಂತಿ ಹಬ್ಬದ ಹಿನ್ನೆಲೆ, ಬೆಂಗಳೂರಿನಿಂದ ತಮ್ಮ ತಮ್ಮ ಊರುಗಳಿಗೆ ತೆರಳುತ್ತಿರುವ ಜನರಿಗೆ ಅನುಕೂಲವಾಗಲು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿಯಾಗಿ 400 ಬಸ್‌ಗಳ ವ್ಯವಸ್ಥೆ ಮಾಡಿದೆ ಎಂದು ತಿಳಿದುಬಂದಿದೆ.
ಹಬ್ಬದ ಹಿನ್ನೆಲೆ,...
ಬಾಲಕನಿಗೆ ಪೂರ್ಣ ಟಿಕೆಟ್ ನೀಡಿದ್ದ ಕೆಎಸ್‌ಆರ್‌ಟಿಸಿ ಕಂಡಕ್ಟರ್‌ಗೆ ಹೆಚ್ಚುವರಿ ಟಿಕೆಟ್ ಹಣವನ್ನು ಶೇ.9ರಷ್ಟು ಬಡ್ಡಿ ಸೇರಿಸಿ ಪಾವತಿಸುವಂತೆ ಬಾಗಲಕೋಟೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗ ಆದೇಶಿಸಿದೆ.
ಕೆಎಸ್‌ಆರ್‌ಟಿಸಿ ಕಂಡಕ್ಟರ್ 12 ವರ್ಷದೊಳಗಿನ ಬಾಲಕನಿಗೆ...
ವಿಜಯಪುರ ಜಿಲ್ಲೆ ತಾಳಿಕೋಟೆ ತಾಲೂಕಿನ ಕಲಕೇರಿ ಗ್ರಾಮಕ್ಕೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕವಾದ ಬಸ್ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ದಲಿತ ವಿದ್ಯಾರ್ಥಿ ಪರಿಷತ್ ತಾಳಿಕೋಟೆ ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದೆ.
ಕಲಕೇರಿ ಗ್ರಾಮಕ್ಕೆ ಸುತ್ತ ಮುತ್ತಲಿನ...
ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳು ಮುಖಾಮುಖಿ ಢಿಕ್ಕಿಯಾಗಿ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ವಿಜಯಪುರದ ಕವಲಗಿ ಗ್ರಾಮದ ಬಳಿ ನಡೆದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಶನಿವಾರ ಸಂಜೆ ಘಟನೆ...