ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಮಹಿಳೆಯೊಬ್ಬರು ಎಲೆ-ಅಡಿಕೆ ಜಗಿದು ಉಗಿದಿದ್ದನ್ನು ಪ್ರಶ್ನಿಸಿದ ಕಂಡಕ್ಟರ್ ಮೇಲೆ ಪ್ರಯಾಣಿಕರು ಹಲ್ಲೆ ನಡೆಸಿರುವ ಘಠನೆ ತುಮಕೂರು ಜಿಲ್ಲೆಯ ಪಾವಗಡದಲ್ಲಿ ನಡೆದಿದೆ.
ಪಾವಗಡದಿಂದ ತುಮಕೂರಿಗೆ ತೆರಳುತ್ತಿದ್ದ ಬಸ್‌ನಲ್ಲಿ ಘಟನೆ ನಡೆದಿದೆ. ಬಸ್‌ನ...
ಕೆಎಸ್‌ಆರ್‌ಟಿಸಿ ಬಸ್ ನಲ್ಲೇ ಮೆಕ್ಯಾನಿಕ್ ಒಬ್ಬರು ನೇಣಿಗೆ ಶರಣಾದ ಘಟನೆ ಬೆಳಗಾವಿಯ ಡಿಪೋ-1ರಲ್ಲಿ ನಡೆದಿದೆ. ಹಳೆ ಗಾಂಧಿನಗರದ ನಿವಾಸಿ ಕೇಶವ ಕಮಡೊಳಿ (57) ಆತ್ಮಹತ್ಯೆ ಮಾಡಿಕೊಂಡವರು.
ಮೃತರು ಡಿಪೋದಲ್ಲಿ ಬಸ್ ವಾಶಿಂಗ್ ಕೆಲಸ ಮಾಡುತ್ತಿದ್ದರು....
ಕೆಎಸ್‌ಆರ್‌ಟಿಸಿ ಬಸ್‌ನಲ್ಲಿನ ಪ್ರಯಾಣ ದರವನ್ನು ಏರಿಕೆ ಮಾಡಲಾಗಿರುವ ಹಿನ್ನೆಲೆ, ವ್ಯಕ್ತಿಯೊಬ್ಬ 'ಯಾರನ್ನು ಕೇಳಿ ಟಿಕೆಟ್ ದರ ಹೆಚ್ಚಿಸಿದ್ದೀರಿ' ಎಂದು ಕಂಡಕ್ಟರ್ (ನಿರ್ವಾಹಕ) ಮೇಲೆ ಹಲ್ಲೆ ನಡೆಸಿರುವ ಘಟನೆ ಕೊಪ್ಪಳ ಜಿಲ್ಲೆಯಲ್ಲಿ ನಡೆದಿದೆ.
ಜನವರಿ...
ತಾಲ್ಲೂಕಿನ ಸಣ್ಣ ಬಾಳೇಕುಂದ್ರಿ ಗ್ರಾಮದಲ್ಲಿ ಶುಕ್ರವಾರ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ನಿರ್ವಾಹಕ ಮತ್ತು ಚಾಲಕ ಮೇಲಿನ ಹಲ್ಲೆ ಪ್ರಕರಣದಿಂದಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ನಡುವೆ ಬಸ್‌ಗಳ ಸಂಚಾರ ವ್ಯತ್ಯಯವಾಗಿದೆ. ಶನಿವಾರ ಸಂಜೆ...