ಶಕ್ತಿ ಯೋಜನೆ ಜಾರಿ ಬಳಿಕ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆಯಲ್ಲಿ ಗಣನೀಯವಾಗಿ ಹೆಚ್ಚಳವಾಗಿದೆ. ಈ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿಯು 259ಕ್ಕೂ ಅಧಿಕ ಹೊಸ ಹಾಗೂ ಹಳೆಯ ಮಾರ್ಗಗಳಲ್ಲಿ ಹೆಚ್ಚುವರಿ ಬಸ್‌ಗಳನ್ನು ಕಾರ್ಯಾಚರಣೆಗೊಳಿಸುತ್ತಿದೆ.
ಕೋವಿಡ್...
ಮಂಗಳೂರು ನಗರ ಪೊಲೀಸ್ ಕಮಿಷನರೇಟ್‌ನ ಉರ್ವಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜುಲೈ 9ರ ಬೆಳಗಿನ ಜಾವ ಮನೆಯೊಂದಕ್ಕೆ ನುಗ್ಗಿ ದರೋಡೆಗೈದು ಪರಾರಿಯಾಗಿದ್ದ ಚಡ್ಡಿ ಗ್ಯಾಂಗ್ ಅನ್ನು ಕೇವಲ ಐದೇ ಗಂಟೆಗಳಲ್ಲಿ ಬಂಧಿಸುವಲ್ಲಿ ಮಂಗಳೂರು...
ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಗೆ ಬಂದು ಒಂದು ವರ್ಷ ಕಳೆದಿದೆ. ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡುವ ಯೋಜನೆ ಇದಾಗಿದ್ದು, ಈ ಯೋಜನೆ ಜಾರಿ ಬಂದಾಗಿನಿಂದ ಇದರ ದುರುಪಯೋಗ ಆಗುತ್ತಿರುವ ಬಗ್ಗೆ...
ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನ ಹೊರವಲಯದ ಎಸ್.ಆರ್.ಕೆ ಬಡಾವಣೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯ ಪರಿಶಿಷ್ಟ ಪಂಗಡದ ವಿದ್ಯಾರ್ಥಿನಿಯರ ವಸತಿ ನಿಲಯವಿದೆ. ವಿದ್ಯಾರ್ಥಿನಿಯರು ಹಾಸ್ಟೆಲ್‌ನಿಂದ ಕಾಲೇಜಿಗೆ ಹೋಗಲು ಬಸ್ ಅಗತ್ಯವಿದ್ದು, ಎಸ್‌ಆರ್‌ಕೆ ಬಡಾವಣೆಯಲ್ಲಿ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಮೇ ತಿಂಗಳಲ್ಲಿ ಟಿಕೆಟ್ ರಹಿತವಾಗಿ ಪ್ರಯಾಣಿಸಿದ ಪ್ರಯಾಣಿಕರಿಂದ ರಾಜ್ಯಾದ್ಯಂತ ₹6.54 ಲಕ್ಷ ದಂಡವನ್ನು ಸಂಗ್ರಹಿಸಿದೆ.
ಕರ್ನಾಟಕ ಮತ್ತು ನೆರೆಯ ರಾಜ್ಯಗಳಲ್ಲಿ ಸಂಚರಿಸುವ 42,680 ಬಸ್‌ಗಳಲ್ಲಿ ಪರಿಶೀಲನೆ...