ಶಿವಮೊಗ್ಗ-ಭದ್ರಾವತಿ ಮಾರ್ಗದ ಕೆಎಸ್ಆರ್ಟಿಸಿ ಬಸ್ಗಳ ಕಾರ್ಯಪದ್ಧತಿ ಕುರಿತು ಸಾರ್ವಜನಿಕರಲ್ಲಿ ಹೆಚ್ಚುತ್ತಿರುವ ಅಸಮಾಧಾನ ಮತ್ತು ಆಕ್ರೋಶವು ದಿನದಿಂದ ದಿನಕ್ಕೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದೆ. ನಗರದ ನಿತ್ಯ ಸಂಚಾರದಲ್ಲಿ ಬಸ್ಗಳು ನಿಗದಿತ ಬಸ್ಸ್ಟಾಪ್ಗಳಲ್ಲಿ ನಿಲ್ಲಿಸದಿರುವುದರಿಂದ ಮಹಿಳೆಯರು,...
ಕರ್ತವ್ಯದ ವೇಳೆ ಮಾರ್ಗಮಧ್ಯೆ ಬಸ್ ನಿಲ್ಲಿಸಿ ನಮಾಜ್ ಮಾಡಿದ್ದಾರೆ ಎಂಬ ಆರೋಪದ ಮೇಲೆ ಕೆಎಸ್ಆರ್ಟಿಸಿ ಬಸ್ ಚಾಲಕ ಎ.ಆರ್ ಮುಲ್ಲಾ ಅವರನ್ನು ಅಮಾನತು ಮಾಡಲಾಗಿದೆ. ಚಾಲಕ ಮುಲ್ಲಾ ಅವರು ಹಾನಗಲ್ ಘಟಕದಲ್ಲಿ ಸೇವೆ...
ಸಿಬ್ಬಂದಿಗಳ ಜೀವ ಅಮೂಲ್ಯವಾದದ್ದು. ಅವರನ್ನು ಮರಳಿ ಕರೆತರಲು ಸಾಧ್ಯವಾಗುವುದಿಲ್ಲ. ಆದರೆ ಅವರ ಅವಲಂಬಿತರ ಮುಂದಿನ ಜೀವನವು ಆರ್ಥಿಕ ಭದ್ರತೆಯಿಂದ ಕೂಡಿರಲಿ ಎಂಬ ಸದ್ದುದೇಶದಿಂದ ಸಾರಿಗೆ ಸುರಕ್ಷಾ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಮುಜರಾಯಿ ಮತ್ತು...
ಕೆಎಸ್ಆರ್ಟಿಸಿ ಬಸ್ನಲ್ಲಿ ಪ್ರಯಾಣಿಸುವ ವೇಳೆ ನಿದ್ದೆಯಲ್ಲಿದ್ದ ಯುವತಿಯ ಮೇಲೆ ಬಸ್ನ ಕಂಡಕ್ಟರ್ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದಿದೆ. ಘಟನೆಯ ವಿಡಿಯೋ ಬೆಳಕಿಗೆ ಬಂದಿದ್ದು, ಆರೋಪಿ ಕಂಡಕ್ಟರ್ನನ್ನು...
ಪಂಕ್ಚರ್ ಆಗಿ ನಿಂತಿದ್ದ ಕ್ಯಾಂಟರ್ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ, 20ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ ರಾಮನಗರ ಜಿಲ್ಲೆ ಮಾಗಡಿಯ ಸೋಲೂರು ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಪಘಾತದ ತೀವ್ರತೆಗೆ ಬಸ್ ನಜ್ಜುಗುಜ್ಜಾಗಿದೆ. ಸ್ಥಳೀಯರು...