ಮಾರ್ಚ್ 8ರಂದು ಶಿವರಾತ್ರಿ ಬಳಿಕ ವಾರಾಂತ್ಯದ ರಜೆ ಇರುವ ಕಾರಣ ಜನರು ತಮ್ಮ ತಮ್ಮ ಊರುಗಳಿಗೆ ಸಂಚರಿಸುವುದು ಹೆಚ್ಚಾಗಿರುತ್ತದೆ. ಹೀಗಾಗಿ, ಪ್ರಯಾಣಿಕರ ದಟ್ಟಣೆ ಮತ್ತು ಬೇಡಿಕೆ ಪೂರೈಸಲು ಮಾರ್ಚ್ 7 ಮತ್ತು 10ರ...
ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳ (ಸಿಸಿಬಿ)ಗೆ ವರ್ಗಾವಣ ಮಾಡಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಆದೇಶ ಹೊರಡಿಸಿದ್ದಾರೆ.
ಈ ಸ್ಪೋಟದ...
ಕೆಎಸ್‌ಆರ್‌ಟಿಸಿ ಸ್ಟಾಫ್ ಅಂಡ್ ವರ್ಕಸ್ ಫೆಡರೇಶನ್ ನೌಕರರ ಮತ್ತು ಕಾರ್ಮಿಕರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ದಾವಣಗೆರೆ ನಗರದಲ್ಲಿ ನೂತನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಮುಂದೆ ಎಐಟಿಯುಸಿ ಪದಾಧಿಕಾರಿಗಳು ಒಂದು ದಿನದ ಉಪವಾಸ...
ಹೃದಯಾಘಾತ, ಕ್ಯಾನ್ಸರ್, ಸ್ಟ್ರೋಕ್ ಸೇರಿದಂತೆ ಇತರೆ ಕಾರಣಗಳಿಂದ ಮೃತಪಟ್ಟ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ 16 ನೌಕರರ ಕುಟುಂಬದವರಿಗೆ ಕುಟುಂಬ ಕಲ್ಯಾಣ ಯೋಜನೆಯ ಪರಿಹಾರ ಹಣ ₹10 ಲಕ್ಷ ಹಣವನ್ನು...
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನೂತನ 'ಅಶ್ವಮೇಧ' ಬಸ್‌ಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಲೋಕಾರ್ಪಣೆಗೊಳಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವತಿಯಿಂದ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮುಂಭಾಗದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ 100...