ಫೆಬ್ರುವರಿ 5 ರಿಂದ ರಸ್ತೆಗಿಳಿಯಲು ಸಜ್ಜಾದ ನೂತನ ವಿನ್ಯಾಸದ ಅಶ್ವಮೇಧ ಕ್ಲಾಸಿಕ್ ಬಸ್

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ)ದ ಹೊಸ ವಿನ್ಯಾಸದ ಅಶ್ವಮೇಧ ಕ್ಲಾಸಿಕ್ 800 ಬಸ್‌ಗಳನ್ನು 2024ರ ಮೇ ಅಂತ್ಯದೊಳಗೆ ಸಾರ್ವಜನಿಕರ ಸೇವೆಗೆ ಕಾರ್ಯಾಚರಣೆ ಮಾಡಲು ಉದ್ದೇಶಿಸಿದೆ ಎಂದು ನಿಗಮ ತಿಳಿಸಿದೆ. ಕೆಎಸ್​ಆರ್​ಟಿಸಿಯ ಕೆಂಗೇರಿ...

ಹಾಸನ | ಶಾಲೆಗೆ ನುಗ್ಗಿದ ಕೆಎಸ್‌ಆರ್‌ಟಿಸಿ ಬಸ್‌; ಓರ್ವ ಸಾವು

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌, ಬ್ರೇಕ್ ಫೇಲಾಗಿ ಚಾಲಕನ ನಿಯಂತ್ರಣ ತಪ್ಪಿ ಶಾಲೆಯ ಕಾಂಪೌಂಡ್‌ ಮತ್ತು ಮನೆಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಪ್ರಯಾಣಿಕ ಸ್ಥಳದಲ್ಲೇ ಮೃತಪಟ್ಟ ಘಟನೆ...

ರಾಯಚೂರು | ಸುರಕ್ಷತೆಯಿಂದ ಚಾಲನೆ ಮಡುವ ಚಾಲಕರಿಗೆ ಪದಕ ನೀಡಿ ಗೌರವ: ಚಂದ್ರಶೇಖರ್

ಸರ್ಕಾರಿ ಬಸ್‌ ಚಾಲಕರು ಪ್ರಯಾಣಿಕರನ್ನು ಸುರಕ್ಷತೆಯಿಂದ ತಮ್ಮ ಗ್ರಾಮಗಳಿಗೆ ತಲುಪಿಸುವ ಕೆಲಸ ಮಾಡುತ್ತಿದ್ದಾರೆ. ಸುರಕ್ಷತೆಯಿಂದ ಬಸ್‌ಗಳನ್ನು ಚಾಲನೆ ಮಾಡುವ ಸಿಬ್ಬಂದಿಗೆ ಚಾಲಕರ ದಿನದಂದು ರಾಜ್ಯ ಮಟ್ಟದಲ್ಲಿ ಬಂಗಾರ ಹಾಗೂ ಬೆಳ್ಳಿ ಪದಕ ನೀಡಿ...

ಬೆಂಗಳೂರು | ಕೆಎಸ್​ಆರ್​ಟಿಸಿ ಬಸ್​ಗಳ ಮೇಲೆ ಪುಂಡರ ದಾಳಿ; ಇಬ್ಬರು ವಶ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್‌ಗಳ ಮೇಲೆ ಏಕಾಏಕಿ ಪುಂಡರು ಅಟ್ಟಹಾಸ ಮೆರೆದಿದ್ದು, ರಾಡ್, ದೊಣ್ಣೆ, ಕಲ್ಲುಗಳಿಂದ ಬಸ್​ನ ಗಾಜು ಹೊಡೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ. ಈ ಘಟನೆ ಬೆಂಗಳೂರಿನ ಶಾಂತಲಾ ಸಿಗ್ನಲ್...

ಬೆಂಗಳೂರು | ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಫುಡ್‌ ಡೆಲಿವರಿ ಬಾಯ್‌ ಸಾವು

ಹಿಂಬದಿಯಿಂದ ವೇಗವಾಗಿ ಬಂದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಬಸ್​ ಡಿಕ್ಕಿಯಾಗಿ ಫುಡ್‌ ಡೆಲಿವರಿ ಬಾಯ್ ಬಲಿಯಾಗಿರುವ ಘಟನೆ ಬೆಂಗಳೂರಿನ ಸ್ಯಾಟಲೈಟ್ ಬಸ್ ನಿಲ್ದಾಣ ಬಳಿ ನಡೆದಿದೆ. ಕೆಎಸ್‌ಆರ್‌ಟಿಸಿ ಬಸ್‌ ಚಾಲಕನ...

ಜನಪ್ರಿಯ

ಚಿಕ್ಕಮಗಳೂರು l ವಾಹನ ಚಲಾಯಿಸುವಾಗ ನಿಯಮ ಉಲ್ಲಂಘನೆ: ಗುಲಾಬಿ ಹೂ ನೀಡಿ ಜಾಗೃತಿ ಮೂಡಿಸಿದ ಅಧಿಕಾರಿಗಳು

ವಾಹನ ಚಲಾಯಿಸುವಾಗ ಹೆಲ್ಮಟ್, ಸೀಟ್ ಬೆಲ್ಟ್ ಧರಿಸದವರಿಗೆ ಗುಲಾಬಿ ಹೂ ಕೊಡುವ...

ಹಾವೇರಿ | ಒಳಮೀಸಲಾತಿಗೆ ಶ್ರಮಿಸಿದವರಿಗೆ ಧನ್ಯವಾದ ಸಲ್ಲಿಸಿದ ಉಡಚಪ್ಪ ಮಾಳಗಿ

"ರಾಜ್ಯದಲ್ಲಿ ವಿವಿಧ ದಲಿತ ಸಂಘಟನೆಯ ಮುಖಂಡರು ಹಾಗೂ ದಲಿತ ಸಮುದಾಯದವರ ನಿರಂತರ...

ಅರಸೀಕೆರೆ l ನಗರಸಭಾ ಅಧ್ಯಕ್ಷ, ಉಪಾಧ್ಯಕ್ಷರ ಉತ್ತಮ ಅಭಿವೃದ್ಧಿ ಕೆಲಸ; ನಗರಸಭಾ ಸದಸ್ಯರಿಂದ ಸನ್ಮಾನ

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ನಗರಸಭಾ ಕಾರ್ಯಾಲಯದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರು...

ಹಾವೇರಿ |  ಶೇ 1ರಷ್ಟು ಒಳಮೀಸಲಾತಿ ಕಲ್ಪಿಸಲು ಅಲೆಮಾರಿ ಸಮುದಾಯದ ಮುಖಂಡರು ಆಗ್ರಹ

"ಒಳಮೀಸಲಾತಿ ಹಂಚಿಕೆಯಲ್ಲಿ ಅನ್ಯಾಯವಾಗಿದೆ. ರಾಜ್ಯ ಸರಕಾರ ಈಗ ಹಂಚಿಕೆ ಮಾಡಿರುವ ಒಳ...

Tag: ಕೆಎಸ್‌ಆರ್‌ಟಿಸಿ

Download Eedina App Android / iOS

X