ಬೆಂಗಳೂರಿನಲ್ಲಿ ಐಪಿಎಲ್‌ ಪಂದ್ಯಗಳನ್ನು ನಡೆಸಲು ಬಿಸಿಸಿಐಗೆ ಮನವಿ: ವೆಂಕಟೇಶ್ ಪ್ರಸಾದ್

ಈ ಬಾರಿಯ ಐಪಿಎಲ್ ಉದ್ಘಾಟನೆಯನ್ನು ಬೆಂಗಳೂರಿನಲ್ಲೇ ನಡೆಸಲು ಬಿಸಿಸಿಐಗೆ ಮನವಿ ಮಾಡಿದ್ದೇವೆ ಎಂದು ಕೆಎಸ್‌ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ತಿಳಿಸಿದ್ದಾರೆ. ಮೈಸೂರಿನಲ್ಲಿ ಈ ಕುರಿತು ಮಾತನಾಡಿದ ಅವರು, ಬೆಂಗಳೂರಿನಲ್ಲಿ ಉದ್ಘಾಟನೆ ಪಂದ್ಯ ನಡೆಸುವಂತೆ ಈಗಾಗಲೇ...

ಬಿ ಕೆ ವೆಂಕಟೇಶ್ ಪ್ರಸಾದ್ ಹೊಸ ಇನಿಂಗ್ಸ್‌ಗೆ ಸಿದ್ಧ: ಕೆಎಸ್‌ಸಿಎ ಸಾಮಾನ್ಯರ ಕೈಗೆಟುಕಲಿ

ಕೆಎಸ್‌ಸಿಎ ಅಧ್ಯಕ್ಷರಾಗಿ, ಅವರು ಕರ್ನಾಟಕ ಕ್ರಿಕೆಟ್‌ನ ಇಡೀ ಭವಿಷ್ಯವನ್ನು ರೂಪಿಸುವ ಮಹತ್ತರ ಜವಾಬ್ದಾರಿಯನ್ನು ಹೊತ್ತಿದ್ದಾರೆ. ಅವರ ನಾಯಕತ್ವದಲ್ಲಿ, ಕರ್ನಾಟಕವು ಭಾರತೀಯ ಕ್ರಿಕೆಟ್‌ಗೆ ಇನ್ನೂ ಹೆಚ್ಚಿನ ಪ್ರತಿಭೆಗಳನ್ನು ನೀಡುವ ಮೂಲಕ, ತನ್ನ ಹಳೆಯ ವೈಭವವನ್ನು...

ನಾಳೆ ಕೆಎಸ್‌ಸಿಎ ಚುನಾವಣೆ: ವೆಂಕಟೇಶ್ ಪ್ರಸಾದ್ – ಕೆ ಎನ್ ಶಾಂತಕುಮಾರ್ ನಡುವೆ ಸ್ಪರ್ಧೆ

ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ನಾಳೆ ಚುನಾವಣೆ ನಡೆಯಲಿದ್ದು, ಮಾಜಿ ಕ್ರಿಕೆಟಿಗ ಬಿ ಕೆ ವೆಂಕಟೇಶ್ ಪ್ರಸಾದ್ ಹಾಗೂ ಪ್ರಜಾವಾಣಿ ಸಮೂಹದ ಕೆ ಎನ್ ಶಾಂತಕುಮಾರ್ ನಡುವೆ ಭಾರೀ ಸ್ಪರ್ಧೆ ನಡೆಯಲಿದೆ. ನಾಳೆ ಬೆಳಗ್ಗೆ...

KSCA ಅಧ್ಯಕ್ಷ ಚುನಾವಣೆ ನಡೆಯುವುದು ಹೇಗೆ? ಸಂಸ್ಥೆ ಇತಿಹಾಸ; ಸಮಗ್ರ ಒಳನೋಟ

ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) 1933ರಿಂದ ಭಾರತೀಯ ಕ್ರಿಕೆಟ್‌ಗೆ ಅನೇಕ ದಿಗ್ಗಜರನ್ನು ನೀಡಿದ ಹೆಮ್ಮೆಯ ಸಂಸ್ಥೆ. ಚಿನ್ನಸ್ವಾಮಿ ಯುಗದಲ್ಲಿ ಕಟ್ಟಿದ ಬುನಾದಿ, ಗ್ರಾಮೀಣ ವಲಯಗಳ ವಿಸ್ತರಣೆ, ರಣಜಿ ಟ್ರೋಫಿ ಸೇರಿದಂತೆ ಅನೇಕ...

ಕೆಎಸ್‌ಸಿಎ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಅಧಿಕೃತ ಪಟ್ಟಿ ಪ್ರಕಟಕ್ಕೆ ಹೈಕೋರ್ಟ್‌ ತಡೆ

ಡಿಸೆಂಬರ್‌ 7ರಂದು ನಿಗದಿಯಾಗಿರುವ ಕರ್ನಾಟಕ ರಾಜ್ಯ ಕ್ರಿಕೆಟ್‌ ಸಂಸ್ಥೆಯ (ಕೆಎಸ್‌ಸಿಎ) ಚುನಾವಣೆಯ ಅಧ್ಯಕ್ಷ ಸ್ಥಾನದ ಅಭ್ಯರ್ಥಿಗಳ ಅಧಿಕೃತ ಪಟ್ಟಿಯನ್ನು ಗುರುವಾರದವರೆಗೆ ಪ್ರಕಟಿಸದಂತೆ ಹೈಕೋರ್ಟ್‌, ಚುನಾವಣಾಧಿಕಾರಿಗೆ ಬುಧವಾರ ನಿರ್ದೇಶನ ನೀಡಿದೆ. ಅಲ್ಲದೆ, ನಾಮಪತ್ರ ಪರಿಶೀಲನೆ...

ಜನಪ್ರಿಯ

ರಾಯಚೂರು | ಮೂಲಸೌಲಭ್ಯಗಳ ಕೊರತೆಯಿಂದ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಉದ್ಘಾಟನೆ ವಿಳಂಬ: ಶಾಸಕ ಮಾನಪ್ಪ ವಜ್ಜಲ್ ಸ್ಪಷ್ಟನೆ

ತಾಯಿ ಮತ್ತು ಮಕ್ಕಳ ಆಸತ್ರೆಯಲ್ಲಿ ಅಗತ್ಯ ಮೂಲಸೌಲಭ್ಯಗಳ ಕೊರತೆ ಇರುವುದರಿಂದ ಉದ್ಘಾಟನೆ...

ಯಾದಗಿರಿ | ಡಿಪ್ಲೊಮಾ, ಪ್ರತ್ಯೇಕ ಪಿಯು ಕಾಲೇಜಿಗೆ ಆಗ್ರಹಿಸಿ ಎಸ್‌ಡಿಪಿಐ ಧರಣಿ

ಶಹಾಪುರ ತಾಲೂಕಿನಲ್ಲಿ ಸರ್ಕಾರಿ ಡಿಪ್ಲೊಮಾ ಇಂಜಿನಿಯರಿಂಗ್ ಕಾಲೇಜು ಸ್ಥಾಪಿಸುವುದು ಹಾಗೂ ಅಲ್ಪಸಂಖ್ಯಾತ...

ಉಡುಪಿ | ಗುಂಡ್ಮಿಯಲ್ಲಿ ಭೀಕರ ಅಪಘಾತ: ಬೆಂಕಿಗಾಹುತಿಯಾದ ಕಾರು; ಮೂವರಿಗೆ ಗಂಭೀರ ಗಾಯ

ಕಾರು ಮತ್ತು ರಿಕ್ಷಾ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರೊಂದು ಸಂಪೂರ್ಣ...

ಬಳ್ಳಾರಿ | ಮಿಂಚೇರಿ ಕಾಯ್ದಿಟ್ಟ ಅರಣ್ಯದಲ್ಲಿ 11 ಕಾಡು ಮೊಲಗಳ ಬೇಟೆ: ಮೂವರು ಅರಣ್ಯ ಇಲಾಖೆ ವಶಕ್ಕೆ

ನಗರದ ಹೊರವಲಯದ ಮಿಂಚೇರಿ ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ 11 ಕಾಡು ಮೊಲಗಳನ್ನು...

Tag: ಕೆಎಸ್‌ಸಿಎ