ಬೀದರ್‌ | ಕೆಕೆಆರ್‌ಟಿಸಿ ಸುತ್ತೋಲೆ ಸಮರ್ಪಕ ಜಾರಿಗೆ ತನ್ನಿ : ಮಜ್ದೂರ್‌ ಸಂಘ ಮನವಿ

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಸುತ್ತೋಲೆ ಸಂಖ್ಯೆ 90/2024 ಸಮರ್ಪಕವಾಗಿ ಜಾರಿಗೆ ತರಬೇಕು ಹಾಗೂ ಕೆಲ ತಿದ್ದುಪಡಿ ಮಾಡಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಮಜ್ದೂರ್‌ ಸಂಘ ಆಗ್ರಹಿಸಿದೆ. ಸಂಘದ ಬೀದರ್ ಘಟಕದ...

ಯಾದಗಿರಿ ನೂತನ ಡಿಸಿಯಾಗಿ ಭೋಯರ್ ಹರ್ಷಲ್‌; ಕೆಕೆಆರ್‌ಟಿಸಿ ನಿರ್ದೇಶಕರಾಗಿ ಡಾ.ಸುಶೀಲಾ ಬಿ. ನೇಮಕ

ಯಾದಗಿರಿ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಭೋಯರ್ ಹರ್ಷಲ್ ನಾರಾಯಣರಾವ್ ಅವರನ್ನು ನೇಮಿಸಿ ಸರ್ಕಾರ ಮಂಗಳವಾರ ಆದೇಶ ಹೊರಡಿಸಿದೆ. ಯಾದಗಿರಿ ಜಿಲ್ಲಾಧಿಕಾರಿಯಾಗಿದ್ದ ಡಾ.ಸುಶೀಲಾ ಬಿ. ಅವರನ್ನು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ (ಕೆಕೆಆರ್‌ಟಿಸಿ) ವ್ಯವಸ್ಥಾಪಕ...

ಕೊಪ್ಪಳ | ಕೆ‌ಕೆಆರ್‌ಟಿಸಿ ಬಸ್‌ಗೆ ಬೈಕ್ ಡಿಕ್ಕಿ; ಸ್ಥಳದಲ್ಲೇ ಹಿಂಬದಿ ಸವಾರ ಸಾವು

ಕೊಪ್ಪಳದ ತಾವರಗೇರಾದಿಂದ ಸಿಂಧನೂರಿಗೆ ಹೊರಡುತ್ತಿದ್ದ ಕೆಕೆಆರ್‌ಟಿಸಿ ಬಸ್‌ಗೆ ದ್ವಿಚಕ್ರ ವಾಹನವೊಂದು ಡಿಕ್ಕಿ ಹೊಡೆದಿದ್ದು, ಬೈಕ್ ಹಿಂಬದಿ ಸವಾರ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿ ಕುಕನೂರು ತಾಲೂಕಿನ ಬೆಳಗೆರೆ ಗ್ರಾಮದ ವಸಂತ ಎಂದು ಗುರುತಿಸಲಾಗಿದೆ. ತುರುವಿಹಾಳದಿಂದ...

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: ಕೆಕೆಆರ್‌ಟಿಸಿ ಬಸ್‌ ಗೆ ಬೈಕ್‌ ಡಿಕ್ಕಿ