ಐಪಿಎಲ್ 16ನೇ ಆವೃತ್ತಿಯಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ.
ಶನಿವಾರ ಈಡನ್ ಗಾರ್ಡನ್ ಮೈದಾನದಲ್ಲಿ ನಡೆದ ಟೂರ್ನಿಯ 39ನೇ ಪಂದ್ಯದಲ್ಲಿ ಗುಜರಾತ್, ಆತಿಥೇಯ ಕೆಕೆಆರ್ ತಂಡವನ್ನು 7 ವಿಕೆಟ್‌ಗಳ ಅಂತರದಲ್ಲಿ...
ಐಪಿಎಲ್ 16ನೇ ಆವೃತ್ತಿಯಲ್ಲಿ ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಆರ್‌ಸಿಬಿ ತಂಡಕ್ಕೆ ಕೆಕೆಆರ್ ತಡೆಒಡ್ಡಿದೆ.
ಗೆಲುವಿಗೆ ಕೆಕೆಆರ್ ಮುಂದಿಟ್ಟಿದ್ದ201 ರನ್‌ಗಳ ಸವಾಲನ್ನು ಬೆನ್ನಟ್ಟುವ ವೇಳೆ ಆರ್‌ಸಿಬಿ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ನಷ್ಟದಲ್ಲಿ 179...
ಐಪಿಎಲ್ 16ನೇ ಆವೃತ್ತಿಯ 36ನೇ ಪಂದ್ಯದಲ್ಲಿ ಆರ್‌ಸಿಬಿ ಗೆಲವಿಗೆ ಕೆಕೆಆರ್ 201 ರನ್‌ಗಳ ಕಠಿಣ ಸವಾಲು ಮುಂದಿಟ್ಟಿದೆ.
ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ರಾಯಲ್ ಚಾಲೆಂಜರ್ಸ್, ಕೋಲ್ಕತ್ತಾ ತಂಡವನ್ನು ಬ್ಯಾಟಿಂಗ್‌ಗೆ...
ಅಜಿಂಕ್ಯ ರಹಾನೆ, ಶಿವಂ ದುಬೆ, ಡೇವೋನ್ ಕಾನ್ವೇ ಹಾಗೂ ರುತುರಾಜ್ ಗಾಯಕ್ವಾಡ್ ಅವರ ಸ್ಪೋಟಕ ಬ್ಯಾಟಿಂಗ್ ಹಾಗೂ ಬೌಲರ್‌ಗಳ ಕರಾರುವಕ್ಕ್ ದಾಳಿಯಿಂದ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧ...
ಅಂತಿಮ ಓವರ್‌ವರೆಗೂ ಸಾಗಿದ ರೋಚಕ ಪಂದ್ಯದಲ್ಲಿ ಆರ್‌ಸಿಬಿ ತಂಡ, ರಾಜಸ್ಥಾನ ರಾಯಲ್ಸ್ ವಿರುದ್ಧ 7 ರನ್‌ಗಳ ಅಂತರದ ಜಯ ಸಾಧಿಸಿತು.
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 16ನೇ ಆವೃತ್ತಿಯ 32ನೇ ಪಂದ್ಯದಲ್ಲಿ,...