ಕೆನಡಾದ ನೂತನ ಪ್ರಧಾನಿಯಾಗಿ ಮಾರ್ಕ್‌ ಕಾರ್ನಿ ಆಯ್ಕೆ

ಕೆನಡಾದ ಕೇಂದ್ರೀಯ ಬ್ಯಾಂಕಿನ ಮಾಜಿ ಗವರ್ನರ್ ಮಾರ್ಕ್ ಕಾರ್ನಿ ಅವರನ್ನು ಪ್ರಧಾನಿ ಹುದ್ದೆಗೆ ಭಾನುವಾರ(ಮಾ.09) ಆಡಳಿತಾರೂಢ ಲಿಬರಲ್ ಪಕ್ಷ ಆಯ್ಕೆ ಮಾಡಿದೆ. ಹಾಲಿ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಸ್ಥಾನಕ್ಕೆ ಕಾರ್ನಿ ಅವರನ್ನು...

ಕೆನಡಾ ಪ್ರಧಾನಿ ಹುದ್ದೆಗೆ ನಾಮಪತ್ರ ಸಲ್ಲಿಸಿ ಕನ್ನಡದಲ್ಲಿ ಮಾತನಾಡಿದ ಚಂದ್ರ ಆರ್ಯ

ಕೆನಡಾ ಪ್ರಧಾನಿ ಜಸ್ಟಿನ್‌ ಟ್ರುಡೊ ರಾಜೀನಾಮೆ ಹಿನ್ನೆಲೆಯಲ್ಲಿ ಮುಂದಿನ ಪ್ರಧಾನಿ ಹುದ್ದೆಗೆ ಕರ್ನಾಟಕ ಮೂಲದ ಚಂದ್ರ ಆರ್ಯ ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ಸಲ್ಲಿಸಿದ ನಂತರ ಅವರು ಕನ್ನಡದಲ್ಲಿ ಮಾತನಾಡಿದರು. ತುಮಕೂರು ಜಿಲ್ಲೆ ಸಿರಾ ತಾಲೂಕಿನ...

ಜನಪ್ರಿಯ

ಚಿತ್ರದುರ್ಗ | ಐಟಿಐ ಪಾಸಾದವರಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್, ಉದ್ಯೋಗ ಕಲ್ಪಿಸಿ : ಡಿಸಿ ರಮ್ಯ ಸೂಚನೆ

ಐಟಿಐ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಸ್ಥಳೀಯವಾಗಿಯೇ ಅಪ್ರೆಂಟಿಸ್‌ಶಿಪ್ ಮತ್ತು ಉದ್ಯೋಗಾವಕಾಶ ಕಲ್ಪಿಸಲು ಕ್ರಮ...

ಕಲಬುರಗಿ | ಹಳೆಯ ನೆನಪುಗಳಿಗೆ ಮರುಜೀವ: ಹಳೆಯ ವಿದ್ಯಾರ್ಥಿಗಳ ಗುರುವಂದನಾ, ಸ್ನೇಹ ಸಮ್ಮಿಲನ ಕಾರ್ಯಕ್ರಮ

ಅಫಜಲಪುರ ತಾಲ್ಲೂಕಿನ ಮಾಶಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ...

ಯಾದಗಿರಿ | ಸಂಚಾರ ನಿಯಮ ಪಾಲನೆಗೆ ಜಾಗೃತಿ: ಹೆಲ್ಮೆಟ್, ಪರವಾನಗಿ, ವಿಮೆ ಕಡ್ಡಾಯ

ನಗರದ ಸೇರಿದಂತೆ ತಾಲ್ಲೂಕಿನ ಭೀಮರಾಯನಗುಡಿ ಹಾಗೂ ಗೋಗಿ ಗ್ರಾಮಗಳಲ್ಲಿ ಸಂಚಾರ ನಿಯಮಗಳ...

ಯಾದಗಿರಿ | ನಗರ ಸಂಚಾರಕ್ಕೆ ಪ್ರತ್ಯೇಕ ಠಾಣೆ, ಹತ್ತಿಗೂಡೂರಿಗೆ ಗ್ರಾಮೀಣ ಠಾಣೆ ಆರಂಭಿಸುವಂತೆ ಆಗ್ರಹಿಸಿ ಮನವಿ

ನಗರದಲ್ಲಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪೊಲೀಸ್‌ ಇಲಾಖೆಯ ಮೇಲಿನ ಕಾರ್ಯಭಾರ...

Tag: ಕೆನಡಾ ಪ್ರಧಾನಿ