ವಾರಣಾಸಿ-ಬೆಂಗಳೂರು ಇಂಡಿಗೋ ವಿಮಾನಕ್ಕೆ ಬಾಂಬ್ ಬೆದರಿಕೆ ಬಂದಿದ್ದು, ವಿಮಾನ ನಿಲ್ದಾಣದಲ್ಲಿ ಆತಂಕ ಸೃಷ್ಟಿಯಾಗಿತ್ತು. ಬೆಂಗಳೂರಿನ ಇಂಡಿಗೋ ವಿಮಾನದಲ್ಲಿದ್ದ ವಿದೇಶಿ ಪ್ರಜೆಯೊಬ್ಬರು ಬಾಂಬ್ ಹೊತ್ತೊಯ್ಯುತ್ತಿರುವುದಾಗಿ ಹೇಳಿದ ಬಳಿಕ ಆತಂಕ ಸೃಷ್ಟಿಯಾಗಿದೆ ಎಂದು ಪೊಲೀಸರು ಭಾನುವಾರ...
ಕೆನಡಾದ ವ್ಯಾಂಕೋವರ್ ನಗರದಲ್ಲಿ ಸ್ಥಳೀಯ ಉತ್ಸವ ನಡೆಯುತ್ತಿದ್ದ ಪ್ರದೇಶದಲ್ಲಿ ವೇಗವಾಗಿ ಬಂದ ಕಾರು ನೂರಾರು ಜನರಿದ್ದ ಸ್ಥಳದ ಮೇಲೆ ಹರಿದ ಪರಿಣಾಮ ಹಲವು ಮಂದಿ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ಅನೇಕರು ಗಾಯಗೊಂಡಿದ್ದಾರೆ. ಕೆಲವು ವಾಹನಗಳು ಕೂಡ...
ಕೆನಡಾದ ಹ್ಯಾಮಿಲ್ಟನ್‌ನ ಒಂಟಾರಿಯೊ ಪಟ್ಟಣದಲ್ಲಿ ಭಾರತೀಯ ವಿದ್ಯಾರ್ಥಿನಿಯೊಬ್ಬರು ಗುಂಡಿನ ದಾಳಿಯಲ್ಲಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಹರ್ಸಿಮ್ರತ್ ರಾಂಧವಾ(21) ಮೃತ ವಿದ್ಯಾರ್ಥಿನಿ. ಇವರು ಒಂಟಾರಿಯೊದ ಹ್ಯಾಮಿಲ್ಟನ್‌ನಲ್ಲಿರುವ ಮೊಹಾಕ್ ಕಾಲೇಜಿನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದರು.
ಟೊರೊಂಟೊದಲ್ಲಿರುವ ಭಾರತದ ರಾಯಭಾರಿ ಕಚೇರಿ...
ಕರ್ನಾಟಕ ಮೂಲದ ಕೆನಡಾ ಸಂಸದರಾದ ಚಂದ್ರ ಆರ್ಯ ಅವರಿಗೆ ಕೆನಡಾದ ಲಿಬರಲ್ ಪಕ್ಷವು, ಲಿಬರಲ್ ಪಕ್ಷದ ಅಧ್ಯಕ್ಷ ಸ್ಥಾನ ಮತ್ತು ಮುಂಬರುವ ಸಂಸತ್ ಚುನಾವಣೆಯಲ್ಲಿ ಸ್ಪರ್ಧಿಸದಂತೆ ನಿಷೇಧ ಹೇರಿದೆ.
ಭಾರತದ ಸರ್ಕಾರದ ಜೊತೆಗೆ ಸಂಪರ್ಕ...
ಕೆನಡಾದ ಕೇಂದ್ರೀಯ ಬ್ಯಾಂಕಿನ ಮಾಜಿ ಗವರ್ನರ್ ಮಾರ್ಕ್ ಕಾರ್ನಿ ಅವರನ್ನು ಪ್ರಧಾನಿ ಹುದ್ದೆಗೆ ಭಾನುವಾರ(ಮಾ.09) ಆಡಳಿತಾರೂಢ ಲಿಬರಲ್ ಪಕ್ಷ ಆಯ್ಕೆ ಮಾಡಿದೆ. ಹಾಲಿ ಪ್ರಧಾನಿ ಜಸ್ಟಿನ್ ಟ್ರೂಡೊ ಅವರ ಸ್ಥಾನಕ್ಕೆ ಕಾರ್ನಿ ಅವರನ್ನು...