ಕೆನಡಾ | ಟೇಕಾಫ್ ಆಗುತ್ತಿದ್ದಂತೆಯೇ 389 ಪ್ರಯಾಣಿಕರಿದ್ದ ವಿಮಾನದಲ್ಲಿ ಕಾಣಿಸಿಕೊಂಡ ಬೆಂಕಿ; ವಿಡಿಯೋ ವೈರಲ್

389 ಪ್ರಯಾಣಿಕರು ಮತ್ತು 13 ಸಿಬ್ಬಂದಿಗಳೊಂದಿಗೆ ಪ್ಯಾರಿಸ್‌ಗೆ ತೆರಳುತ್ತಿದ್ದ ಕೆನಡಾದ ವಿಮಾನವೊಂದು ಟೇಕಾಫ್ ಆದ ಕೆಲವೇ ನಿಮಿಷಗಳಲ್ಲಿ ಬೆಂಕಿ ಹೊತ್ತಿಕೊಂಡ ಘಟನೆ ಜೂನ್ 5ರಂದು ನಡೆದಿದ್ದು, ತಡವಾಗಿ ವರದಿಯಾಗಿದೆ. ಬೆಂಕಿ ಹೊತ್ತಿಕೊಂಡ ದೃಶ್ಯವು...

ಟಿ20 ವಿಶ್ವಕಪ್ | ಕೆನಡಾ ವಿರುದ್ಧ ಅಮೆರಿಕ ಶುಭಾರಂಭ; ಮಿಂಚಿದ ಕನ್ನಡಿಗ

ಪುರುಷರ 8ನೇ ಆವೃತ್ತಿಯ ಟಿ20 ವಿಶ್ವಕಪ್ ಕ್ರಿಕೆಟ್ ಇಂದಿನಿಂದ ಆರಂಭಗೊಂಡಿದೆ. ಅಮೆರಿಕದ ಡಲ್ಲಾಸ್‌ನಲ್ಲಿ ಕ್ರೀಡಾಂಗಣದಲ್ಲಿ ನಡೆದ ಅತಿಥೇಯ ಅಮೆರಿಕ ಹಾಗೂ ಕೆನಡಾ ನಡುವಿನ ಪಂದ್ಯದಲ್ಲಿ ಅಮೆರಿಕಾವು ಕೆನಡಾ ವಿರುದ್ಧ 7 ವಿಕೆಟ್‌ಗಳ ಅಂತರದಿಂದ...

ವಲಸಿಗರ ವಿಷಯದಲ್ಲಿ ನಾವು ದುರ್ಬಲರಲ್ಲ: ಜೈಶಂಕರ್‌ಗೆ ಕೆನಡಾ ಸಚಿವ ತಿರುಗೇಟು

ಭಾರತ ಘೋಷಿತ ಭಯೋತ್ಪಾದಕ ಹರ್‌ದೀಪ್‌ ಸಿಂಗ್‌ ನಿಜ್ಜರ್ ಹತ್ಯೆಯ ಪ್ರಕರಣದಲ್ಲಿ ಇತ್ತೀಚಿಗೆ ಬಂಧಿಸಲಾಗಿರುವ ಮೂವರು ಭಾರತೀಯರ ವಿಷಯಕ್ಕೆ ಸಂಬಂಧಿಸಿದಂತೆ ಕೆನಡಾ ವಿರುದ್ಧ ಕಿಡಿಕಾರಿದ್ದ ವಿದೇಶಾಂಗ ಸಚಿವ ಎಸ್‌ ಜೈಶಂಕರ್‌ ಹೇಳಿಕೆಯನ್ನು ಕೆನಡಾ ಸಚಿವರು...

ಕೆನಡಾ: ಭಾರತೀಯ ಮೂಲದ ವಿದ್ಯಾರ್ಥಿಯ ಗುಂಡಿಕ್ಕಿ ಹತ್ಯೆ

ಭಾರತೀಯ ಮೂಲದ ವಿದ್ಯಾರ್ಥಿಯೊಬ್ಬನನ್ನು ಕಾರಿನಲ್ಲಿ ಗುಂಡಿಕ್ಕಿ ಕೊಂದಿರುವ ಘಟನೆ ಕೆನಡಾ ದ ಸೌತ್ ವನ್‌ಕೌವೆರ್‌ ಪ್ರದೇಶದಲ್ಲಿ ನಡೆದಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಹರಿಯಾಣ ನಿವಾಸಿಯಾದ 24 ವರ್ಷದ ಚಿರಾಗ್‌ ಅನ್‌ತಿಲ್ ಎಂಬಾತನನ್ನು ಸೌತ್...

ಕೆನಡಾ| ಇನ್ನೊಬ್ಬ ಉದ್ಯೋಗಿಯೊಂದಿಗೆ ಸಂಬಂಧ; ಸಿಎಫ್‌ಒ ಅನ್ನು ವಜಾಗೊಳಿಸಿದ ಆರ್‌ಬಿಸಿ!

ಯಾರಿಗೂ ತಿಳಿಸದೆ ಇನ್ನೊಬ್ಬ ಉದ್ಯೋಗಿಯೊಂದಿಗೆ ನಿಕಟ ವೈಯಕ್ತಿಕ ಸಂಬಂಧ ಹೊಂದಿದ್ದ ಕಾರಣಕ್ಕೆ ರಾಯಲ್ ಬ್ಯಾಂಕ್ ಆಫ್ ಕೆನಡಾ (ಆರ್‌ಸಿಬಿ) ತನ್ನ ಮಧ್ಯಂತರ ಮುಖ್ಯ ಹಣಕಾಸು ಅಧಿಕಾರಿ (ಸಿಎಫ್‌ಒ) ನಡಿನ್ ಅಹ್ನ್ ಅವರನ್ನು ವಜಾಗೊಳಿಸಿದೆ....

ಜನಪ್ರಿಯ

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ವಿರುದ್ಧ ಕಠಿಣ ಕ್ರಮ: ಸಚಿವ ಸಂಪುಟ ಉಪಸಮಿತಿ ವರದಿ ಅನುಮೋದನೆ

ಕರ್ನಾಟಕ ರಾಜ್ಯದಲ್ಲಿ 2006 ರಿಂದ 2011ರವರೆಗೆ ನಡೆದ ಭಾರಿ ಪ್ರಮಾಣದ ಅಕ್ರಮ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

Tag: ಕೆನಡಾ

Download Eedina App Android / iOS

X