ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣ್ಣೂರು ಗ್ರಾಮದ ಹೊನ್ನಪ್ಪ ಹೀರಪ್ಪ ರೋಡಗಿ ಎಂಬ 40 ವರ್ಷದ ಬಡ ಯುವರೈತ 11 ಲಕ್ಷ ರೂ.ಗಳ ಸಾಲಬಾಧಿತನಾಗಿ, ಹೊಲದಲ್ಲಿಯೇ ವಿಷ ಸೇವಿಸಿ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ. ಆದರೆ,...
ನೈಸ್ ಸಂಸ್ಥೆಯ ಭೂಸ್ವಾಧೀನವನ್ನು ರದ್ದುಪಡಿಸಿರುವ ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ, ಅದೇ ಭೂಮಿಯಲ್ಲಿ ಪೆರಿಫೆರಲ್ ರಿಂಗ್ ರಸ್ತೆಗೆ ಭೂಮಿ ಕಳೆದುಕೊಂಡ ರೈತರಿಗೆ ನಿವೇಶನ ನೀಡಲು ರಾಜ್ಯ ಸರ್ಕಾರ ಮುಂದಾಗಿರುವುದನ್ನು ಕರ್ನಾಟಕ ಪ್ರಾಂತ ರೈತ ಸಂಘ...
ರಾಜ್ಯದ ಕಬ್ಬು ಬೆಳೆಗಾರರು ಎದುರಿಸುತ್ತಿರುವ ಸಮಸ್ಯೆಗಳಿಗೆ ಕೂಡಲೇ ಸ್ಪಂದಿಸುವಂತೆ ಒತ್ತಾಯಿಸಿ ಕಲಬುರಗಿ ರೈತ ಸಂಘಟನೆಗಳು ಸೆಪ್ಟೆಂಬರ್ 3ರಂದು ಅತನೂರು ಕ್ರಾಸ್ ಹೆದ್ದಾರಿ ಬಂದ್ ಮಾಡಿ ಸರ್ಕಾರದ ವಿರುದ್ಧ ಹೋರಾಟ ಮಾಡಲು ಸಜ್ಜಾಗಿದ್ದು, ಕಬ್ಬಿನ...
ಕಲಬುರಗಿ ಜಿಲ್ಲೆಯಲ್ಲಿ ಜೂನ್ ತಿಂಗಳು ವಾಡಿಕೆಯಷ್ಟು ಮಳೆಯಾಗಿಲ್ಲ. ಮುಂಗಾರು ಬಿತ್ತನೆ ಕುಂಠಿತವಾಗಿದೆ. ಈ ಹಿನ್ನೆಲೆಯಲ್ಲಿ ಬರಗಾಲವೆಂದು ಘೋಷಿಸಬೇಕು, ಸಂಪೂರ್ಣ ಸಾಲ ಮನ್ನಾ ಮಾಡಬೇಕು, ದನಕರುಗಳಿಗೆ ಕಣಿಕಿ, ಗೋ ಶಾಲೆ ತೆರೆಯಬೇಕು, ಅರ್ಧಕ್ಕೆ ನಿಂತ...
ಕಲಬುರಗಿ ಜಿಲ್ಲಾದ್ಯಂತ ಪಂಪ್‌ಸೆಟ್‌ಗಳಿಗೆ ರಾತ್ರಿ ವೇಳೆ ಮೂರು ಹಂತದ ವಿದ್ಯುತ್ ನೀಡುವುದನ್ನು ಕೈಬಿಟ್ಟು ಹಗಲು ಹೊತ್ತಿನಲ್ಲಿ ವಿದ್ಯುತ್ ನೀಡಬೇಕು. ಟ್ರಾನ್ಸ್‌ಫಾರ್ಮರ್ ಸುಟ್ಟುಹೋದ ಕೂಡಲೇ ಟಿಸಿ ಅಳವಡಿಸಬೇಕು ಎಂಬುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ...