ಭರತಖಂಡದ ಅತ್ಯಂತ ಕಷ್ಟಕರವಾದ ಪರೀಕ್ಷೆಗಳಲ್ಲಿ ಭಾರತೀಯ ನಾಗರಿಕ ಸೇವಾ ಪರೀಕ್ಷೆಯು ಒಂದು. ಹಲವಾರು ಅಭ್ಯರ್ಥಿಗಳಿಗೆ ಇದು ಕಬ್ಬಿಣದ ಕಡಲೆಯಂತಾಗಿದೆ. ಅದರಲ್ಲೂ ಕರ್ನಾಟಕದ ಅಭ್ಯರ್ಥಿಗಳಿಗೆ ಇದು ಗಗನ ಕುಸುಮವಾಗಿದೆಯೆಂದರೆ ಅತಿಶಯೋಕ್ತಿಯಾಗಲಾರದು. ಕಳೆದ 50 ವರ್ಷಗಳಲ್ಲಿ...
ಲೋಕಸೇವಾ ಆಯೋಗ (ಕೆಪಿಎಸ್‌ಸಿ) 2024ರ ಫೆಬ್ರವರಿ 26ರಂದು ಹೊರಡಿಸಿದ್ದ 384 ಗೆಜೆಟೆಡ್ ಪ್ರೊಬೇಷನರ್ ನೇಮಕ ಅಧಿಸೂಚನೆಯನ್ನು ಕರ್ನಾಟಕ ರಾಜ್ಯ ಆಡಳಿತ ನ್ಯಾಯ ಮಂಡಳಿ (ಕೆಎಸ್‌ಎಟಿ) ರದ್ದುಪಡಿಸಿದೆ.
ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಿ ಎನ್ ಮಧು...
ರಾಜ್ಯದಲ್ಲಿ 384 ಪ್ರೊಬೇಷನರಿ ಹುದ್ದೆಗಳ ನೇಮಕಾತಿಗೆ ಮೇ 3ರಂದು ಕೆಪಿಎಸ್‌ಸಿ ನಡೆಸುತ್ತಿದ್ದ ಮುಖ್ಯ ಪರೀಕ್ಷೆಗೆ ತಡರಾತ್ರಿವರೆಗೂ ಅರ್ಜಿ ಸಲ್ಲಿಕೆ ಮತ್ತು ಹಾಲ್‌ಟಿಕೆಟ್ ವಿತರಿಸಿದ ಕರ್ನಾಟಕ ಸರ್ಕಾರ ದೇಶಕ್ಕೆ ಒಂದು ಕೆಟ್ಟ ಸಂದೇಶ ರವಾನಿಸಿದೆ...
ಕರ್ನಾಟಕ ಲೋಕಸೇವಾ ಆಯೋಗದ (ಕೆಪಿಎಸ್‌ಸಿ) ಸದಸ್ಯರ ನೇಮಕಕ್ಕೆ ರಾಜ್ಯ ಸರ್ಕಾರ ನೇಮಿಸಿರುವ ಸತ್ಯಶೋಧನಾ ಸಮಿತಿ ರಚನೆಗೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
"ಅನರ್ಹ ವ್ಯಕ್ತಿಗಳು ಕೆಪಿಎಸ್‌ಸಿ ಸದಸ್ಯರಾಗಿ ನೇಮಕವಾದಲ್ಲಿ ವಿವಿಧ ಜ್ಞಾನದ ಶಾಖೆಗಳಲ್ಲಿ ಪದವಿ ಅಥವಾ...
ಕೆಪಿಎಸ್‌ಸಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಡೆಗೆ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ ಎ ನಾರಾಯಣ ಗೌಡ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಬರೆದುಕೊಂಡಿರುವ ಅವರು, ಕೆಪಿಎಸ್‌ಸಿ ವಿವಾದಗಳ ಕುರಿತಾದ...