ಕೆಪಿಎಸ್‌ಸಿ ಕರ್ಮಕಾಂಡ | ಪ್ರಶ್ನೆ ಪತ್ರಿಕೆ ತಯಾರಿಕೆಗೆ ‘ಗೂಗಲ್ ಟ್ರಾನ್ಸ್‌ಲೇಟ್‌’ ಬಳಸಿತಾ ಆಯೋಗ?

ಭ್ರಷ್ಟಾಚಾರ, ಸ್ವಜನಪಕ್ಷಪಾತ, ಹಟಮಾರಿತನ, ಬೇಜವಾಬ್ದಾರಿ ಧೋರಣೆ, ಅಸಮರ್ಪಕ ಕಾರ್ಯನಿರ್ವಹಣೆಯ ಕಾರಣಕ್ಕೆ ಪದೇ ಪದೇ ಸುದ್ದಿಯಾಗುತ್ತಲೇ ಇರುವ ಕರ್ನಾಟಕ ಲೋಕಸೇವಾ ಆಯೋಗ(ಕೆಪಿಎಸ್‌ಸಿ), ಈಗ ಮತ್ತೆ ಸುದ್ದಿಯಲ್ಲಿದೆ. ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಭರ್ತಿಗಾಗಿ ಕೆಪಿಎಸ್‌ಸಿ ನಡೆಸಿದ...

ಕೆಪಿಎಸ್‌ಸಿ ಮರುಪರೀಕ್ಷೆಗೆ ಸೂಚನೆ; ಸಿಎಂಗೆ ಕರವೇ ಅಭಿನಂದನೆ

ಆಗಸ್ಟ್‌ 27ರಂದು ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ನಡೆಸಿದ ಗೆಜೆಟೆಡ್ ಪ್ರೋಬೇಷನರಿ ಪರೀಕ್ಷೆಗಳಲ್ಲಿ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ದೊಡ್ಡ ಪ್ರಮಾಣದಲ್ಲಿ ಅನ್ಯಾಯವಾಗಿದೆ. ಹೀಗಾಗಿ, ಸರ್ಕಾರ ಕೂಡಲೇ ಎಚ್ಚೆತ್ತು ಕನ್ನಡಿಗರಿಗೆ ಅನ್ಯಾಯವಾಗದಂತೆ ನೋಡಿಕೊಳ್ಳಬೇಕು ಹಾಗೂ...

ಕೆಪಿಎಸ್‌ಸಿ | ಕೆಎಎಸ್ ಮರುಪರೀಕ್ಷೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಕನ್ನಡ ಭಾಷಾಂತರ ಎಡವಿಟ್ಟಿನ ಬೆನ್ನಲ್ಲೇ ಕೆಪಿಎಸ್‌ಸಿ ಮರುಪರೀಕ್ಷೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. 384 ಕೆಎಎಸ್ ಗೆಜೆಟೆಡ್ ಪ್ರೊಬೇಷನರ್ ಹುದ್ದೆಗಳಿಗಾಗಿ ಇತ್ತೀಚೆಗೆ ಕರ್ನಾಟಕ ಲೋಕಸೇವಾ ಆಯೋಗ ಪೂರ್ವಭಾವಿ...

ಬೆಂಗಳೂರು | ಕೆಪಿಎಸ್​ಸಿ ಸದಸ್ಯತ್ವ ಕೊಡಿಸುತ್ತೇವೆಂದು ₹4 ಕೋಟಿ ವಂಚನೆ; ನಾಲ್ವರ ಬಂಧನ

ಕರ್ನಾಟಕ ಲೋಕಸೇವಾ ಅಯೋಗ (ಕೆಪಿಎಸ್‌ಪಿ)ಯಲ್ಲಿ ಸದಸ್ಯತ್ವ ಕೊಡಿಸುವುದಾಗಿ ನಂಬಿಸಿ ವ್ಯಕ್ತಿಯೊಬ್ಬರಿಗೆ 4 ಕೋಟಿ ರೂ. ವಂಚಿಸಿದ್ದ ನಾಲ್ವರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ವಂಚಕ ಗುಂಪು ಮುಖ್ಯಮಂತ್ರಿ ಮತ್ತು ರಾಜ್ಯಪಾಲರ ಲೆಟರ್‌ಹೆಡ್‌ಅನ್ನು ನಕಲಿಯಾಗಿ ಸೃಷ್ಟಿಸಿ, ನಕಲಿ...

ಕೆಪಿಎಸ್‌ಸಿ ಉದ್ಯೋಗ ಸೌಧ ಕಚೇರಿಯಿಂದ ಜೆಇ ಆಯ್ಕೆ ಪಟ್ಟಿ ಕಡತ ನಾಪತ್ತೆ!

ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಉದ್ಯೋಗ ಕಚೇರಿಯಿಂದ ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿಯ (ಕೆಎಸ್‌ಡಿಬಿ) ಜೂನಿಯರ್ ಇಂಜಿನಿಯರಿಂಗ್‌ಗಳ ಆಯ್ಕೆ ಪಟ್ಟಿಯ ಕಡತವು ನಾಪತ್ತೆಯಾಗಿದ್ದು ಈ ಬಗ್ಗೆ ಎಫ್‌ಐಆರ್‌ ದಾಖಲಾಗಿದೆ. ಜನವರಿ 22ರಂದು ಬೆಂಗಳೂರಿನ ಉದ್ಯೋಗ...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಕೆಪಿಎಸ್‌ಸಿ