ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹಂದನಕೆರೆ ಹೋಬಳಿ ಮತಿಘಟ್ಟ, ಮಲ್ಲಿಗೆರೆ ಗ್ರಾಮಗಳಲ್ಲಿ ಬಲವಂತವಾಗಿ ಜಮೀನುಗಳನ್ನು ವಶಪಡಿಸಿಕೊಂಡು ಕೆಪಿಟಿಸಿಎಲ್ ಅಧಿಕಾರಿಗಳು ಟವರ್ ನಿರ್ಮಾಣಕ್ಕೆ ಮುಂದಾಗಿರುವುದರನ್ನು ವಿರೋಧಿಸಿ ರೈತರು ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ. ಈ...
ತುಮಕೂರು ಜಿಲ್ಲೆಯ ಪಾವಗಡದ ಕೆಪಿಟಿಸಿಎಲ್‌ನ ಇಬ್ಬರು ಜೂನಿಯರ್ ಎಂಜಿನಿಯರ್‌ಗಳು ಹಾಗೂ ಇಬ್ಬರು ಸಿಬ್ಬಂದಿ ಕೈಯಲ್ಲಿ ಬಿಯರ್ ಬಾಟಲಿ ಹಿಡಿದು ಹೊಡೆದಾಡಿಕೊಂಡಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ತಲೆ ಹೊಡೆದು ರಕ್ತ ಸುರಿಯುತ್ತಿದ್ದರೂ ಅಧಿಕಾರಿಗಳು ಪರಸ್ಪರ...
ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತದಲ್ಲಿ (ಕೆಪಿಟಿಸಿಎಲ್) ಉದ್ಯೋಗಿಯಾಗಿದ್ದ ಮಹಿಳೆಯೊಬ್ಬರ ಹೆರಿಗೆ ಭತ್ಯೆಯನ್ನು ತಡೆಹಿಡಿದ್ದ ಕೆಪಿಟಿಸಿಎಲ್ ವಿರುದ್ಧ ಕರ್ನಾಟಕ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. ಆಕೆಯ ಹೆರಿಗೆ ಭತ್ಯೆಯನ್ನು ವಿತರಿಸುವಂತೆ ನಿಗಮಕ್ಕೆ ಆದೇಶ...
404 ಸಹಾಯಕ ಎಂಜಿನಿಯರ್‌ಗಳ (ಎಇ) ಹುದ್ದೆಗಳಿಗೆ ತಾತ್ಕಾಲಿಕವಾಗಿ ನೇಮಕಾತಿ ನಡೆಸಲು ಕರ್ನಾಟಕ ರಾಜ್ಯ ವಿದ್ಯುತ್ ಪ್ರಸರಣ ನಿಗಮ ನಿಯಮಿತಕ್ಕೆ (ಕೆಪಿಟಿಸಿಎಲ್) ಹೈಕೋರ್ಟ್ ನಿರ್ದೇಶಿಸಿ, ಮಧ್ಯಂತರ ಆದೇಶ ಹೊರಡಿಸಿಎ. ಈ ನೇಮಕಾತಿಯ ನ್ಯಾಯಾಲಯದ ಅಂತಿಮ ಆದೇಶಕ್ಕೆ...
ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ನಗರದಲ್ಲಿ ವಿದ್ಯುತ್ ಕೇಬಲ್ ಅಳವಡಿಸಲು ಅಗೆದಿರುವ ರಸ್ತೆಯನ್ನು ಕೂಡಲೇ ದುರಸ್ತಿಗೊಳಿಸುವಂತೆ ಮಂಗಳೂರು ಮಹಾನಗರ ಪಾಲಿಕೆಯು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮಕ್ಕೆ (ಕೆಪಿಟಿಸಿಎಲ್) ಪತ್ರ ಬರೆದಿದೆ.
ಕಾಮಗಾರಿ ಪೂರ್ಣಗೊಂಡ ಬಳಿಕ...