ಮಹಾರಾಷ್ಟ್ರ | ಕೆಮಿಕಲ್ ಫ್ಯಾಕ್ಟರಿಯಲ್ಲಿ ಸ್ಫೋಟ; ಕಾರ್ಮಿಕ ಸಾವು

ರಾಸಾಯನಿಕಗಳನ್ನು ತಯಾರಿಸುವ ಕಾರ್ಖಾನೆಯೊಂದರಲ್ಲಿ ಬೆಂಕಿ ಕಾಣಿಸಿಕೊಂಡು ಸರಣಿ ಸ್ಫೋಟ ನಡೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದೆ. ನಡೆದ ಘಟನೆಯಲ್ಲಿ ಒಬ್ಬ ಕಾರ್ಮಿಕ ಸಾವನ್ನಪ್ಪಿದ್ದಾರೆ. ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಖಾರ್ವೈ ಪ್ರದೇಶದ...

ರಾಯಚೂರು | ಬೆಂಕಿ ಅವಘಡ; ಹೊತ್ತಿ ಉರಿದ ಕೆಮಿಕಲ್ ಫ್ಯಾಕ್ಟರಿ

ಕೆಮಿಕಲ್ ಸೋರಿಕೆಯಿಂದ ಕ್ಷಣ ಕ್ಷಣಕ್ಕೂ ಹೆಚ್ಚಾಗುತ್ತಿರುವ ಆತಂಕರಾಯಚೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲುಕೆಮಿಕಲ್ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಇಡೀ ಗೋದಾಮು ಸುಟ್ಟು ಹೋಗಿರುವ ಘಟನೆ ರಾಯಚೂರಿನ ವಡ್ಲೂರಿನಲ್ಲಿ ನಡೆದಿದೆ. ಜೊತೆಗೆ...

ಜನಪ್ರಿಯ

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

ಬೆಂಗಳೂರು | ಕಳೆದ 8 ವರ್ಷಗಳಲ್ಲಿ 2ನೇ ಅತಿ ಹೆಚ್ಚು ಉಷ್ಣಾಂಶ ದಾಖಲಾದ ದಿನ

ಬೆಂಗಳೂರಿನಲ್ಲಿ ಶನಿವಾರ ಗರಿಷ್ಠ ತಾಪಮಾನ ಅಂದರೆ, ಬರೋಬ್ಬರಿ 38 ಡಿಗ್ರಿ ಸೆಲ್ಸಿಯಸ್...

ಕಲಬುರಗಿ | ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿದೆ ಈ ಬಾರಿಯ ಚುನಾವಣೆ: ದಸಂಸ

ಈ ದೇಶದ ಅಡಿಪಾಯವನ್ನು ಶಾಶ್ವತವಾಗಿ ಬದಲಾಯಿಸಲಿರುವ ಈ ಬಾರಿಯ ಚುನಾವಣೆಯಲ್ಲಿ ಕಲಬುರ್ಗಿ...

Tag: ಕೆಮಿಕಲ್‌ ಫ್ಯಾಕ್ಟರಿ