ಕೆಮ್ಮಿನ ಔಷಧ ಸೇರಿದಂತೆ ಯಾವುದೇ ರೀತಿಯ ವೈದ್ಯಕೀಯ ಸಿರಪ್ಗಳನ್ನು ಮೆಡಿಕಲ್ ಸ್ಟೋರ್ಗಳಲ್ಲಿ ಖರೀದಿಸಲು ಇನ್ನು ಮುಂದೆ ವೈದ್ಯರ ಚೀಟಿ (ಪ್ರಿಸ್ಕ್ರಿಪ್ಷನ್) ಕಡ್ಡಾಯ ಎಂದು ಸರ್ಕಾರವು ಇಂದು (ಜೂನ್ 16) ಅಧಿಕೃತ ಅಧಿಸೂಚನೆ ಹೊರಡಿಸಿದೆ.
ಔಷಧಾಲಯಗಳಲ್ಲಿ...
ಭಾರತದ ಕಳಪೆ ಗುಣಮಟ್ಟದ ಕೆಮ್ಮಿನ ಸಿರಪ್ಗಳಾದ ಕೋಲ್ಡ್ರಿಫ್, ರಿಸ್ಪಿಫ್ರೆಶ್ ಟಿಆರ್ ಮತ್ತು ರೀಲೈಫ್ ಬಗ್ಗೆ ವಿಶ್ವ ಆರೋಗ್ಯ ಸಂಸ್ಥೆ(WHO) ವಿಶ್ವಕ್ಕೆ ಎಚ್ಚರಿಕೆ ನೀಡಿದೆ. ಹಾಗೆಯೇ ಯಾವುದೇ ದೇಶದಲ್ಲಿ ರಾಷ್ಟ್ರೀಯ ನಿಯಂತ್ರಕ ಅಧಿಕಾರಿಗಳು ಈ...
ವಿಷಕಾರಿ ಕೋಲ್ಡ್ರಿಫ್ ಸಿರಪ್ ಸೇವಿಸಿ 20 ಮಕ್ಕಳು ಸಾವನ್ನಪಿದ ಬಳಿಕ ದೇಶದಲ್ಲಿ ಮೂರು ಕೆಮ್ಮಿನ ಸಿರಪ್ಗಳನ್ನು ನಿಷೇಧಿಸಲಾಗಿದೆ. ಭಾರತದ ಆರೋಗ್ಯ ಅಧಿಕಾರಿಗಳು ಕೋಲ್ಡ್ರಿಫ್, ರಿಸ್ಪಿಫ್ರೆಶ್ ಟಿಆರ್ ಮತ್ತು ರೀಲೈಫ್ ಸಿರಪ್ಗಳನ್ನು ದೇಶದಲ್ಲಿ ನಿಷೇಧಿಸಿದ್ದಾರೆ.
ಈಗಾಗಲೇ...
ಮಧ್ಯಪ್ರದೇಶದ ಚಿಂದ್ವಾರ ಜಿಲ್ಲೆಯಲ್ಲಿ ವಿಷಕಾರಿ ಕೋಲ್ಡ್ರಿಪ್ ಸಿರಪ್ ಸೇವಿಸಿದ ಮತ್ತಿಬ್ಬರು ಮಕ್ಕಳು ಸಾವನ್ನಪ್ಪಿದ್ದು ಸದ್ಯ ಮೃತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಸಿರಪ್ ಸೇವಿಸಿದ ಬಳಿಕ ಕಿಡ್ನಿ ವೈಫಲ್ಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮಕ್ಕಳಿಬ್ಬರು ಮೃತಪಟ್ಟಿದ್ದಾರೆ...
ಕೆಮ್ಮಿನ ಸಿರಪ್ ಸೇವಿಸಿ ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ 11 ಮಕ್ಕಳು ಸಾವನ್ನಪ್ಪಿದ್ದಾರೆ. ಮಕ್ಕಳ ಸಾವಿನ ಬಳಿಕ ಎಚ್ಚೆತ್ತುಕೊಂಡ ಕೇಂದ್ರ ಸರ್ಕಾರವು, '2 ವರ್ಷದೊಳಗಿನ ಮಕ್ಕಳಿಗೆ ಕೆಮ್ಮಿನ ಸಿರಪ್ ನೀಡಬೇಡಿ' ಎಂದು ಎಚ್ಚರಿಕೆ ನೀಡಿದೆ.
ಈ...