ಈ ದಿನ ಸಂಪಾದಕೀಯ | ಪರೇಶ್‌ ಮೇಸ್ತಾ ಟು ಫರಂಗಿಪೇಟೆ- ಸಂಘಪರಿವಾರದ ಪಿತೂರಿ ಬಯಲು!

ಯಾವುದೇ ಪ್ರಕರಣದಲ್ಲೂ ಮುಸ್ಲಿಂ ಸಮುದಾಯವನ್ನು ವಿನಾಕಾರಣ ಎಳೆದು ತರುವ ಕಾಯಿಲೆ ಬಿಜೆಪಿ ಮತ್ತು ಸಂಘಪರಿವಾರಕ್ಕೆ ಹೊಸದಲ್ಲ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಫರಂಗಿಪೇಟೆಯ ಕಿದೆಬೆಟ್ಟು ನಿವಾಸಿ ದಿಗಂತ್ ಕೊನೆಗೂ ಪತ್ತೆಯಾಗಿದ್ದಾನೆ. ಆ ಮೂಲಕ...

ಮಂಡ್ಯ ನೆಲಕ್ಕೆ ಕಿವಿಗೊಟ್ಟು ಆಲಿಸಿದಾಗ – ದೇವನೂರ ಮಹಾದೇವ

ಮಂಡ್ಯದಲ್ಲಿ ಹಿಂದುತ್ವ ಕೋಮುವಾದಿ ಸಂಘಪರಿವಾರ, ಬಿಜೆಪಿ ಹಾಗೂ ಜೆಡಿಎಸ್‌ ತಮ್ಮ ರಾಜಕೀಯಕ್ಕಾಗಿ ಸೃಷ್ಟಿಸಿದ ಧ್ವಜ ವಿವಾದದ ವಿರುದ್ಧ ಗುರುವಾರ ನಡೆದ ಮಂಡ್ಯ ಜಿಲ್ಲೆಯ ಉಳುಮೆ ಸಂಸ್ಕೃತಿಯ ಉಳಿವಿಗಾಗಿ ಶಾಂತಿ, ಸೌಹಾರ್ದತೆ, ಸಹಬಾಳ್ವೆಗಾಗಿ ಪ್ರತಿಭಟನಾ...

Exclusive | ಕೆರಗೋಡಿನ ಕೆಲವು ಯುವಕರು ನಂಬಿಕೊಂಡಂತೆ ಇದು ’ಸಿದ್ದರಾಮಯ್ಯ’ನವರ ಫೋಟೋ ಅಲ್ಲ

"35 ವರ್ಷಗಳ ಹಿಂದೆಯೇ ಹನುಮಧ್ವಜಕ್ಕಾಗಿ ಕೆರಗೋಡಿನಲ್ಲಿ ಧ್ವಜಸ್ತಂಭದ ಭೂಮಿಪೂಜೆ ಮಾಡಲಾಗಿತ್ತೆ? ವಾಸ್ತವವೇನು?" ಕೆರಗೋಡಿನಲ್ಲಿ ಗ್ರೌಂಡ್ ರಿಪೋರ್ಟ್‌ಗಾಗಿ ಅಡ್ಡಾಡುತ್ತಾ ಕೆಲವು ಯುವಕರನ್ನು ಮಾತನಾಡಿಸುವಾಗ, “ನೋಡಿ ಸ್ವಾಮಿ, ಇದು ಸಿದ್ದರಾಮಯ್ಯನವರ ಫೋಟೋ. ಕೆರಗೋಡಿನಲ್ಲಿ ಸುಮಾರು 35 ವರ್ಷಗಳ...

Exclusive: ಕೆರಗೋಡಿನ ಹನುಮಧ್ವಜದ ಹಿಂದೆ ಇದ್ದದ್ದು ಜಾತಿ ಕಲಹ ಸೃಷ್ಟಿಸುವ ಸಂಚು

ಕೆರಗೋಡಿನ ವಾಸ್ತವಗಳನ್ನು ಕೆದಕುತ್ತಾ ಹೋದರೆ ಕೇಸರಿ ಧ್ವಜದೊಳಗೆ ಸುಪ್ತವಾಗಿ ಅವಿತು ಕೂತಿರುವ ಜಾತಿ ಮೇಲರಿಮೆ ಮತ್ತು ಅದು ಮನುಷ್ಯನೊಳಗೆ ತಂದೊಡ್ಡುವ ಅಂಧಕಾರ, ಅಹಮ್ಮಿಕೆಯ ಸ್ಪಷ್ಟ ಚಿತ್ರಣಗಳು ಕಾಣಸಿಗುತ್ತವೆ ಒಂದು ಕಾಲದಲ್ಲಿ ವಿಧಾನಸಭಾ ಕ್ಷೇತ್ರವಾಗಿದ್ದ ಕೆರಗೋಡು...

ಕೆರಗೋಡು ಧ್ವಜ ವಿವಾದ: ಫೆ.7ರಂದು ಕರೆ ಕೊಟ್ಟಿದ್ದ ಮಂಡ್ಯ ಬಂದ್‌ ವಾಪಸ್‌

ಸಂಘಪರಿವಾರ, ಬಿಜೆಪಿ ರಾಜಕೀಯಕ್ಕಾಗಿ ಸೃಷ್ಟಿಸಿದ್ದ ಕೆರಗೋಡು ಧ್ವಜ ವಿವಾದವನ್ನು ಖಂಡಿಸಿ ಮಂಡ್ಯದ ಸಮಾನ ಮನಸ್ಕರ ವೇದಿಕೆ  ಫೆಬ್ರವರಿ 7ರಂದು ಮಂಡ್ಯ ಬಂದ್‌ಗೆ ಕರೆಕೊಟ್ಟಿತ್ತು. ಇದೀಗ, ಬಂದ್‌ಅನ್ನು ಹಿಂಪಡೆದಿದೆ. ಮಂಡ್ಯ ಜಿಲ್ಲಾಡಳಿತದ ಮನವಿಗೆ ಸ್ಪಂದಿಸಿರುವ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: ಕೆರಗೋಡು

Download Eedina App Android / iOS

X