ರಾಜ್ಯದಲ್ಲಿ ಕರಾವಳಿ ಆಚೆಗೆ ಕೋಮು ದ್ವೇಷವನ್ನು ಹರಡಲು ಯತ್ನಿಸುತ್ತಿರುವ ಬಿಜೆಪಿ, ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮವನ್ನು ತನ್ನ ಕೋಮುವಾದದ ದಾಳವಾಗಿ ಬಳಸಿಕೊಳ್ಳುತ್ತಿದೆ. ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ನಾಯಕ ಎಚ್.ಡಿ ಕುಮಾರಸ್ವಾಮಿ...
ಕೆರಗೋಡು ಗ್ರಾಮದಲ್ಲಿನ ಧ್ವಜ ಸಂಘರ್ಷಕ್ಕೆ ಸರಕಾರವೇ ಕಾರಣವಾಗಿದೆ. ಮಂಡ್ಯ ಜಿಲ್ಲಾಧಿಕಾರಿಯನ್ನು ಮೊದಲು ಅಮಾನತ್ತು ಮಾಡಿ ಇಲ್ಲಿಂದ ಹೊರಗೆ ಕಳುಹಿಸಿ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಆಗ್ರಹಿಸಿದರು.
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ...
ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದ ಗ್ರಾಮ ಪಂಚಾಯತಿ ಎದುರು ಸರ್ಕಾರಿ ಜಾಗದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ಅಧಿಕಾರಿಗಳು ತೆರವುಗೊಳಿಸಿದ್ದಾರೆ. ಇದರ ವಿರುದ್ಧ ಹಿಂದುತ್ವವಾದಿ ಕಾರ್ಯಕರ್ತರು ದಾಂಧಲೆ ನಡೆಸಿದ್ದಾರೆ. ವಿವಾದ ಬಗ್ಗೆ ಪ್ರತಿಕ್ರಿಯೆ ನೀಡಿರುವ...
ಗ್ರಾಮದಲ್ಲಿ ಹಾರಿಸಲಾಗಿದ್ದ ಕೇಸರಿ ಧ್ವಜವನ್ನು ತಾಲೂಕು ಪಂಚಾಯತಿ ಅಧಿಕಾರಿಗಳು ತೆರವುಗೊಳಿಸಲು ಮುಂದಾಗಿದ್ದು, ಹಿಂದುತ್ವವಾದಿ ಕಾರ್ಯಕರ್ತರು ಅಡ್ಡಿಪಡಿಸಿರುವ ಘಟನೆ ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ ನಡೆದಿದೆ. ಕೇಸರಿ ಧ್ವಜ ತೆರವಿಗೆ ಅಡ್ಡಿ ಪಡಿಸಿದ ಹಿಂದುತ್ವವಾದಿ...