ರಾಯಚೂರು ತಾಲ್ಲೂಕಿನ ಮರ್ಚೇಡ್ ಗ್ರಾಮದ ಕೆರೆಯಲ್ಲಿ ಮೊಸಳೆಯೊಂದು ಪ್ರತ್ಯಕ್ಷವಾಗಿದ್ದು,ಕೂಡಲೇ ಗ್ರಾಮಸ್ಥರು ಮೀನುಗಾರರ ಸಹಾಯದಿಂದ ಮೊಸಳೆಯನ್ನು ಸೆರೆ ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ್ದಾರೆ.ಮೊಸಳೆ ಕಂಡ ಕೂಡಲೇ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಮೊಸಳೆ...
ಕೆರೆಯಲ್ಲಿ ಈಜಲು ಹೋಗಿ ಕುರಿಗಾಹಿ ಮೃತಪಟ್ಟ ಘಟನೆ ಲಿಂಗಸೂಗೂರು ತಾಲ್ಲೂಕು ಹಟ್ಟಿ ಚಿನ್ನದ ಗಣಿ ವ್ಯಾಪ್ತಿಯ ಹಿರೇ ನಗನೂರು ಗ್ರಾಮದ ಹೊರವಲಯದ ಕ್ಯಾಸರ್ ಹಾಳ ಕರೆಯಲ್ಲಿ ನಡೆದಿದೆ.ಮೌನೇಶ್ ಶಿವಣ್ಣ (18) ಮೃತಪಟ್ಟ ಬಾಲಕ...
ದಾವಣಗೆರೆಯಲ್ಲಿ ವಿವಿಧ ಕಾರ್ಯಕ್ರಮಗಳಿಗೆ ಆಗಮಿಸಿದ ವೇಳೆ ಮನವಿ ಸ್ವೀಕರಿಸಲು ಪೊಲೀಸರು ಅವಕಾಶ ನೀಡದೆ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ರೈತ ಮುಖಂಡರೊಬ್ಬರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕಾರಿಗೆ ಅಡ್ಡ ಮಲಗಿ ಆಕ್ರೋಶ ವ್ಯಕ್ತಪಡಿಸಿದರು. ಈ...
ಒಂದರಿಂದ ನಾಲ್ಕನೇ ತರಗತಿವೆರೆಗೆ ನೆಡೆಯುವ ಈ ಶಾಲೆಯಲ್ಲಿ ಇರುವುದು ಮೂರು ಜನ ಮಕ್ಕಳು, ಒಬ್ಬರೇ ಶಿಕ್ಷಕರು. ಇಂತಹದೊಂದು ಸರ್ಕಾರಿ ಪ್ರಾಥಮಿಕ ಶಾಲೆ ಇರುವುದು ದಾವಣಗೆರೆಯ ಉತ್ತರ ವಲಯದ ಸಿದ್ದನೂರು ಲಂಬಾಣಿಹಟ್ಟಿ ಗ್ರಾಮದಲ್ಲಿ. ವಿದ್ಯಾರ್ಥಿಗಳ...
ದಾವಣಗೆರೆಯ ಉತ್ತರ ವಲಯದ ಸಿದ್ದನೂರು ಲಂಬಾಣಿಹಟ್ಟಿ ಗ್ರಾಮದಲ್ಲಿ ಸಾರ್ವಜನಿಕ ಶಿಕ್ಷಣ ಉಳಿಸಿ ಅಭಿಯಾನದಡಿ ಗ್ರಾಮಸ್ಥರ ಸಭೆ ಆಯೋಜಿಸಲಾಗಿತ್ತು. ಬಹಳ ಶಿಥಿಲಗೊಂಡು ಬೀಳುವ ಹಾಗಿರುವ ಗ್ರಾಮದ ಸ.ಕಿ.ಪ್ರಾ.ಶಾಲೆಯ ಕಟ್ಟಡ ನಿರ್ಮಾಣ ಮಾಡಲು ಎಐಡಿಎಸ್‌ಓ (AIDSO)...