ತುಮಕೂರು | ಕೆರೆ ಒತ್ತುವರಿ ತೆರವು ಮಾಡಿ ಕೆರೆಯಾಗಿಯೇ ಉಳಿಸಿ: ಬೈಚೇನಹಳ್ಳಿ ಗ್ರಾಮಸ್ಥರ ಮನವಿ

ಕೆರೆಯ ಜಾಗವನ್ನು ಮಣ್ಣು ತುಂಬಿಸಿಕೊಂಡು ಒತ್ತುವರಿ ಮಾಡುವ ಕೆಲಸವನ್ನು ಕೆಲವರು ಮಾಡುತ್ತಿದ್ದು, ಕೆರೆಯ ಒತ್ತುವರಿ ತೆರವು ಮಾಡಿ ಕೆರೆಯನ್ನು ಕೆರೆಯನ್ನಾಗಿಯೇ ಉಳಿಸಬೇಕು ಎಂದು ಬೈಚೇನಹಳ್ಳಿ ಗ್ರಾಮಸ್ಥರು ಗ್ರೇಡ್ 2 ತಹಶೀಲ್ದಾರ್ ಶಶಿಕಲಾ ಅವರಿಗೆ...

ಬಿಬಿಎಂಪಿ | 202 ಕೆರೆಗಳ ಪೈಕಿ 159 ಕೆರೆಗಳಲ್ಲಿ ಒತ್ತುವರಿ: ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಸೂಚನೆ

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ 202 ಕೆರೆಗಳಿದ್ದು ಈ ಪೈಕಿ 159 ಕೆರೆಗಳಲ್ಲಿ ಒತ್ತುವರಿಯಾಗಿದೆ. ಅದರಂತೆ 140 ಕೆರೆಗಳಲ್ಲಿ ಒತ್ತುವರಿಯಾಗಿರುವ ಬಗ್ಗೆ ತಹಶೀಲ್ದಾರರಿಗೆ ಪತ್ರ ಬರೆಯಲಾಗಿದೆ. ಈ ಪೈಕಿ 40...

ಬೆಂಗಳೂರು | ಇನ್ನೂ ತೆರವಾಗಬೇಕಿದೆ 960 ಎಕರೆ ಕೆರೆ ಒತ್ತುವರಿ ಜಾಗ

ರಾಜ್ಯ ರಾಜಧಾನಿ ಬೆಂಗಳೂರು ಜಿಲ್ಲೆಯಲ್ಲಿ 960.32 ಎಕರೆ ಕೆರೆ ಭೂಮಿ ಒತ್ತುವರಿಯನ್ನು ನಗರ ಜಿಲ್ಲಾಡಳಿತ ಇನ್ನೂ ತೆರವುಗೊಳಿಸಿಲ್ಲ. ಬೆಂಗಳೂರು ಜಿಲ್ಲಾಧಿಕಾರಿ ಕಚೇರಿಯ ಅತಿಕ್ರಮಣ ತೆರವು ಕಾರ್ಯಪಡೆ ಪ್ರಕಾರ, “ಬೆಂಗಳೂರು ನಗರ ಜಿಲ್ಲೆಯ ಐದು ತಾಲ್ಲೂಕುಗಳು...

ಚಿಕ್ಕಮಗಳೂರು | ಖಾಸಗಿ ನಿವೇಶನಕ್ಕೆ ಕೆರೆ ಮಣ್ಣು ಅಕ್ರಮ ಸಾಗಾಟ; ಗ್ರಾಮಸ್ಥರಿಂದ ತಡೆ

ತಪ್ಪು ಒಪ್ಪಿಕೊಂಡ ಪಟ್ಟಣ ಪಂಚಾಯಿತಿ ಸದಸ್ಯ ಕೆರೆ ಒತ್ತುವರಿ ತೆರವು ಮಾಡುವಂತೆ ಗ್ರಾಮಸ್ಥರ ಆಗ್ರಹ ಯಾವುದೇ ಅನುಮತಿ ಇಲ್ಲದೆ ಸರ್ಕಾರದ ಅಧೀನದಲ್ಲಿರುವ ಕೆರೆಯಲ್ಲಿ ಮಣ್ಣನ್ನು ಅಗದು, ಖಾಸಗಿ ನಿವೇಶನಕ್ಕೆ ಅಕ್ರಮವಾಗಿ ಸಾಗಿಸುತ್ತಿದ್ದವರನ್ನು ಗ್ರಾಮಸ್ಥರು ತಡೆದಿರುವ ಘಟನೆ...

ಜನಪ್ರಿಯ

ಸಕಲೇಶಪುರ | 25 ವರ್ಷ ನೆನಗುದಿಗೆ ಬಿದ್ದಿದ್ದ ಆಟೋ ನಿಲ್ದಾಣ ನಿರ್ಮಾಣ 

ಹಾಸನ ಜಿಲ್ಲೆ ಸಕಲೇಶಪುರ ಪಟ್ಟಣದ ಹಳೆ ಬಸ್ ನಿಲ್ದಾಣದ ಸಮೀಪ ಸ್ಥಳೀಯ...

ಕಾರವಾರ | ಗ್ರಾಮ ಆಡಳಿತ ಅಧಿಕಾರಿ ಪರೀಕ್ಷೆ ಸುಸೂತ್ರ: ಒಟ್ಟು 11,671 ಅಭ್ಯರ್ಥಿಗಳು ಹಾಜರು

ಕಾರವಾರ: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ವತಿಯಿಂದ ಕಂದಾಯ ಇಲಾಖೆಯ ಗ್ರಾಮ...

ಬೆಳಗಾವಿ | ಬೈಲಹೊಂಗಲದಲ್ಲಿ ಪತ್ನಿ ಕೊಲೆ: ಪತಿ ಬಂಧನ

ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನು ಕೊಲೆ ಮಾಡಿದ ಆರೋಪದ ಮೇಲೆ ಪತಿಯನ್ನು...

ಹಾಸನ | ₹426 ಕೋಟಿ; ಹಾಸನ-ಬೇಲೂರು ಚತುಷ್ಪಥ ರಸ್ತೆ ಅಭಿವೃದ್ಧಿ ಯೋಜನೆ; ಸಂಸದ ಶ್ರೇಯಸ್ ಪಟೇಲ್ 

ಹಾಸನ ನಗರದಲ್ಲಿ ಸುದ್ದಿಗಾರರೊಂದಿಗೆ ಸಂಸದ ಶ್ರೇಯಸ್ ಪಟೇಲ್ ಮಾತನಾಡಿ, ಹಾಸನ -...

Tag: ಕೆರೆ ಒತ್ತುವರಿ