ಕೆರೆ ತುಂಬಿಸುವ ಯೋಜನೆಯ ಪೈಪ್‌ಲೈನ್ ಒಡೆದು ಅಪಾರ ಪ್ರಮಾಣದ ಬೆಳೆ ನಾಶವಾಗಿದೆ. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ತಿಪ್ಪಾಪುರ ಗ್ರಾಮದ ಬಳಿ ಬೆಳೆಗಳು ಕೊಚ್ಚಿಹೋಗಿದ್ದು, ರೈತರು ಆಕ್ರೋಶ ಹೊರಹಾಕಿದ್ದಾರೆ.
ಕೂಡ್ಲಿಗಿ ತಾಲೂಕಿನ 74...
ಔರಾದ ವಿಧಾನಸಭಾ ಕ್ಷೇತ್ರಕ್ಕೆ 2023ರಲ್ಲಿ ಮಂಜೂರಾಗಿರುವ ₹560.70ಕೋಟಿ ಮೊತ್ತದ 36 ಕೆರೆ ತುಂಬಿಸುವ ಯೋಜನೆಯನ್ನು ಶೀಘ್ರ ಪೂರ್ಣಗೊಳಿಸುವಂತೆ ಶಾಸಕ ಪ್ರಭು ಬಿ.ಚವ್ಹಾಣ ಅವರು ವಿಧಾನಮಂಡಲ ಅಧಿವೇಶನದಲ್ಲಿ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ಆ.19ರಂದು ಶಾಸಕ ಪ್ರಭು ಚವ್ಹಾಣ...
ರಾಜ್ಯ ಸರ್ಕಾರದ ಬಜೆಟ್ ನಲ್ಲಿ ಭದ್ರಾಮೇಲ್ದಂಡೆ ನೀರಾವರಿ ಯೋಜನೆಗೆ ಅನುದಾನ ಮೀಸಲಿಟ್ಟು, ಶೀಘ್ರ ಕಾಮಗಾರಿಯನ್ನು ಸಂಪೂರ್ಣಗೊಳಿಸಬೇಕು. ಹಾಗೂ ವೈಜ್ಞಾನಿಕ ತಳಹದಿಯಲ್ಲಿ ಗುಣಮಟ್ಟದ ಕಾಮಗಾರಿಯನ್ನು ನಿರ್ವಹಿಸಬೇಕು ಎಂದು ಒತ್ತಾಯಿಸಿ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ...
ಕೆ ಸಿ ವ್ಯಾಲಿ 2ನೇ ಹಂತದ ಯೋಜನೆಯಡಿ ಲಕ್ಷ್ಮಿಸಾಗರ ಪಂಪ್ ಹೌಸ್‌ನಿಂದ ಕೋಲಾರ ತಾಲೂಕಿನ 30 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಹಾಗೂ ಪಂಪ್‌ಹೌಸ್ ಕೇಂದ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗುರುವಾರ ಬೆಂಗಳೂರಿನ ತಮ್ಮ...
"ಜಗಳೂರು ತಾಲೂಕಿನ ಭರಮ ಸಮುದ್ರ ಕೆರೆಯಲ್ಲಿ ಟ್ಯೂಬ್ ಗಳಲ್ಲಿ ನೀರು ಪೋಲಾಗುತ್ತಿದೆ. ಸಂಬಂಧಪಟ್ಟ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳಿಗೂ ತಿಳಿಸಿದರೂ ನಿರ್ಲಕ್ಷ್ಯ ಧೋರಣೆ ಅನುಸರಿಸುತ್ತಿದ್ದಾರೆ. ಕೆರೆ ತುಂಬಿಸುವ ಯೋಜನೆಯಡಿ ಕೆರೆಗೆ ನೀರು ಹರಿಸುತ್ತಿದ್ದು,...