ಕಬ್ಬೂರು ಗ್ರಾಮದ ಸ್ಮಶಾನದ ವಿರೂಪ, ಅಕ್ರಮವಾಗಿ ಮಣ್ಣು ಸಾಗಾಟ ಮತ್ತು ಪೂರ್ವಜರ ಸಮಾಧಿಗಳನ್ನು, ಅಸ್ಥಿಪಂಜರ ನಾಶ ಮಾಡಿರುವವರ ಹಾಗೂ ಕೆರೆ ಮತ್ತು ಗೋಮಾಳವನ್ನು ಒತ್ತುವರಿ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ...
ನಗರದಲ್ಲಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್ ಎಸ್ ಬೋಸರಾಜು ಹೇಳಿದರು.
ರಾಂಪೂರು ಬಳಿ 10 ಎಕರೆ ವ್ಯಾಪ್ತಿಯಲ್ಲಿರುವ...
ಶಾಲೆಗೆ ರಜೆಯಿದ್ದ ಕಾರಣ ಕೆರೆಗೆ ಈಜಲು ಹೋದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಬೆಳಗಾವಿ ತಾಲೂಕಿನ ವಾಘವಡೆ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಗಣೇಶ ಹೀರಾಮಣಿ ಸುತಾರ್(15) ಮೃತ ಬಾಲಕ. ಮಂಗಳವಾರ...
ರಾಯಚೂರು ನಗರದ ಮೀರಾಬಾಯಿ ಕುಂಟಾದಲ್ಲಿನ ಕೆರೆ ಅಭಿವೃದ್ಧಿಗಾಗಿ ಸರ್ವೆ ಕಾರ್ಯ ಕೈಗೊಂಡಿದ್ದು, ಇದರಿಂದ ಕೆರೆ ಸುತ್ತಮುತ್ತಲಿನ ನಿವಾಸಿಗಳಿಗೆ ಆತಂಕ ಎದುರಾಗಿದೆ. ಸ್ಥಳೀಯ ನಿವಾಸಿಗಳಿಗೆ ವಸತಿ ಸೌಕರ್ಯ ಕಲ್ಪಿಸಿ ಕೆರೆ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕು...
ಮೀನು ಹಿಡಿಯಲು ಹೋಗಿದ್ದ ಕೂಲಿ ಕಾರ್ಮಿಕನೋರ್ವ ಕೆರೆಗೆ ಬಿದ್ದು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನಲ್ಲಿ ನಡೆದಿದೆ.
ಕೆರೆಯಲ್ಲಿ ಮೀನು ಹಿಡಿಯಲು ಹೋಗಿದ್ದ ತಿಮ್ಮಯ್ಯ (55) ಸಾವನ್ನಪ್ಪಿರುವ ವ್ಯಕ್ತಿ. ಈ ಘಟನೆ ಮೂಡಿಗೆರೆ...