ರಾಯಚೂರು ನಗರದ ಹೊರವಲಯದ ಸಿದ್ರಾಂಪುರ ಕೆರೆಯಲ್ಲಿ ಕುದುರೆಯ ಮೈ ತೊಳೆಯಲೆಂದು ಹೋಗಿದ್ದ ವೇಳೆ ಯುವಕನೋರ್ವ ನೀರುಪಾಲಾಗಿರುವ ಘಟನೆ ನಡೆದಿದೆ.
ನಗರದ ಜಹೀರಾಬಾದ್ ನಿವಾಸಿ ಅಜೀಂ (22 ವರ್ಷ) ಕೆರೆಯಲ್ಲಿ ನಾಪತ್ತೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ.
ಅಜೀಂಗಾಗಿ...
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಗೀಳಾಲಗುಂಡಿಯಲ್ಲಿರುವ ಕೆರೆಗೆ ಬಟ್ಟೆ ತೊಳೆಯಲೆಂದು ಹೋಗಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮಹಿಳೆಯೋರ್ವರು ಮೃತಪಟ್ಟ ಘಟನೆ ನಡೆದಿದೆ.
ಕೋಣೆಹೊಸೂರಿನ ನಿವಾಸಿಯಾದ ಗಾಯಿತ್ರಮ್ಮ ಪಾಂಡುರಂಗಪ್ಪ (...
ತುಮಕೂರು ಜಿಲ್ಲೆಯ ಗುಬ್ಬಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿರುವ ಮಾರನಕಟ್ಟೆ ಕೆರೆಯ ಜಾಗದಲ್ಲಿ ಹಲವು ಸರ್ಕಾರಿ ಮತ್ತು ಖಾಸಗಿ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆ ಕಟ್ಟಡಗಳನ್ನು ಕೆಡವಿ, ಒತ್ತುವರಿ ತೆರವುಗೊಳಿಸಿ ಕರೆಯನ್ನು ಪುನಶ್ಚೇತನಗೊಳಿಸಬೇಕೆಂದು ವಿವಿಧ ಸಂಘಟನೆಗಳ...
ರಾಯಚೂರು ತಾಲೂಕಿನ ಮಲಿಯಾಬಾದ್ ಗ್ರಾಮದ ಮಲ್ಲಾರ ಕೆರೆ ಮತ್ತು ಸಮುದ್ರದ ಕೆರೆಗಳಿಗೆ ವಿಷಪೂರಿತ ರಾಸಾಯಿನಿಕ ಮಿಶ್ರಣ ಮಾಡಿದ್ದು, ದುಷ್ಕರ್ಮಿಗಳನ್ನು ಪತ್ತೆ ಹಚ್ಚಿ ಕಠಿಣ ಕ್ರಮಕ್ಕೆ ಮುಂದಾಗಬೇಕು ಹಾಗೂ ಕೆರೆಯನ್ನು ಸ್ವಚ್ಛಗೊಳಿಸಬೇಕು ಎಂದು ಜಿಲ್ಲಾ...
ಹಾಸನ ಜಿಲ್ಲೆಯಲ್ಲಿ ಗುರುವಾರ(ಮೇ 16) ಮಧ್ಯಾಹ್ನ ನಡೆದ ದಾರುಣ ಘಟನೆಯೊಂದರಲ್ಲಿ ಕೆರೆಯಲ್ಲಿ ಈಜಲೆಂದು ಹೋಗಿದ್ದ ನಾಲ್ವರು ಮಕ್ಕಳು ನೀರುಪಾಲಾಗಿದ್ದಾರೆ.
ಕೆರೆಯಲ್ಲಿ ಈಜಲು ಹೋಗಿದ್ದ ನಾಲ್ವರು ಮಕ್ಕಳು ದಾರುಣವಾಗಿ ಸಾವನ್ನಪ್ಪಿದ ಘಟನೆ ಆಲೂರು ತಾಲೂಕಿನ ತಿಮ್ಮನಹಳ್ಳಿ...