ಕಳೆದ ಎರಡು ದಿನಗಳಿಂದ ರಾಜ್ಯದ ಕೆಲ ಭಾಗಗಳಲ್ಲಿ ಮಳೆ ಬೀಳುತ್ತಿದೆ. ಆದರೆ, ರಾಜ್ಯದಲ್ಲಿ ತಾಪಮಾನ 40° ಸೆಲ್ಸಿಯಸ್ ದಾಟುತ್ತಿದೆ. ಬರಗಾಲದಿಂದಾಗಿ ಕೆರೆ-ಕಟ್ಟೆ-ನದಿಗಳು ಬತ್ತಿಹೋಗಿವೆ. ಜನ-ಜಾನುವಾರುಗಳು ನೀರಿನ ಸಮಸ್ಯೆ ಎದುರಿಸುಂತಾಗಿದೆ. ವನ್ಯ ಪ್ರಾಣಿ, ಪಕ್ಷಿಗಳು...
ಚಿತ್ರದುರ್ಗದ ಭರಮಗಿರಿಯ ಸುತ್ತಮುತ್ತಲಿನ 11 ಹಳ್ಳಿಗಳ ಜನ ಕಳೆದ ಆರು ದಿನಗಳಿಂದ ನೀರಿಗಾಗಿ ಹೋರಾಟ ನಡೆಸುತ್ತಿದ್ದಾರೆ. ನೀರಾವರಿ ಸಂಪರ್ಕ ಒದಗಿಸದಿದ್ದಾರೆ ಚುನಾವಣೆ ಬಹಿಷ್ಕಾರದ ಎಚ್ಚರಿಕೆಯನ್ನೂ ನೀಡಿದ್ದಾರೆ.
ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ನೀರಾವರಿ ಹೋರಾಟಗಾರ...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಭಾಗದ ನಿದಿಗೆ ಗ್ರಾಮದ ಕೆರೆಯಲ್ಲಿ ನೂರಾರು ಮೀನುಗಳು ಸತ್ತು ಬಿದ್ದಿವೆ. ಕೆರೆಗೆ ಕಲುಷಿತ ನೀರು ಸೇರಿಸುವುದರಿಂದ ಈ ಸಮಸ್ಯೆಯಾಗಿದೆ ಎನ್ನುತ್ತಿದ್ದಾರೆ ಗ್ರಾಮಸ್ಥರು.
ಈ ನಿದಿಗೆ ಗ್ರಾಮ ಶಿವಮೊಗ್ಗ ಜಿಲ್ಲೆಯ ಭದ್ರಾವತಿಯ...
ತಮ್ಮೂರಿನ ಕೆರೆ ನೀರು ಹರಿಸಲು, ಕಾಲುವೆಗೆ 1,350 ಅಡಿ ಉದ್ದಕ್ಕೆ ತಾಡಪಾಲನ್ನು ಹಾಕಿ ಕೆರೆಗೆ ನೀರು ತುಂಬಿಸಲು ಮುಂದಾಗಿದ್ದಾರೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಅಗಸಬಾಳದ ಗ್ರಾಮದ ರೈತರು.
ಫೆಬ್ರುವರಿ 19ರಿಂದ ಆಲಮಟ್ಟಿ ಜಲಾಶಯದಿಂದ...
ಹುಬ್ಬಳ್ಳಿ ತಾಲೂಕಿನ ಬ್ಯಾಹಟ್ಟಿಯಲ್ಲಿ 17 ಎಕರೆ ವಿಸ್ತಾರದಲ್ಲಿ ಎರಡು ಕೆರೆಗಳಿವೆ. ಅವುಗಳ ಒಟ್ಟು 10 ಎಕರೆ ಕೆರೆ ಅಂಗಳ ಪಾಳು ಬಿದ್ದಿತ್ತು. ಸದ್ಯ ಗ್ರಾಮದ ದೊಡ್ಡಕೆರೆ ಮತ್ತು ಸಣ್ಣಕೆರೆಗಳು ಮತ್ತೆ ಜೀವ ಕಳೆ...