ಒತ್ತಡದಲ್ಲಿ ಕೆಲಸ ಮಾಡುವ ಸರ್ಕಾರದ ಹಲವು ಇಲಾಖೆಗಳಂತೆ, ಅತ್ಯಂತ ಒತ್ತಡದಲ್ಲಿ ಕೆಲಸ ಮಾಡುವ ವಲಯವೆಂದರೆ ಅದು ಪತ್ರಕರ್ತರ ವಲಯ. ಪತ್ರಕರ್ತರು ದಿನನಿತ್ಯ ಸುದ್ದಿ ಮಾಡುವ ಒತ್ತಡದಲ್ಲಿರುತ್ತಾರೆ. ಸುದ್ದಿಗಾಗಿ ಓಡಾಡುತ್ತಿರುತ್ತಾರೆ. ಆ ಒತ್ತಡದ ಓಡಾಟದಿಂದ...
ಸರ್ಕಾರಿ ಕೆಲಸ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂ. ವಂಚಿಸಿದ ಘಟನೆ ಶಿವಮೊಗ್ಗದ ತುಂಗ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.ಗೋಪಿಶೆಟ್ಟಿಕೊಪ್ಪದ 43 ವರ್ಷದ ನಿವಾಸಿಯೊಬ್ಬರು ತಮಗೆ ಪರಿಚಯವಾದ ಅಶ್ವಿನಿ ಗೌಡ, ಪತಿ...
ಜಿಲ್ಲಾದ್ಯಂತ ಪೊಲೀಸ್ ಇಲಾಖೆ ಉತ್ತಮವಾಗಿ ಕರ್ತವ್ಯ ನಿರ್ವಹಿಸಬೇಕು. ಸಾರ್ವಜನಿಕರಿಗೆ ತೊಂದರೆ ಕೊಡುವ ಸಮಾಜ ಘಾತುಕರು ಯಾರೇ ಇದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು ಎಂದು ಶಿವಮೊಗ್ಗ ಐಜಿಪಿ ಡಾ. ಬಿ ಆರ್ ರವಿಕಾಂತೆಗೌಡ ಸೂಚಿಸಿದರು.
ಡಿಎಆರ್...
ತನ್ನ ಸಂಬಂಧಿಯ ಒಡೆತನದಲ್ಲಿದ್ದ ವಜ್ರ ವ್ಯಾಪಾರ ಸಂಸ್ಥೆಯಲ್ಲಿ ಕೆಲಸಕ್ಕೆ ಹೋಗುವುದರಿಂದ ತಪ್ಪಿಸಿಕೊಳ್ಳಲು ಯುವಕನೊಬ್ಬ ತನ್ನದೇ ಕೈನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.
ಗುಜರಾತ್‌ನ ಸೂರತ್ ಜಿಲ್ಲೆಯ ವರಾಚಾ ಮಿನಿ ಬಜಾರ್‌ನ...
ಚಿಕ್ಕಮಗಳೂರು ತಾಲೂಕಿನ ಆಲ್ಲೂರಿನ ಸುತ್ತಮುತ್ತಲ ಗ್ರಾಮಗಳಲ್ಲಿ ಬೀಟಮ್ಮ ಗುಂಪಿನ ಆನೆಗಳು ಕಾಣಿಸಿಕೊಂಡಿವೆ. ತುಡುಕೂರು ಗ್ರಾಮದ ಉದಯಗೌಡ ಮತ್ತು ಮಹೇಶಗೌಡ ಎಂಬುದವರ ತೋಟದಲ್ಲಿ ಗೇಟ್ ಮುರಿದು ಸುಮಾರು 20 ಆನೆಗಳು ತೋಟಕ್ಕೆ ನುಗ್ಗಿದ್ದರಿಂದ ಕಾಫಿಹಣ್ಣನ್ನು...