ಕೆಲಸದ ಅವಧಿ ಹೆಚ್ಚಳ ಮಾಡುವುದಕ್ಕೆ ಸರ್ಕಾರ ಮುಂದಾಗಿರುವುದು ಸೇರಿದಂತೆ ಕಾರ್ಮಿಕ ವಿರೋಧಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಕೈಬಿಡಲು ಒತ್ತಾಯಿಸಿ ಕಾರ್ಮಿಕ ಸಂಘಗಳ ಜಂಟಿ ಸಮಿತಿ ನೇತೃತ್ವದಲ್ಲಿ ರಾಯಚೂರು ನಗರದ ಜಿಲ್ಲಾಧಿಕಾರಿ ಕಚೇರಿ ಎದುರು...
ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದ ಯುವಕನೊಬ್ಬ ಕೆಲಸ ಸಿಗದಿದ್ದಕ್ಕೆ ಪೇಯಿಂಗ್ ಗೆಸ್ಟ್ (ಪಿಜಿ) ಕಟ್ಟಡವೊಂದರ 5ನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ವೈಟ್‌ಫೀಲ್ಡ್ ಸಮೀಪದ ಅಂಬೇಡ್ಕರ್ ನಗರದಲ್ಲಿ ನಡೆದಿದೆ.
ಅರುಣ್‌ಕುಮಾರ್ ಪಾಟೀಲ...
ಕಂಪನಿಯೊಂದರಲ್ಲಿ ಜಾಸ್ತಿ ಕೆಲಸ ಮತ್ತು ಒತ್ತಡ ಹೇರುತ್ತಿದ್ದಾರೆ ಎಂದು ಸಹೋದ್ಯೋಗಿಗಳು ಆಡಿಟರ್ ಮೇಲೆ ನಡುರಸ್ತೆಯಲ್ಲಿಯೇ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಹೊರವರ್ತುಲ ರಸ್ತೆಯ ಕಲ್ಯಾಣ್ ನಗರದ ಬಳಿ ನಡೆದಿದೆ.
ಸುರೇಶ್ ಹಲ್ಲೆಗೊಳಗಾದ ವ್ಯಕ್ತಿ. ಇವರು...
"ನನಗೆ ಸೈಕಲ್ ಓಡಿಸೋದು ಬಹಳ ಇಷ್ಟ. ವಾರಕ್ಕೆ 2 ದಿನವಾದರೂ ನಾನು 25-30 ಕಿಮೀ ಸೈಕಲ್ ಓಡಿಸಬೇಕು; ಆ ದಿನಗಳಲ್ಲಿ ಊಟ-ತಿಂಡಿ ವಿಚಾರಕ್ಕೆ ಸ್ವಲ್ಪ 'ಅಡ್ಜಸ್ಟ್' ಮಾಡಿಕೊಳ್ಳಿ," ಅಂತ ಮಹಿಳೆಯೊಬ್ಬರು ಹೇಳಿದರೆ, ಮನೆಮಂದಿಯ...