ಅವಿಭಜಿತ ಕೋಲಾರದಲ್ಲಿ 4 ಸಾವಿರಕ್ಕೂ ಹೆಚ್ಚು ಕೆರೆಗಳು ಇದ್ದವು. ಇಂದು ಅಕಾಲಿಕ ಮಳೆ, ಒತ್ತುವರಿಗಳಿಂದ ಕೆರೆಗಳು ಕಡಿಮೆಯಾಗುತ್ತಿವೆ. ತುಂಬಿ ಕೋಡಿ ಹರಿದು ಸಂಭ್ರಮ ನೀಡುತ್ತಿದ್ದ ನೂರಾರು ಕೆರೆಗಳಿಗೆ ಜೀವ ತುಂಬುತ್ತಿದ್ದ ಪಾಲಾರ್ ನದಿ...
ಕೋಲಾರ, ಚಿಕ್ಕಬಳ್ಳಾಪುರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಆಯ್ದ ಕೆಲವು ಕೆರೆಗಳಿಗೆ ಬೆಂಗಳೂರಿನ ಅರೆಸಂಸ್ಕರಿತ ತ್ಯಾಜ್ಯ ನೀರು ಹರಿಸಲಾಗುತ್ತಿದೆ. ಆ ನೀರನ್ನು ಕರೆಗೆ ಹರಿಸುವ ಮೊದಲು ತೃತೀಯ ಹಂತದಲ್ಲಿ ಸಂಸ್ಕರಣೆಗೆ ಒಳಪಡಿಸಬೇಕು. ಅದಕ್ಕಾಗಿ...