ವ್ಯಕ್ತಿ ಪೂಜೆ, ವಂಶ ರಾಜಕಾರಣ ಅಂತ್ಯವಾಗಬೇಕು: ಬಿಜೆಪಿಗೆ ಅಣ್ಣಾಮಲೈ ರಾಜೀನಾಮೆ

ತಮಿಳುನಾಡಿನಲ್ಲಿ ಬಿಜೆಪಿ ಪ್ರಮುಖ ಮುಖವಾಗಿ ಬೆಳೆದಿದ್ದ, ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದು, ರಾಜ್ಯದಲ್ಲಿ ಹೊಸ 'ರಾಜಕೀಯ ಚಳವಳಿ'ಯೊಂದನ್ನು ಹುಟ್ಟುಹಾಕುವುದಾಗಿ ಘೋಷಿಸಿದ್ದಾರೆ. "ರಾಜಕಾರಣದಲ್ಲಿ ವ್ಯಕ್ತಿ ಪೂಜೆ...

ಅಣ್ಣಾಮಲೈ ರಾಜೀನಾಮೆಗೆ ಬಿಜೆಪಿ ವರಿಷ್ಠರ ತಡೆ

ತಮಿಳುನಾಡು ವಿಧಾನಸಭಾ ಚುನಾವಣಾ ಫಲಿತಾಂಶದ ಬೆನ್ನಲ್ಲೇ ನೈತಿಕ ಹೊಣೆ ಹೊತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿ ಹೈಕಮಾಂಡ್ ಮಹತ್ವದ ಸೂಚನೆ ನೀಡಿದೆ. ಈಗಲೇ...

ತಮಿಳುನಾಡು | ಬಿಜೆಪಿ ತೊರೆಯಲು ಕೆ. ಅಣ್ಣಾಮಲೈ ನಿರ್ಧಾರ

ತಮಿಳುನಾಡು ರಾಜಕೀಯದಲ್ಲಿ ಭಾರೀ ಬದಲಾವಣೆ ತರಬಲ್ಲ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯ ಬಿಜೆಪಿಯ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಅವರು ಬಿಜೆಪಿಗೆ ರಾಜೀನಾಮೆ ನೀಡಲು ನಿರ್ಧರಿಸಿದ್ದಾರೆ. ಅವರು ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್...

ತಮಿಳುನಾಡು | ಮೋದಿ ಜಪ ಮಾಡಿದ ಅಣ್ಣಾಮಲೈ ಈಗ ಮೂಲೆಗುಂಪು

ಅಣ್ಣಾಮಲೈ ತಮಿಳುನಾಡಿನ ಗಲ್ಲಿಗಲ್ಲಿಗೆ ತಿರುಗಿ ತಮಿಳುನಾಡಿನಲ್ಲಿ ಪರ್ಯಾಯ ರಾಜಕೀಯದ ಅಲೆ ಎಬ್ಬಿಸಿದ್ದರು. ʼಎನ್‌ ಮಣ್‌, ಎನ್‌ ಮಕ್ಕಳ್‌ʼ ಪಾದಯಾತ್ರೆ ಅದಕ್ಕೆ ಒಂದು ಸಾಕ್ಷಿ. ದ್ರಾವಿಡ ನೆಲದಲ್ಲಿ ಇದೊಂದು ಅಸಮಾನ್ಯ ಸಾಧನೆ ಎನ್ನುವುದು ದೆಹಲಿ...

ಜನಪ್ರಿಯ

ಕಲಬುರಗಿ | ರಂಗಭೂಮಿಯಲ್ಲಿ ಅಪ್ರತಿಮ ಕಲಾಸೇವೆ; ಶ್ರೀಧರ ವಗ್ಗಿಗೆ ರಾಜ್ಯಮಟ್ಟದ ‘ಕಲಾ ತಪಸ್ವಿ’ ಪ್ರಶಸ್ತಿ

ಚಿಂಚೋಳಿ ತಾಲ್ಲೂಕಿನ ಕನಕಪುರ ಗ್ರಾಮದ ರಂಗಭೂಮಿ ಕಲಾವಿದ ಶ್ರೀಧರ ವಗ್ಗಿ ಅವರಿಗೆ...

ಕಲಬುರಗಿ | ಎಸ್‌ಐಆರ್ ವಿರುದ್ಧ ಸಿಡಿದೆದ್ದ ಪ್ರಗತಿಪರ ಸಂಘಟನೆಗಳು; ಜ್ಞಾನೇಶ್ ಕುಮಾರ್ ಪ್ರತಿಕೃತಿ ದಹನ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ಜೇವರ್ಗಿ ತಾಲೂಕು...

ಮಧುಗಿರಿ | ಎಚ್.ರಂಗಸ್ವಾಮಯ್ಯ ಗೆ ಪಿ.ಎಚ್ ಡಿ ಪ್ರದಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಶಾಸ್ತ್ರ ಅಧ್ಯಯನ ಮತ್ತು ಸಂಶೋಧನಾ ವಿಭಾಗದ ಪ್ರಾಧ್ಯಾಪಕ ಡಾ.ಸುರೇಶ.ಕೆ.ಸಿ....

ಕಲಬುರಗಿ | ಅನುದಾನಿತ ಹಾಸ್ಟೆಲ್‌ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ಆರೋಪ: ಮಾಲಕನ ವಿರುದ್ಧ ಪ್ರಕರಣ ದಾಖಲು

ಸರಕಾರಿ ಅನುದಾನಿತ ಮಹಿಳಾ ಹಾಸ್ಟೆಲ್‌ನಲ್ಲಿ ಆಶ್ರಯ ಪಡೆದಿದ್ದ ಮಹಿಳೆಗೆ ಲೈಂಗಿಕ ಕಿರುಕುಳ...

Tag: ಕೆ. ಅಣ್ಣಾಮಲೈ