ದಲಿತ ಯುವಕನ ಕೊಲೆ; ದುರುಳರಿಗೆ ಕಠಿಣ ಶಿಕ್ಷೆಗೆ ಡಿವೈಎಫ್‌ಐ ಆಗ್ರಹ

ಬೆಂಗಳೂರು: ಕೆ.ಆರ್. ಪೇಟೆ ತಾಲೂಕು ಕತ್ತರಘಟ್ಟದಲ್ಲಿ ಜಮೀನು ವಿಷಯದಲ್ಲಿ ಜಯಕುಮಾರ್ ಎಂಬ ದಲಿತ ಯುವಕನನ್ನು ಹುಲ್ಲಿನ ಮೆದೆಯೊಳಗೆ ಹಾಕಿ ದಹಿಸಿರುವುದನ್ನು ಡಿವೈಎಫ್ಐ ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. "ಕೊಲೆ ಮಾಡಿದ ಆರೋಪಿ ಸಮಾಜಘಾತುಕ ರೌಡಿ...

ಮಂಡ್ಯ | ದೇಶದ ಅಭಿವೃದ್ಧಿ, ಭವಿಷ್ಯದ ನಾಯಕತ್ವ ಮಕ್ಕಳಲ್ಲಿ ಅಡಗಿದೆ: ಶಾಸಕ ಹೆಚ್ ಟಿ ಮಂಜು

ದೇಶದ ಅಭಿವೃದ್ಧಿ, ಭವಿಷ್ಯದ ನಾಯಕತ್ವ ಮಕ್ಕಳಲ್ಲಿ ಅಡಗಿದೆ ಎಂದು ಕೆ ಆರ್ ಪೇಟೆ ಶಾಸಕ ಹೆಚ್ ಟಿ ಮಂಜು ಹೇಳಿದರು. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ನಗರದ ಶಿಕ್ಷಕರ ಭವನದಲ್ಲಿ ಕರ್ನಾಟಕ ರಾಜ್ಯ...

ಮಂಡ್ಯ | ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ

ಮಂಡ್ಯ ಜಿಲ್ಲೆಯ ಕೆ ಆರ್‌ ಪೇಟೆ ತಾಲೂಕಿನ ಹೇಮಗಿರಿ ಬಿಜಿಎಸ್ ಶಾಖಾ ಮಠದಲ್ಲಿ ʼಜಗದ್ಗುರು ಶ್ರೀ ಬಾಲಗಂಗಾಧರನಾಥ ಸ್ವಾಮೀಜಿʼಯವರ 51ನೇ ಪಟ್ಟಾಭಿಷೇಕ ಮಹೋತ್ಸವ ನಡೆಯಿತು. ಪಟ್ಟಾಭಿಷೇಕ ಮಹೋತ್ಸವದ ನಿಮಿತ್ತ ಐವತ್ತೊಂದು ಹಿರಿಯ ಆದರ್ಶ ಜೋಡಿಗಳಿಗೆ...

ಮಂಡ್ಯ | ತಬ್ಬಲಿ ಮಕ್ಕಳ ವಿದ್ಯಾಭ್ಯಾಸಕ್ಕೆ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ನೆರವು

ತನ್ನವರನ್ನೆಲ್ಲ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ ಬಡಮಕ್ಕಳ ಹೆಚ್ಚಿನ ವಿದ್ಯಾಭ್ಯಾಸಕ್ಕೆ ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್ ಅವರು ಆತ್ಮಸ್ಥೈರ್ಯದ ಜತೆಗೆ ಆರ್ಥಿಕವಾಗಿ ಧನಸಹಾಯ ನೀಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ...

ಮಂಡ್ಯ | ಕೆ ಆರ್ ಪೇಟೆ ಪುರಸಭೆ ಉಪಾಧ್ಯಕ್ಷರಾಗಿ ಸೌಭಾಗ್ಯ ಉಮೇಶ್ ಆಯ್ಕೆ

ಮಂಡ್ಯ ಜಿಲ್ಲೆಯ ಕೆ ಆರ್ ಪೇಟೆ ಪುರಸಭೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಸೌಭಾಗ್ಯ ಉಮೇಶ್ ಅವರು ಗೆಲುವು ಸಾಧಿಸಿದ್ದು, ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ. ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಕಲ್ಪನಾ...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಕೆ ಆರ್‌ ಪೇಟೆ