"ಅಹಿಂದ…. ಅಹಿಂದ…. ಎನ್ನುತ್ತಲೇ ಹಿಂದುಳಿದ ದಲಿತ ನಾಯಕರನ್ನು ತುಳಿಯುತ್ತಿರುವ ಮಜವಾದಿ ಸಿದ್ದರಾಮಯ್ಯ" ಎಂದು ಜೆಡಿಎಸ್ ಟೀಕಿಸಿದೆ.
ಸಚಿವ ಸ್ಥಾನಕ್ಕೆ ಕೆ ಎನ್ ರಾಜಣ್ಣ ವಜಾ ವಿಚಾರವಾಗಿ ಟ್ವೀಟ್ ಮಾಡಿರುವ ಜೆಡಿಎಸ್, "ಮುಖ್ಯಮಂತ್ರಿಗಳೇ ನಿಮ್ಮ ಅಧಿಕಾರದ...
ಕಾಂಗ್ರೆಸ್ ವಿರೋಧ ಹೇಳಿಕೆ ನೀಡಿದ ಬೆನ್ನಲ್ಲೇ ಸಹಕಾರ ಸಚಿವ ಸ್ಥಾನದಿಂದ ಕೆ ಎನ್ ರಾಜಣ್ಣ ಅವರನ್ನು ವಜಾಗೊಳಿಸಲಾಗಿದೆ. ರಾಜಣ್ಣ ವಜಾ ವಿರುದ್ಧ ಅವರ ಮಧುಗಿರಿಯಲ್ಲಿ ಬೆಂಬಲಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ವೇಳೆ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರು. ಆದರೆ, ರಾಜಣ್ಣ ರಾಜೀನಾಮೆ ನೀಡಿದ ಕಾರಣ ಅವರನ್ನು ಸಂಪುಟದಿಂದಲೇ ವಜಾಗೊಳಿಸಲಾಗಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.
ಸಿದ್ದರಾಮಯ್ಯ ಅವರು...
ಊಹೆಯ ಸಾಹಿತ್ಯಕ್ಕೆ ಎಂದಿಗೂ ಜನಮನ್ನಣೆ ಸಿಗುವುದಿಲ್ಲ. ಆದರೆ ಅನುಭವದ ಸಾಹಿತ್ಯ ಜನಸಾಮಾನ್ಯರ ಅಂತಃಕರಣವನ್ನು ತಟ್ಟುತ್ತದೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಅಭಿಪ್ರಾಯಪಟ್ಟರು.
ವೀಚಿ ಸಾಹಿತ್ಯ ಪ್ರತಿಷ್ಠಾನದ ವತಿಯಿಂದ ತುಮಕೂರು ನಗರದ ರವೀಂದ್ರ ಚಿತ್ರಕಲಾ ಮಹಾವಿದ್ಯಾಲಯದಲ್ಲಿ...
ರಾಜ್ಯ ಕಾಂಗ್ರೆಸ್‌ನಲ್ಲಿ ಆಂತರಿಕ ಭಿನ್ನಮತಕ್ಕೆ ಬ್ರೇಕ್ ಹಾಕಲು ಹೈಕಮಾಂಡ್ ಮುಂದಾಗಿದ್ದು, ರಾಜ್ಯದ ಉಸ್ತುವಾರಿಯಾಗಿದ್ದರೂ ದೆಹಲಿಯಲ್ಲಿಯೇ ಠಿಕಾಣಿ ಹೂಡುತ್ತಿದ್ದ ರಣದೀಪ್ ಸಿಂಗ್ ಸುರ್ಜೇವಾಲ ಕೊನೆಗೂ ಹೈಕಮಾಂಡ್ ಸೂಚನೆಯಂತೆ ಕರ್ನಾಟಕಕ್ಕೆ ಆಗಮಿಸಿದ್ದಾರೆ.
ಸೋಮವಾರ, ಮಂಗಳವಾರ ಹಾಗೂ ಬುಧವಾರ...