ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಸಿದ್ದನಿದ್ದೇನೆ. ಪಕ್ಷದ ವರಿಷ್ಠರು ಸೂಚನೆ ನೀಡಿದರೆ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಶುಕ್ರವಾರ ಮಾತನಾಡಿದ ಅವರು, "ಹೈಕಮಾಂಡ್ನಿಂದ ಇನ್ನೂ ಯಾವ ರೀತಿಯ ಸೂಚನೆ...
ಸಹಕಾರ ಸಂಘಗಳ ಕಾಯ್ದೆ-1959 ಮತ್ತು ನಿಯಮಾವಳಿಗಳು-1960ನ್ನು ಸಹಕಾರ ಅಧಿಕಾರಿಗಳು ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವ ಮೂಲಕ ಜನತೆಗೆ ನ್ಯಾಯಯುತ ಸೇವೆ ಒದಗಿಸಬೇಕು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದರು.
ಕಲಬುರಗಿಯಲ್ಲಿ ನಡೆದ ಪ್ರಾಂತೀಯ ಮಟ್ಟದ...
ಸಹಕಾರ ಸಂಸ್ಥೆಗಳು ಹಾಗೂ ಸಹಕಾರ ಬ್ಯಾಂಕ್‌ಗಳಲ್ಲಿ ಯಾವುದೇ ರೀತಿಯ ಹಣ ದುರುಪಯೋಗ ಕಂಡುಬಂದರೆ, ಅಂಥಹ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಹಕಾರ ಸಚಿವ ಕೆ.ಎನ್ ರಾಜಣ್ಣ ತಿಳಿಸಿದ್ದಾರೆ.
ಮೈಸೂರಿನಲ್ಲಿ ಸಹಾಕಾರ...
ತುಮಕೂರು ಜಿಲ್ಲೆಯಲ್ಲಿ ಅಲ್ಪಸಂಖ್ಯಾತ, ಹಿಂದುಳಿದ, ದಲಿತರ, ರೈತ ಸಮುದಾಯದ ಕಲ್ಯಾಣಕ್ಕಾಗಿ ಕೆ.ಎನ್ ರಾಜಣ್ಣ ಸಚಿವರಾಗಬೇಕು. ಅವರು ಹಿಂದಿನಿಂದಲೂ ಎಲ್ಲ ಸಂಘ ಸಂಸ್ಥೆಗಳು ಮತ್ತು ಜನಸಮಾನ್ಯರ ಜೊತೆ ಒಳ್ಳೆಯ ಒಡನಾಟ ಇಟ್ಟುಕೊಂಡು ಕೆಲಸ ಮಾಡಿದ್ದಾರೆ....
ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲಿ ಯಾವ ಗಂಟೂ ಇಲ್ಲ. ಕಗ್ಗಂಟೂ ಇಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿಯಾಗುತ್ತಾರೆ, ನೂರಕ್ಕೆ ನೂರರಷ್ಟು ವಿಶ್ವಾಸವಿದೆ ಎಂದು ತುಮಕೂರು ಜಿಲ್ಲೆಯ ಮಧುಗಿರಿ ಶಾಸಕ ಕೆ.ಎನ್ ರಾಜಣ್ಣ ಹೇಳಿದ್ದಾರೆ.
ತುಮಕೂರಿನಲ್ಲಿ ಮಾತನಾಡಿದ...