ಕೆ ಎಲ್ ರಾಹುಲ್ ನಂತರ ಈಗ ರಿಷಭ್ ಪಂತ್ ಸರದಿಯೇ? LSG ನಾಯಕತ್ವ ತ್ಯಜಿಸಲು ಸಲಹೆ

ಕಳೆದ ಬಾರಿ ಕೆ ಎಲ್ ರಾಹುಲ್ ಅವರನ್ನು ಎಸ್‌ಎಸ್‌ಜಿ ನಾಯಕತ್ವ ಸ್ಥಾನದಿಂದ ತೆಗೆದುಹಾಕಿದ ನಂತರ ಈಗ ರಿಷಭ್ ಪಂತ್ ನಾಯಕ ಸ್ಥಾನಕ್ಕೆ ಕುತ್ತು ಎದುರಾಗಿದೆಯೇ? ಅಂತಹದೊಂದು ಪ್ರಶಗನೆ ಎಲ್ಲಡೆ ಕೇಳಿ ಬರುತ್ತಿದೆ. ಐಪಿಎಲ್...

ವಾಷಿಂಗ್ಟನ್ ಸುಂದರ್ ಜತೆ ತಮಿಳಿನಲ್ಲಿ ಮಾತನಾಡಿದ ಕನ್ನಡಿಗ ರಾಹುಲ್: ಕಾಮೆಂಟರಿ ಬಾಕ್ಸ್‌ನಲ್ಲಿ ‘ರಾಷ್ಟ್ರಭಾಷೆ’ ವಿವಾದ

ಇಲ್ಲಿನ ಬಿಸಿಎ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಪ್ರವಾಸಿ ನ್ಯೂಜಿಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡ ರೋಚಕ ಜಯ ಸಾಧಿಸಿದೆ. ಆದರೆ, ಪಂದ್ಯದ ವೇಳೆ ವಿಕೆಟ್ ಕೀಪರ್, ಕನ್ನಡಿಗ ಕೆ ಎಲ್...

Ind-WI ಟೆಸ್ಟ್ | 3211 ದಿನಗಳ ನಂತರ ರಾಹುಲ್‌ ಶತಕ; ರೋಹಿತ್‌, ಗಂಭೀರ್‌ ದಾಖಲೆ ಸರಿಗಟ್ಟಿದ ಆಟಗಾರ

ಅಹಮದಾಬಾದ್‌ನಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಮೊದಲ ಇನಿಂಗ್ಸ್‌ನ ಎರಡನೇ ದಿನಾದ ಇಂದು ಭಾರತದ ಆರಂಭಿಕ ಆಟಗಾರ, ಕನ್ನಡಿಗ ಕೆ ಎಲ್ ರಾಹುಲ್ ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿ,...

IND – ENG 4TH TEST | ಇಂಗ್ಲೆಂಡ್‌ ಬೃಹತ್‌ ಮೊತ್ತಕ್ಕೆ ರಾಹುಲ್‌, ಗಿಲ್‌ ತಿರುಗೇಟು

ಭಾರತ ಹಾಗೂ ಇಂಗ್ಲೆಂಡ್‌ ನಡುವಣ ಮ್ಯಾಂಚಿಸ್ಟರ್‌ನಲ್ಲಿ ನಡೆಯುತ್ತಿರುವ ನಾಲ್ಕನೇ ಟೆಸ್ಟ್‌ ಪಂದ್ಯ ರೋಚಕ ಘಟ್ಟದತ್ತ ಸಾಗಿದೆ. ಇಂಗ್ಲೆಂಡ್‌ ಸೊಗಸಾದ ಬ್ಯಾಟಿಂಗ್‌ಗೆ ಟೀಮ್ ಇಂಡಿಯಾದ ಆರಂಭಿಕ ಕೆ ಎಲ್ ರಾಹುಲ್ ಹಾಗೂ ನಾಯಕ ಶುಭಮನ್‌...

ಟೆಸ್ಟ್ ಶ್ರೇಯಾಂಕದಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಮರಳಿದ ರೂಟ್

ಐಸಿಸಿ ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಇತ್ತೀಚೆಗೆ ಅಗ್ರಸ್ಥಾನ ಕಳೆದುಕೊಂಡಿದ್ದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ಜೋ ರೂಟ್ ಅವರು ಮತ್ತೆ ಅಗ್ರಸ್ಥಾನಿಯಾಗಿ ಮರಳಿದ್ದಾರೆ. ಅದೂ ಕೇವಲ ಒಂದೇ ವಾರದಲ್ಲಿ ಅಗ್ರಸ್ಥಾನವನ್ನು ಮರಳಿ ಪಡೆದಿದ್ದಾರೆ. ದುಬೈನಲ್ಲಿ...

ಜನಪ್ರಿಯ

ರಾಯಚೂರು | ಕ್ಲಸ್ಟರ್ ಕಿಚನ್ ಪ್ರಸ್ತಾವನೆ ಕೈಬಿಡಲು ಬಿಸಿಯೂಟ ನೌಕರರ ಆಗ್ರಹ

ಶಾಲೆಗಳಲ್ಲಿ ಬಿಸಿಯೂಟ ತಯಾರಿಸಲು ಕ್ಲಸ್ಟರ್ ಕಿಚನ್ ವ್ಯವಸ್ಥೆ ಜಾರಿಗೆ ತರುವ ಪ್ರಸ್ತಾವನೆಯನ್ನು...

ರಾಯಚೂರು | ಕಾಲುವೆ ನೀರಿಗಾಗಿ ರೈತರ ಹೋರಾಟ; ಜನವರಿವರೆಗೆ ನೀರು ಹರಿಸಲು ಪಟ್ಟು

ಒಂದೆಡೆ ತೀವ್ರ ಬರಗಾಲದ ಸಂಕಷ್ಟ, ಮತ್ತೊಂದೆಡೆ ಕೈಗೆ ಬಂದ ಬೆಳೆಗಳಿಗೆ ನೀರಿಲ್ಲದೆ...

ಹಾವೇರಿ | ಕಬ್ಬಿನ ದರಕ್ಕಾಗಿ ಸಾಮೂಹಿಕ ನಾಯಕತ್ವದಲ್ಲಿ ಹೋರಾಟ; ನ.18ರಂದು ಸಚಿವ ರುದ್ರಪ್ಪ ಲಮಾಣಿ ಮನೆ ಮುತ್ತಿಗೆ

"ಕಬ್ಬಿನ ದರಕ್ಕಾಗಿ ಎಲ್ಲ ರೈತ ಸಂಘಟನೆಗಳು ಹೋರಾಟ ಮಾಡುತ್ತಿದ್ದವು. ಆದರೆ ವೇದಿಕೆ...

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

Tag: ಕೆ ಎಲ್ ರಾಹುಲ್