ವಾಪಸ್ಸಾಗುವಂತೆ ಬಿಜೆಪಿಯಿಂದ ಕರೆ ಬಂದಿದೆ: ಕೆ ಎಸ್ ಈಶ್ವರಪ್ಪ

ಪಕ್ಷಕ್ಕೆ ವಾಪಸ್ಸಾಗುವಂತೆ ಬಿಜೆಪಿಯಿಂದ ಕರೆ ಬಂದಿದೆ. ಆದರೆ ನಾನಿನ್ನು ನನ್ನ ಅಭಿಪ್ರಾಯ ತಿಳಿಸಿಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ತಿಳಿಸಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಕ್ಷದಿಂದ ಹೊರಬಿದ್ದರೂ ತನ್ನ ಅಸ್ತಿತ್ವಕ್ಕೇನೋ...

ನನ್ನ ಚುನಾವಣೆಯ ಉದ್ದೇಶ ಯಶಸ್ವಿ, ಸಂಸದ ರಾಘವೇಂದ್ರ ಬಂಧನವಾಗಲಿ: ಕೆ ಎಸ್‌ ಈಶ್ವರಪ್ಪ

ಬಿಜೆಪಿ ಅಭ್ಯರ್ಥಿ ಬಿ ವೈ ರಾಘವೇಂದ್ರ ಅವರು ಚುನಾವಣೆ ವೇಳೆ ನನಗೆ ಸಭೆ ನಡೆಸಲು ಬಿಟ್ಟಿಲ್ಲ. ಸಾಮಾಜಿಕ ಜಾಲತಾಣದಲ್ಲಿ ತಿರುಚಿದ ವಿಡಿಯೋ ಮಾಡಿ, ನನ್ನ ಪರವಾಗಿ ಬಿಜೆಪಿಗೆ ಮತ ಹಾಕಿ ಎನ್ನುವ ರೀತಿಯಲ್ಲಿ...

ಶಿವಮೊಗ್ಗದಲ್ಲಿ ಬಂಡಾಯ ಸ್ಪರ್ಧೆ ಹಿನ್ನೆಲೆ : ಬಿಜೆಪಿಯಿಂದ ಕೆ ಎಸ್‌ ಈಶ್ವರಪ್ಪ ಉಚ್ಚಾಟನೆ

ರಾಜ್ಯದ ಬಿಜೆಪಿಯ ಹಿರಿಯ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಕೆಎಸ್‌ ಈಶ್ವರಪ್ಪ ಅವರು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಇಂದು ಸಂಜೆ ಉಚ್ಚಾಟನೆ ಮಾಡಲಾಗಿದೆ. ಆರು...

ಶಿವಮೊಗ್ಗದಲ್ಲಿ ಈಶ್ವರಪ್ಪನವರ ಸ್ಪರ್ಧೆಯಿಂದ ಏನೂ ಪರಿಣಾಮ ಆಗಲ್ಲ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ

ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಕೆ ಎಸ್ ಈಶ್ವರಪ್ಪನವರ ಸ್ಪರ್ಧೆಯ ವಿಚಾರವಾಗಿ ಮಾತನಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, "ಈಶ್ವರಪ್ಪನವರ ವಿಚಾರ ರಾಷ್ಟ್ರೀಯ ನಾಯಕರ ಗಮನದಲ್ಲಿದೆ....

ಒಳಒಪ್ಪಂದ ಯಾರ ಜೊತೆಗೆ ಎಂಬುದನ್ನು ‌ಅಪ್ಪ – ಮಕ್ಕಳು ಸ್ಪಷ್ಟಪಡಿಸಲಿ: ಬಿಎಸ್‌ವೈ ವಿರುದ್ಧ ಈಶ್ವರಪ್ಪ ಕಿಡಿ

ಜೆಡಿಎಸ್ ಜೊತೆಗೆ ಮೈತ್ರಿ ಆದರೆ ಒಳಒಪ್ಪಂದ ಯಾರ ಜೊತೆಗೆ ಎಂಬುದನ್ನು ಬಿ ಎಸ್ ಯಡಿಯೂರಪ್ಪ ಮತ್ತು ಮಕ್ಕಳು ಸ್ಪಷ್ಟಪಡಿಸಬೇಕು ಮಾಜಿ ಡಿಸಿಎಂ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದರು. ಶಿವಮೊಗ್ಗದ ತಮ್ಮ ಚುನಾವಣೆ ಕಚೇರಿಯಲ್ಲಿ...

ಜನಪ್ರಿಯ

ಕಲಬುರಗಿ | ಕೂಲಿಕಾರರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕೆಪಿಆರ್‌ಎಸ್ ರಸ್ತೆ ತಡೆದು ಪ್ರತಿಭಟನೆ

ಬರಗಾಲದಿಂದ ಸಂಕಷ್ಟಕ್ಕೀಡಾಗಿರುವ ರೈತರು ಹಾಗೂ ಕೂಲಿಕಾರರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ...

ಧರ್ಮಸ್ಥಳ | ಸೌಜನ್ಯ ಕೊಲೆ‌ ಪ್ರಕರಣದ ಮರು ತನಿಖೆ: ಎಸ್ಐಟಿಗೆ 16 ಮಂದಿ ಸಹಾಯಕ ಅಧಿಕಾರಿಗಳ ನೇಮಕ

ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಕೊಲೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್ ಮರು ತನಿಖೆಗೆ...

ಯಾದಗಿರಿ | ಟೈರ್ ಬ್ಲಾಸ್ಟ್‌ನ ಭೀಕರ ದುರಂತ; ತಾಯಿ, ಮಗಳು ಸೇರಿ ಮೂವರ ದಾರುಣ ಸಾವು

ಚಲಿಸುತ್ತಿದ್ದ ಕಾರಿನ ಟೈರ್ ಏಕಾಏಕಿ ಬ್ಲಾಸ್ಟ್‌ಗೆ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ...

ಬೈಂದೂರು | ಸೌಪರ್ಣಿಕಾ ನದಿ ಬಳಿ ನೇಣು ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ

ಉಡುಪಿ ಜಿಲ್ಲೆಯ ಬೈಂದೂರು ಪೊಲೀಸ್ ಠಾಣಾ ವ್ಯಾಪ್ತಿಯ ಗೋಳಿಹೊಳೆ ಗ್ರಾಮದ ಚಾರ್ಸಲ್...

Tag: ಕೆ ಎಸ್‌ ಈಶ್ವರಪ್ಪ