ಮೋದಿ ಹೇಳಿದರೂ ಸ್ಪರ್ಧೆಯಿಂದ ಹಿಂದೆ ಸರಿಯಲ್ಲ ಎಂದ ಕೆ.ಎಸ್.ಈಶ್ವರಪ್ಪ

ರಾಜ್ಯ ಬಿಜೆಪಿಯ ವಿರುದ್ಧ ಬಂಡಾಯವೆದ್ದು ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆ ಎದುರಿಸಲು ಸಜ್ಜಾಗಿರುವ ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದ್ದಾರೆ. ನಾಮಪತ್ರ ವಾಪಾಸ್ ಪಡೆಯುತ್ತಾರೆ ಎಂಬ ವದಂತಿಗಳಿಗೆ ಈಶ್ವರಪ್ಪ...

ಶಿವಮೊಗ್ಗ | ಬಿಜೆಪಿ ಬಂಡಾಯ ಅಭ್ಯರ್ಥಿ ಕೆ.ಎಸ್ ಈಶ್ವರಪ್ಪ ನಾಮಪತ್ರ ಸಲ್ಲಿಕೆ

ಬಿಜೆಪಿ ವಿರುದ್ಧ ಬಂಡಾಯ ಎದ್ದಿರುವ ಕೆ.ಎಸ್‌ ಈಶ್ವರಪ್ಪ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿ ಶುಕ್ರವಾರ ನಾಮಪತ್ರ ಸಲ್ಲಿಸಿದರು. ಶಿವಮೊಗ್ಗದ ರಾಮಣ್ಣ ಶ್ರೇಷ್ಟಿಪಾರ್ಕ್‌ನಲ್ಲಿರುವ ಗಣಪತಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಮೆರವಣಿಗೆ ಮೂಲಕ ಗಾಂಧಿ...

ಶಿವಮೊಗ್ಗ | ನಾಲ್ವರು ಮುಖ್ಯಮಂತ್ರಿಗಳನ್ನು ಕೊಟ್ಟ ಜಿಲ್ಲೆಯಲ್ಲಿ ಈ ಬಾರಿ ತ್ರಿಕೋನ ಸ್ಪರ್ಧೆ

ಈಶ್ವರಪ್ಪನವರು ಹೋದಲ್ಲಿ ಬಂದಲ್ಲಿ "ಅಪ್ಪ- ಮಕ್ಕಳಿಗೆ ಈ ಬಾರಿ ತಕ್ಕ ಶಾಸ್ತಿ ಮಾಡಿ" ಅಂತ ಪ್ರಚಾರ ಆರಂಭಿಸಿದ್ದಾರೆ. ಈಶ್ವರಪ್ಪ ಸ್ಪರ್ಧೆ ಮಾಡಿರುವ ಕಾರಣ ಶಿವಮೊಗ್ಗದಲ್ಲಿ ತ್ರಿಕೋನ ಸ್ಪರ್ಧೆ ಉಂಟಾಗಿದೆ   ಮಲೆನಾಡ ಹೆಬ್ಬಾಗಿಲು ಎಂದು ಕರೆಸಿಕೊಳ್ಳುವ...

ಅಣ್ಣನನ್ನು ಕಣದಿಂದ ತೆಗೆಸಿ ನೀನೂ ರಾಜೀನಾಮೆ ನೀಡು: ಏಕವಚನದಲ್ಲಿ ವಿಜಯೇಂದ್ರಗೆ ಈಶ್ವರಪ್ಪ ತಿರುಗೇಟು

'ಕಾಲ ಮಿಂಚಿಲ್ಲ. ಪಕ್ಷಕ್ಕೆ ವಾಪಸ್ ಬನ್ನಿ. ಸಮಸ್ಯೆ ಇದ್ದರೆ ಹೈಕಮಾಂಡ್ ಜೊತೆ ಮಾತನಾಡಿ' ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಮಾಡಿರುವ ಮನವಿಗೆ ಭಾನುವಾರ ಇಲ್ಲಿ ತೀಕ್ಷ್ಣವಾಗಿ ಪ್ರತಿಕ್ರಿಯಿಸಿರುವ...

ಬ್ರಹ್ಮ ಬಂದರೂ ನಾಮಪತ್ರ ವಾಪಸ್ ಪಡೆಯಲ್ಲ, ಸ್ಪರ್ಧಿಸುವುದು ಖಚಿತ: ಕೆ ಎಸ್‌ ಈಶ್ವರಪ್ಪ

ಪಕ್ಷದ ವೇದಿಕೆಯಲ್ಲೇ ನನ್ನ ಬೆನ್ನಿಗೆ ಚೂರಿ ಹಾಕಿದ್ದಾರೆ. ಬ್ರಹ್ಮ ಬಂದರೂ ನಾನು ನಾಮಪತ್ರ ವಾಪಸ್ ತೆಗೆದುಕೊಳ್ಳವುದಿಲ್ಲ. ನಾನು ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ ಎಂದು ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಪುನರುಚ್ಚರಿಸಿದರು. ಶಿವಮೊಗ್ಗದಲ್ಲಿ ಶನಿವಾರ...

ಜನಪ್ರಿಯ

ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್ಸ್: ಮಹಿಳೆಯರ 10ಮೀ ಏರ್ ರೈಫಲ್ ಸ್ಪರ್ಧೆಯಲ್ಲಿ ಭಾರತಕ್ಕೆ ಚಿನ್ನ

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆಯುತ್ತಿರುವ 16ನೇ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನ ಮಹಿಳೆಯರ 10...

ಬಿಜೆಪಿ-ಆರ್‌ಎಸ್‌ಎಸ್‌ ಜತೆ ಕೈ ಜೋಡಿಸುವ ಪ್ರಶ್ನೆಯೇ ಇಲ್ಲ: ಡಿಸಿಎಂ ಡಿ.ಕೆ.ಶಿವಕುಮಾರ್

ನಾನು ಅಪ್ಪಟ ಕಾಂಗ್ರೆಸ್ಸಿಗ. ಹುಟ್ಟಿನಿಂದ ಕಾಂಗ್ರೆಸ್ಸಿಗ. ಜೀವ ಇರುವ ತನಕವೂ ಕಾಂಗ್ರೆಸ್ಸಿಗನಾಗಿಯೇ...

ಶಿವಮೊಗ್ಗ | SBUDA ದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ : ಸುಂದರೇಶ್

ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದಿಂದ ಅಪಾರ್ಟ್ಮೆಂಟ್, ನೂತನ ಕಚೇರಿ, ಮಾಲ್ ನಿರ್ಮಾಣಕ್ಕೆ ಹೆಜ್ಜೆ...

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ: ಗೋಡೆ ಹತ್ತಿ ಆವರಣ ಪ್ರವೇಶಿಸಿದ ಯುವಕ

ಸಂಸತ್ ಭವನದಲ್ಲಿ ಭದ್ರತಾ ವೈಫಲ್ಯ ಕಾಣಿಸಿಕೊಂಡಿದ್ದು ವ್ಯಕ್ತಿಯೋರ್ವ ಶುಕ್ರವಾರ ಬೆಳಿಗ್ಗೆ ಮರವನ್ನು...

Tag: ಕೆ ಎಸ್‌ ಈಶ್ವರಪ್ಪ

Download Eedina App Android / iOS

X