ನೂರು ಎಫ್​ಐಆರ್​ ಹಾಕಿದರೂ ನನಗೆ ಕ್ಲೀನ್​ಚಿಟ್ ಸಿಗಲಿದೆ: ಕೆ ಎಸ್‌ ಈಶ್ವರಪ್ಪ

ದೇಶದ್ರೋಹಿ ಹೇಳಿಕೆ ನೀಡಿದವರ ವಿರುದ್ಧ ಕ್ರಮಕ್ಕೆ ಆಗ್ರಹಿಸುವೆ. ನನ್ನ ವಿರುದ್ಧ ಇಂತಹ ನೂರು ಎಫ್​ಐಆರ್​ ಹಾಕಿದರು ನಾನು ಹೆದರಲ್ಲ ಎಂದು ಮಾಜಿ ಸಚಿವ ಕೆ ಎಸ್‌ ಈಶ್ವರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಶನಿವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ...

ಗುಂಡಿಕ್ಕಿ ಕೊಲ್ಲುವ ಕಾನೂನು ತಂದರೆ ಅರ್ಧ ಬಿಜೆಪಿ ಖಾಲಿ: ಈಶ್ವರಪ್ಪಗೆ ಸಚಿವ ಪ್ರಿಯಾಂಕ್ ಖರ್ಗೆ ಟಾಂಗ್

ದೇಶದ್ರೋಹದ ಮಾತುಗಳನ್ನಾಡುವರಿಗೆ ಗುಂಡಿಕ್ಕಿ ಕೊಲ್ಲುವ ಕಾನೂನು ತರಬೇಕೆಂದು ಬಿಜೆಪಿಯ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನೀಡಿರುವ ವಿವಾದಾತ್ಮಕ ಹೇಳಿಕೆಗೆ ಟಾಂಗ್ ನೀಡಿರುವ ಸಚಿವ ಪ್ರಿಯಾಂಕ್ ಖರ್ಗೆ, "ಒಂದು ವೇಳೆ ದೇಶದಲ್ಲಿ ಗುಂಡಿಕ್ಕಿ...

ಭಯೋತ್ಪಾದನೆ ನಿಗ್ರಹ ಕಾಯ್ದೆಯ ಅಡಿಯಲ್ಲಿ ಈಶ್ವರಪ್ಪ ವಿರುದ್ಧ ಪ್ರಕರಣ ದಾಖಲಿಸಿ: ಕಾಂಗ್ರೆಸ್‌ ಆಗ್ರಹ

ಮಹಾತ್ಮ ಗಾಂಧಿಯವರಿಗೆ ಗುಂಡಿಕ್ಕಿದ ಗೋಡ್ಸೆ ಸಂತತಿಯವರಾದ ಬಿಜೆಪಿ ನಾಯಕರ ಭಯೋತ್ಪಾದಕ ಮನಸ್ಥಿತಿ ಅನಾವರಣವಾಗಿದೆ ಎಂದು ಕಾಂಗ್ರೆಸ್‌ ಕೆ ಎಸ್‌ ಈಶ್ವರಪ್ಪ ಹೇಳಿಕೆಗೆ ತಿರುಗೇಟು ನೀಡಿದೆ. ಸಂಸದ ಡಿ ಕೆ ಸುರೇಶ್‌ ಹಾಗೂ ಶಾಸಕ ವಿನಯ್‌...

ರಾಯಚೂರು | ಪ್ರಚೋದನಾಕಾರಿ ಹೇಳಿಕೆ; ಸಂಸದ ಅನಂತ್‌ ಕುಮಾರ್ ಹೆಗಡೆ ಬಂಧನಕ್ಕೆ ಆಗ್ರಹ

ರಾಜ್ಯದಲ್ಲಿ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಜನರ ಮನಸ್ಸಿನಿಂದ ಮರೆಮಾಚಲು ನಿರಂತರವಾಗಿ ಬಿಜೆಪಿ ನಾಯಕರು ದ್ವೇಷ ಭಾಷಣಗಳನ್ನು ಮಾಡುತ್ತಿದ್ದು, ದ್ವೇಷದ ಹೇಳಿಕೆ ನೀಡಿ ಸಮಾಜದ ಸಾಮರಸ್ಯ ಹಾಳು ಮಾಡುತ್ತಿರುವ ಅನಂತಕುಮಾರ್...

ಮಸೀದಿಗಳನ್ನು ಹಿಂಪಡೆಯಿರಿ, ಇಲ್ಲವಾದಲ್ಲಿ ಒಡೆಯುತ್ತೇವೆ: ಈಶ್ವರಪ್ಪ ವಿವಾದಾತ್ಮಕ ಹೇಳಿಕೆ

"ಮುಸ್ಲಿಮರು ಎಲ್ಲೆಲ್ಲಿ ದೇವಸ್ಥಾನ‌ ಒಡೆದು ಮಸೀದಿ ನಿರ್ಮಿಸಿದ್ದೀರಿ. ಮರ್ಯಾದೆಯಿಂದ ಮಸೀದಿಗಳನ್ನು ತೆಗೆದುಕೊಳ್ಳಿ. ಇಲ್ಲವಾದಲ್ಲಿ ಹಿಂದೂ ಸಮಾಜ ಅಂತಹ ಮಸೀದಿಗಳನ್ನು ಒಡೆದು ಪುಡಿ ಪುಡಿ ಮಾಡುತ್ತದೆ" ಎಂದು ಮಾಜಿ ಸಚಿವ, ಬಿಜೆಪಿ ಮುಖಂಡ ಕೆ...

ಜನಪ್ರಿಯ

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

Tag: ಕೆ ಎಸ್‌ ಈಶ್ವರಪ್ಪ

Download Eedina App Android / iOS

X